ಸಾಮಾಜಿಕ ಅಂತರ ಪಾಲನೆ ಮಾಡದೆ ಇರುವ ಅಂಗಡಿಗಳಿಗೆ ಮಹಾನಗರ ಪಾಲಿಕೆ ಅಧಿಕಾರಿಗಳಿಂದ ಬೆಳ್ಳಂಬೆಳಗ್ಗೆ ಬಿಸಿ ಏಟು …
ಇಂದು ಮಾನ್ಯ ಆಯುಕ್ತರ ನೇತೃತ್ವದಲ್ಲಿ ಶಿವಮೊಗ್ಗದ ಗಾಂಧಿಬಜಾರ್ ಹಾಗೂ ನೆಹರು ರಸ್ತೆಯಲ್ಲಿ ಇರುವಂತಹ ಅಂಗಡಿಗಳಿಗೆ ಮಹಾನಗರ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ದಂಡ ವಿಧಿಸಿದ್ದಾರೆ ದಂಡದ ಮೊತ್ತ 4 ಸಾವಿರ .ವರದಿ ಮಂಜುನಾಥಶೆಟ್ಟಿ ಶಿವಮೊಗ ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ…