Category: Shivamogga

ಮಹಾನಗರ ಪಾಲಿಕೆಯ ಆಡಳಿತ ಪಕ್ಷದ ನಾಯಕರಾದ ಚನ್ನಬಸಪ್ಪ ಅವರಿಂದ ತಮ್ಮ ವಾರ್ಡ್ ನಲ್ಲಿ ದಿನಸಿ ಕಿಟ್ ವಿತರಣೆ…

ವಿನೋಬನಗರದಲ್ಲಿ ಇಂದು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕರಾದ ಚೆನ್ನಬಸಪ್ಪನವರು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರಪ್ಪ ಅವರ ಸಮ್ಮುಖದಲ್ಲಿ ತಮ್ಮ ವಾರ್ಡ್ ನಲ್ಲಿ ದಿನಸಿ ಕಿಟ್ಗಳನ್ನು ವಿತರಣೆ ಮಾಡಿದರು. ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಶಿವಮೊಗ್ಗದ ಸುದ್ದಿ ನೀಡಲು ಕರೆ…

ಆ ದಿನಗಳು ನಟ ಚೇತನ್ ವಿರುದ್ಧ ಬಸವನಗುಡಿ ಠಾಣೆಯಲ್ಲಿ ಎಫ್ ಐಆರ್ ದಾಖಲು…

ಬೆಂಗಳೂರು : ಸದಾ ವಿವಾದಗಳಿಂದಲೇ ಪ್ರಚಲಿತವಾಗಿರುವ ನಟ ಚೇತನ್ ಹಿಂಸೆ ವಿರುದ್ಧ ಬೆಂಗ್ಳೂರು ನಗರದ ಬಸವನಗುಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ . ಇತ್ತೀಚೆಗೆ ಚೇತನ್ ಅಹಿಂಸಾ ಅವರು ವಿಡಿಯೋವೊಂದನ್ನು ಮಾಡಿದ್ದು ಅದರಲ್ಲಿ ಬ್ರಾಹ್ಮಣ್ಯ ಹಾಗೂ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕುವೆಂಪು ರಸ್ತೆಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ…

ಇಂದು ನಗರದ ಕುವೆಂಪು ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸುಂದರೇಶ್ ಅವರು ಕೇಂದ್ರ ಸರ್ಕಾರವು ಯಾವುದೇ ಮಿತಿಯಿಲ್ಲದೆ ಪೆಟ್ರೋಲ್ ಹಾಗೂ ಡೀಸೆಲ್…

ಎಲ್ಲಾ ಯೋಜನೆ ಫಲಾನುಭವಿಗಳಿಗಾಗಿ ಮುಖ್ಯಮಂತ್ರಿಗಳಿಂದ ಡಿಬಿಟಿ ಆ್ಯಪ್ ಬಿಡುಗಡೆ…

ಇಂದು ಮಾನ್ಯ ಮುಖ್ಯಮಂತ್ರಿಗಳು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಬೆಳಗ್ಗೆ ಡಿಬಿಟಿ ಆ್ಯಪ್ ನ್ನು ಬಿಡುಗಡೆಗೊಳಿಸಿದರು. ಎಲ್ಲಾ ಯೋಜನೆಗಳ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆಗೆ ಮಾಡುವ ಆ್ಯಪ್ ಇದು . ಈ ಆ್ಯಪ್ ನಲ್ಲಿ ನೀವು ಮಾಡಬೇಕಾದ್ದಿಷ್ಟೆ ಪ್ಲೇಸ್ಟೋರ್ ನಲ್ಲಿ ಆ್ಯಪ್…

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ರಿಂದ ಪೋಲಿಸ್ ಸಿಬ್ಬಂದಿ ಕುಟುಂಬದವರಿಗೆ ಪ್ರತ್ಯೇಕ ಕೌಂಟರ್ ನಲ್ಲಿ ಲಸಿಕೆ ನೀಡಲು ಮನವಿ…

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಷಡಕ್ಷರಿಯವರು ಪೊಲೀಸ್ ಇಲಾಖೆಯ ಎಲ್ಲಾ ವೃಂದದ ಅಧಿಕಾರಿ ಸಿಬ್ಬಂದಿ ಹಾಗೂ ಅವರ ಕುಟುಂಬ ವರ್ಗದವರು ಪ್ರತ್ಯೇಕ ಕೌಂಟರ್ ನಲ್ಲಿ ಲಸಿಕೆ ತೆಗೆದುಕೊಳ್ಳಲು ಅವಕಾಶ ಮಾಡಿಕೊಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಪ್ರಸ್ತುತ ಪೊಲೀಸ್ ಸಿಬ್ಬಂದಿ…

ಶಿವಮೊಗ್ಗ ಜಿಲ್ಲೆಯಲ್ಲಿ 1ವಾರ ಲಾಕ್ ಡೌನ್ ವಿಸ್ತರಣೆ…

ಶಿವಮೊಗ್ಗ ಸೇರಿದಂತೆ 8ಜಿಲ್ಲೆಗಳಲ್ಲಿ ಕರೋನ ಪ್ರಕರಣಗಳು ಇಳಿಕೆಯಾಗದೆ ಇರುವುದರಿಂದ ಸಿಎಂ ಯಡಿಯೂರಪ್ಪನವರು ಲಾಕ್ ಡೌನ್ ಮುಂದುವರಿಸಲು ಸೂಚನೆ ನೀಡಿದ್ದಾರೆ . ಅಲ್ಲದೆ ಲಾಕ್ ಡೌನ್ ನಂತರ ಅದರ ಅನ್ ಲಾಕ್ ಕುರಿತಂತೆ ನಿರ್ಧಾರ ತೆಗೆದುಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಈ ಲಾಕ್ ಡೌನ್…

ಮುಖ್ಯಮಂತ್ರಿಗಳ ಶಿವಮೊಗ್ಗ ಜಿಲ್ಲಾ ಪ್ರವಾಸ

ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಶಿವಮೊಗ್ಗ ಪ್ರವಾಸ ಕೈಗೊಳ್ಳಲಿದ್ದು ಪ್ರವಾಸದ ವಿವರ ಈ ಕೆಳಗಿನಂತಿದೆ. ಮಾನ್ಯ ಮುಖ್ಯಮಂತ್ರಿಗಳು ದಿನಾಂಕ 11/06/2021 ರಂದು ಶಿಕಾರಿಪುರ ಹೆಲಿಪ್ಯಾಡ್ ಗೆ ಮಧ್ಯಾಹ್ನ 1.30 ಕ್ಕೆ ತಲುಪಲಿದ್ದಾರೆ. ನಂತರ ಸಂಜೆ 4 ಗಂಟೆಗೆ ಶಿಕಾರಿಪುರ ತಾಲ್ಲೂಕು ಪ್ರಗತಿ ಪರಿಶೀಲನಾ…

ಶಿವಮೊಗ್ಗದಲ್ಲಿ ಖಾಕಿಯಿಂದ ಖಡಕ್ ಕಾರ್ಯಾಚರಣೆ…

ಶಿವಮೊಗ್ಗದಲ್ಲಿ ಲಾಕ್ ಡೌನ್ ನಿಂದ ಸಂಚಾರ ನಿರ್ಬಂಧವಿದ್ದರೂ ಕೂಡ ಕೆಲವು ಐಡಿ ಕಾರ್ಡ್ ಗಳನ್ನು ಹಿಡಿದುಕೊಂಡು ಅನಗತ್ಯವಾಗಿ ಸಂಚರಿಸುತ್ತಿದ್ದವರ ಸಂಖ್ಯೆ ಹೆಚ್ಚಾದ ಹಿನ್ನಲೆಯಲ್ಲಿ ಇಂದು ನಗರದಲ್ಲಿ ಪೊಲೀಸರು ಕಟ್ಟುನಿಟ್ಟಾದ ತಪಾಸಣೆ ನಡೆಸಿದರು. ತಪಾಸಣೆ ಸಂದರ್ಭದಲ್ಲಿ ಬ್ಯಾಂಕ್ ಐಡಿ ಕಾರ್ಡ್ ತೋರಿಸಿದ ಸಿಬ್ಬಂದಿಗೆ…

ವಿದ್ಯುತ್ ದರ ಏರಿಕೆ ಕ್ರಮ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನಾ ಮನವಿ…

ಕೊರೋನಾ ಸೋಂಕು ಮತ್ತು ಲಾಕ್ ಡೌನ್ ನಿಂದಾಗಿ ಜನಸಾಮಾನ್ಯರು ಉದ್ಯೋಗವಿಲ್ಲದೆ , ಉದ್ಯಮಿಗಳು ಉತ್ಪಾದನೆ ಇಲ್ಲದೆ ಕಷ್ಟ ನಷ್ಟಕ್ಕೀಡಾಗಿದ್ದಾರೆ . ಇಂತಹ ವಿಪತ್ತು ಪರಿಸ್ಥಿತಿಯಲ್ಲಿ ನೆರವಿಗೆ ಬರಬೇಕಾಗಿದ್ದ ರಾಜ್ಯದ ಬಿ.ಜೆ.ಪಿ . ಸರ್ಕಾರ ನಿರ್ದಯವಾಗಿ ವಿದ್ಯುತ್ ಶುಲ್ಕ ಹೆಚ್ಚಿಸಿ ಹಸಿ ಗಾಯದ…

ಡೊನೇಷನ್ ಪಾವತಿಸುವಂತೆ ಪೋಷಕರನ್ನು ಬೆದರಿಸುತ್ತಿರುವ ಶಾಲಾ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಕಾಂಗ್ರೆಸ್ ಮನವಿ..

ಕಾಂಗ್ರೆಸ್ ಹಾಗೂ ಭಾರತೀಯ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ವತಿಯಿಂದ ಖಾಸಗಿ ಆಡಳಿತ ಮಂಡಳಿ ವಿರುದ್ಧ ಮನವಿ ನೀಡಿ ಪ್ರತಿಭಟಿಸಲಾಯಿತು. ಕಳೆದ ವರ್ಷವೂ ಲಾಕ್ ಡೌನ್ ಯಿಂದಾಗಿ ಕಾಲೇಜು ಸರಿಯಾಗಿ ನಡೆದಿದ್ದರೂ ಕೂಡ ಖಾಸಗಿ ಶಾಲಾ ಕಾಲೇಜುಗಳು ಪೋಷಕರಿಂದ ಡೊನೇಶನ್ ಶಾಲಾ…