ನಾಗರಿಕ ಹಿತರಕ್ಷಣಾ ವೇದಿಕೆ ಒಕ್ಕೂಟದಿಂದ ಮೆಸ್ಕಾಂಗೆ ಎರಡನೇ ಮನವಿ…
ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಯ ಒಕ್ಕೂಟದ ವತಿಯಿಂದ ಮೆಸ್ಕಾಂ ಗೆ ಮನವಿ ನೀಡಿದರು.ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಶಿವಮೊಗ್ಗದಲ್ಲಿ 80 ಕೋಟಿ ವೆಚ್ಚದಲ್ಲಿ ನಡೆದ ಅಂತರ್ಗತ ಭೂಗತ ಕೇಬಲ್ ಅಳವಡಿಸಿ ವಿದ್ಯುತ್ ಸಂಪರ್ಕ ನೀಡುವುದಾಗಿ ಹೇಳಿ ಹಳೆಯ ವಿದ್ಯುತ್ ಕಂಬಗಳನ್ನು ತೆಗೆದು…