ಮುಟ್ಟುಗೋಲು ವಾಹನಗಳ ಬಹಿರಂಗ ಹರಾಜು…
ಶಿವಮೊಗ್ಗ ಜಿಲ್ಲಾ ಅಬಕಾರಿ ಇಲಾಖೆಯು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ 9 ದ್ವಿಚಕ್ರ ವಾಹನ ಹಗೂ 3 ನಾಲ್ಕು ಚಕ್ರದ ವಾಹನಗಳನ್ನು ಜೂನ್ 04 ರಂದು ಬೆಳಗ್ಗೆ 11.00ಕ್ಕೆ ಅಬಕಾರಿ ನಿರೀಕ್ಷಕರ ಕಚೇರಿ, ಶಿವಮೊಗ್ಗ ವಲಯ ನಂ.-1 ಕಚೇರಿಯ ಆವರಣದಲ್ಲಿ ಯಾಥಾಸ್ಥಿತಿಯಲ್ಲಿ ಬಹಿರಂಗ…