ನಗರದಲ್ಲಿ 14-07-2021 ರಂದು ವಿದ್ಯುತ್ ವ್ಯತ್ಯಯ…
ದಿನಾಂಕ 14/07/2021 ರಂದು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್ – 4 ರಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು…