Category: Shivamogga

ಪ್ರಥಮ ಪಿಯುಸಿ ದಾಖಲಾತಿಗೆ ಅರ್ಜಿ ಆಹ್ವಾನ ಅವಧಿ ವಿಸ್ತರಣೆ…

2025-26 ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜುಗಳಿಗೆ ಪ್ರಥಮ ಪಿ.ಯು.ಸಿ.…

ಮಕ್ಕಳ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರದಂತಹ ಚಟುವಟಿಕೆ ಅಗತ್ಯ- ಶಾಸಕ ಚನ್ನಬಸಪ್ಪ…

ಮಕ್ಕಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಿ, ಮನಸ್ಸಿಗೆ ಮುದ ನೀಡಲು ಬೇಸಿಗೆ ಶಿಬಿರದಂತಹ ಚಟುವಟಿಕೆಗಳು ಅವಶ್ಯಕವಾಗಿದ್ದು, ಮಕ್ಕಳು ತಪ್ಪದೇ ಇಂತಹ ಶಿಬಿರಗಳ ಸದುಪಯೋಗ ಪಡಿಯಬೇಕು ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ಹೇಳಿದರು. ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ…

ಅಪ್ರೆಂಟೆಸ್ ತರಬೇತಿಗೆ ಅರ್ಜಿ ಆಹ್ವಾನ…

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಐಟಿಐ, ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಒಪಿಎ (COPA), ಕಾರ್ಪೆಂಟರ್, ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್, ಟೂಲ್ ಆಂಡ್…

ತಾಳೆ ಬೆಳೆ ಪ್ರದೇಶ ವಿಸ್ತರಣೆಗೆ ಅರ್ಜಿ ಆಹ್ವಾನ…

ಶಿಕಾರಿಪುರ ತಾಲೂಕು ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ತಾಳೆ ಬೆಳೆ ಯೋಜನೆಯಡಿ ಹೊಸದಾಗಿ ತಾಳೆ ಬೆಳೆಯನ್ನು ಬೆಳೆಯಲು ಇಚ್ಛಿಸುವ ರೈತರಿಗೆ ಉಚಿತವಾಗಿ ತಾಳೆ ಸಸಿಗಳನ್ನು ವಿತರಿಸಿ ಮುಂದಿನ 3 ವರ್ಷಗಳವರೆಗೆ ನೆಟ್ಟ…

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಆನ್ ಲೈನ್ ಅರ್ಜಿ ಆಹ್ವಾನ…

ಶಿವಮೊಗ್ಗದ ಗಾಜನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ)ಯು ವಿವಿಧ ವೃತ್ತಿಗಳ ಪ್ರವೇಶಕ್ಕಾಗಿ ಐಟಿಐ ಪ್ರವೇಶ ಪಡೆಯಲು (ಎನ್.ಸಿ.ವಿ.ಟಿ. ಯೋಜನೆಯಡಿಯಲ್ಲಿ) ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಎರಡು ವರ್ಷಗಳ ಕೋರ್ಸ್ಗಳಾದ ಎಲೆಕ್ಟ್ರಿಷಿಯನ್, ಎಲೆಕ್ಟಾನಿಕ್ಸ್ ಮೆಕ್ಯಾನಿಕ್, ಫಿಟ್ಟರ್, ಮೆಕ್ಯಾನಿಕ್…

DK.ಶಿವಕುಮಾರ್ ಅಭಿಮಾನಿ ಸಂಘದಿಂದ ನಿವೃತ್ತ ಯೋಧರಿಗೆ ಸನ್ಮಾನ…

ರಾಜ್ಯದ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿದರು. ನಗರದ ಸರ್ಕಾರಿ ನೌಕರರ ಭವನದಲ್ಲಿ ಡಿಕೆ ಶಿವಕುಮಾರ್ ಅಭಿಮಾನಿ ಸಂಘದ ಮುಖ್ಯಸ್ಥರಾದ ಮೋಹನ್ ರವರ ನೇತೃತ್ವದಲ್ಲಿ ಹುಟ್ಟುಹಬ್ಬ ಆಚರಿಸಿದರು. ದೇಶದ ಗಡಿಭಾಗದಲ್ಲಿ ಮತ್ತು ವಿವಿಧ ಕಡೆ…

ಹೊಟೇಲ್ ಉಡುಪಿ ವೈಭವ್ ಶುಭಾರಂಭ…

HOTEL UDUPI VAIBHAV GRAND OPENING… ಶಿವಮೊಗ್ಗ ನಗರದ ತಿಲಕ್ ನಗರದ ಮುಖ್ಯ ರಸ್ತೆಯಲ್ಲಿ ಹೋಟೆಲ್ ಉಡುಪಿ ವೈಭವ್ ಶುಭಾರಂಭವಾಗಿದೆ. ಮುಖ್ಯ ಅತಿಥಿಗಳಾಗಿ ಡಾ. ಬಸವ ಮರಳಸಿದ್ದ ಸ್ವಾಮೀಜಿ ವಿಧಾನ ಪರಿಷತ್ ಸದಸ್ಯರ ಡಾ ಧನಂಜಯ್ ಸರ್ಜಿ ಮತ್ತು ಶಿವಮೊಗ್ಗ ಬಂಟರ…

ಕಾಂಗ್ರೆಸ್ ಕಾರ್ಮಿಕ ಘಟಕ ಮತ್ತು INTAC ವತಿಯಿಂದ ಡಿ.ಕೆ.ಶಿವಕುಮಾರ್ ಹುಟ್ಟು ಹಬ್ಬ ಆಚರಣೆ…

ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ 65ನೇ ವರ್ಷದ ಹುಟ್ಟು ಹಬ್ಬವನ್ನು ಪ್ರಯುಕ್ತ ವಿಶೇಷವಾಗಿ ಆಚರಿಸಿದರು. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗ ಮತ್ತು ಇಂಟಾಕ್ ವತಿಯಿಂದ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಬಾಣಂತಿಯರಿಗೆ ಬ್ರೆಡ್ಡು ಹಣ್ಣು ಹಂಪಲು ವಿತರಿಸಿದರು. ಈ ಸಂದರ್ಭದಲ್ಲಿ…

ವಿಮಾ ಮೊತ್ತ ನೀಡಲು ನಿರಾಕರಿಸಿ ಸೇವಾನ್ಯೂನತೆ-ಪರಿಹಾರ ನೀಡಲು ಆಯೋಗ ಆದೇಶ…

ಶಿವಮೊಗ್ಗದ ಶ್ರೀಮತಿ ಕೋಂ ಲೇಟ್ ಮಂಜುನಾಥಗೌಡ ಎಂಬುವವರು ಮ್ಯಾನೇಜಿಂಗ್ ಡೈರೆಕ್ಟರ್, ಶ್ರೀರಾಮ್ ಲೈಫ್ ಇನ್ಸೂರನ್ಸ್ ಕಂ.ಲಿ.- ಹೈದರಾಬಾದ್ ಮತ್ತು ಮ್ಯಾನೇಜರ್, ಶ್ರೀರಾಮ್ ಲೈಫ್ ಇನ್ಸೂರನ್ಸ್ ಕಂ.ಲಿ. ಶಿವಮೊಗ್ಗ ಇವರುಗಳ ವಿರುದ್ದ ವಿಮಾ ಸೌಲಭ್ಯ ನೀಡುವಲ್ಲಿನ ಸೇವಾ ನ್ಯೂನತೆ ಕುರಿತು ವಕೀಲರ ಮೂಲಕ…

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 2ನೇ ವರ್ಷದ ಡಿಪ್ಲೋಮೋ ಸೇರಲು ಅರ್ಜಿ ಆಹ್ವಾನ…

ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯು 2025-26ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 02ನೇ ವರ್ಷದ ಡಿಪ್ಲೊಮಾ ಕೋರ್ಸ್ ಸೇರಲು 27 ವಯೋಮಿತಿ(ಸಾಮಾನ್ಯ ವರ್ಗದವರಿಗೆ 25 ವರ್ಷ)ಯೊಳಗಿನ 10 ಪುರುಷ ಮತ್ತು ಮಹಿಳಾ…