ಸೋಮವಾರ ಶ್ರಾವಣ ಮಾಸದ ಆರಂಭ 09-08-2021 ಈ ಮಾಸದಲ್ಲಿಯ ವಿಧಿ ವಿಧಾನಗಳು…
ವಿಷ್ಣುವಿನ ನಕ್ಷತ್ರವಾದ ಶ್ರವಣನಕ್ಷತ್ರವು ಹುಣ್ಣಿಮೆಯಂದು ಬರುವುದರಿಂದ ಇದಕ್ಕೆ ಶ್ರಾವಣಮಾಸ ಎಂದು ಹೆಸರು. ದೇವಾಸುರರು ಸಮುದ್ರಮಂಥನಮಾಡಿದ್ದು ಈ ಮಾಸದಲ್ಲೇ ಎನ್ನುವ ನಂಬಿಕೆ ಇದೆ. ಸನಾತನ ಧರ್ಮದಲ್ಲಿನ ವ್ರತ ಹಾಗೂ ಉತ್ಸವಗಳು ಋತು, ಪ್ರಕೃತಿ, ಕುಲ, ವೃತ್ತಿ ಹಾಗೂ ಪ್ರಾದೇಶಿಕ ಪ್ರಭಾವಗಳನ್ನು ಮೈದಾಳಿ ಬರುವಂತಹವು.…