Category: Shivamogga

ವಕ್ಫ್ ವಿಚಾರದಲ್ಲಿ ಸರ್ಕಾರ ಹೀಗೆ ನಿಲುವು ಮುಂದುವರಿಸಿದೆ ರಕ್ತಪಾತವಾಗುತ್ತದೆ-ಕೆ.ಎಸ್.ಈಶ್ವರಪ್ಪ…

ಸರ್ಕಾರ ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವ ಜಮೀರ್‌ಖಾನ್ ಬಾಲ ಹಿಡಿಯುತ್ತ ಹೋದರೆ ಸಿಎಂ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಕ್ಫ್‌ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ…

ಶಾಸಕರು ಪ್ರಚೋದನೆಕಾರಿ ಹೇಳಿಕೆ ಬಿಡಬೇಕು- ಹೆಚ್ .ಸಿ.ಯೋಗೇಶ್…

ಶಿವಮೊಗ್ಗ ನಗರದ ಶಾಸಕ ಎಸ್.ಎನ್. ಚನ್ನಬಸಪ್ಪನವರು ಇನ್ನಾದರೂ ಕಿಡಿಗೇಡಿತನದ ಹೇಳಿಕೆಗಳನ್ನು ಕೈಬಿಡಬೇಕು ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಪಾಲಿಕೆ ಸದಸ್ಯ ಹೆಚ್.ಸಿ. ಯೋಗೀಶ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಕ್ಫ್ ವಿವಾದ ರಾಜ್ಯದೆಲ್ಲೆಡೆ ಹಬ್ಬುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದಕ್ಕೆ…

ಜಿಲ್ಲಾ ಬಿಜೆಪಿ ವತಿಯಿಂದ ವಕ್ಫ್ ವಿರುದ್ಧ ಬೃಹತ್ ಪ್ರತಿಭಟನೆ…

ಜಿಲ್ಲಾ ಬಿಜೆಪಿ ವತಿಯಿಂದ ವಕ್ಫ್ ವಿರುದ್ಧ ಗೋಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಪ್ರತಿಭಟನೆ ನಡೆಸಿದರು.ಕರ್ನಾಟಕ ರಾಜ್ಯವನ್ನು ಮುಸ್ಲಿಂ ಆಸ್ತಿ ಮಾಡಲು ಹೊರಟ ವಕ್ಫ್ ಕಾಯ್ದೆ ವಿರುದ್ಧ ರೈತರ ಜಮೀನು ಉಳಿಸುವುದಕ್ಕೆ ಬಿಜೆಪಿ ಹೋರಾಟ ಪ್ರಾರಂಭಿಸಿದೆ ಎಂದು ಶಿವಮೊಗ್ಗ ನಗರ…

ಆಕಾಶ್ ಮೊಬೈಲ್ ನಲ್ಲಿ ದೀಪಾವಳಿ ಸಂಭ್ರಮ…

ಶಿವಮೊಗ್ಗ ನಗರದ ಜೈಲ್ ರಸ್ತೆಯಲ್ಲಿರುವ ಆಕಾಶ್ ಮೊಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷವಾಗಿ ಲಕ್ಷ್ಮಿ ಪೂಜೆ ನೆರವೇರಿಸಿದ್ದರು. ಈ ಸಂದರ್ಭದಲ್ಲಿ ಮಾಲೀಕರಾದ ನಾಗರಾಜ್ ಅರ್ಚನಾ ಆಕಾಶ್ ಶ್ರೀನಿವಾಸ್ ಪ್ರವೀಣ್ ಮುಂತಾದವರು ಉಪಸ್ಥಿರಿದರು.ಹೊಸ ಮೊಬೈಲ್ ಗಳು ಪೌಚ್ ಗಳು ಉತ್ತಮ ದರದಲ್ಲಿ…

ಶಿವಮೊಗ್ಗದಲ್ಲಿ ಪ್ರಥಮ ಬಾರಿಗೆ ಸರ್ಜಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ನರ ಚಿಕಿತ್ಸೆ ಸೌಲಭ್ಯ-ಡಾ. ಧನಂಜಯ್ ಸರ್ಜಿ…

ಶಿವಮೊಗ್ಗ : ನಗರದ ಪ್ರತಿಷ್ಠಿತ ಸರ್ಜಿ ಆಸ್ಪತ್ರೆಗಳ ಸಮೂಹವು ಮತ್ತೊಂದು ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಶಿವಮೊಗ್ಗ ಹಾಗೂ ಮಲೆನಾಡು ಭಾಗದಲ್ಲಿ ಮೊಟ್ಟ ಮೊದಲ ಬಾರಿಗೆ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತ್ರಂತ್ರಜ್ಞಾನವುಳ್ಳ ಸೌಲಭ್ಯ ಗಳೊಂದಿಗೆ ನರವೈಜ್ಞಾನಿಕ ಇಂಟರ್ವೆನ್ಷನ್ಸ್ ಚಿಕಿತ್ಸಾ ಸೇವೆಗಳನ್ನು ಸಾರ್ವಜನಿಕರಿಗೆ…

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಕುರಿತು ಮಹತ್ವದ ಸಭೆ…

ವಿಧಾನಸೌಧದ ಕಚೇರಿಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ “ಶರಾವತಿ ಮುಳುಗಡೆ ಸಂತ್ರಸ್ತರು ಹಾಗೂ ಪಾರಂಪರಿಕ ಅರಣ್ಯವಾಸಿಗಳ ಬೇಡಿಕೆ ಹಾಗೂ ಸಮಸ್ಯೆಗಳ ಕುರಿತು” ಮಹತ್ವದ ಸಭೆ ನಡೆಸಲಾಯಿತು. ಶಿವಮೊಗ್ಗ ಜಿಲ್ಲೆಯ ಜಲವಿದ್ಯುತ್ ಯೋಜನೆಗಳು ಹಾಗೂ ನೀರಾವರಿ ಯೋಜನೆಗಳ…

ಸೈನಿಕರು ಮತ್ತು ಮಾಜಿ ಸೈನಿಕರುಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿಗಾಗಿ ಆನ್ ಲೈನ್ ತರಬೇತಿ…

AWPO (Army Welfare Placement Organisation) ಮತ್ತು The Maven Cohort ಎಂಬ ಸಂಸ್ಥೆಯ ಸಹಯೋಗದೊಂದಿಗೆ ಭಾರತೀಯ ಸೇನೆಯ ಜೆ.ಸಿ.ಓ ರ‍್ಯಾಂಕ್‌ವರೆಗಿನ ಕೊನೆಯ ವರ್ಷದ ನಿವೃತ್ತಿಯಂಚಿನಲ್ಲಿರುವ ಸೈನಿಕರು ಹಾಗೂ ನಿವೃತ್ತ ಮಾಜಿ ಸೈನಿಕರುಗಳ ಕೇಂದ್ರ ಸರ್ಕಾರಿ ಉದ್ಯೋಗ ಮತ್ತು ಬ್ಯಾಂಕ್ ಉದ್ಯೋಗ…

ಸೈಬರ್ ಕ್ರೈಂ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದ CEN ಡಿವೈಎಸ್ಪಿ ಕೃಷ್ಣಮೂರ್ತಿ…

ಶ್ರೀ ಕೃಷ್ಣಮೂರ್ತಿ ಪೋಲಿಸ್ ಉಪಾದೀಕ್ಷಕರು, ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆ ರವರು ಶಿವಮೊಗ್ಗ ನಗರದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಸೈಬರ್ ಕ್ರೈಂ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡು, ಕಾಲೇಜಿನ ವಿಧ್ಯಾರ್ಥಿಗಳಿಗೆ ಇತ್ತೀಚಿನ ದಿನಗಳಲ್ಲಿ ನೆಡೆಯುತ್ತಿರುವರ ಸೈಬರ್ ಅಪರಾಧಗಳ…