Category: Shivamogga

ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ…

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ (ಮಾಸ್ಟರ್ ಹೆಲ್ತ್ ಚೆಕಪ್) ಯನ್ನು ಮೆಗನ್ ಬೋಧನಾ ಜಿಲ್ಲಾ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದು. ಈ ಆರೋಗ್ಯ ತಪಾಸಣೆಯು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಅಧಿಕಾರಿ ಮತ್ತು ನೌಕರರ ಸಂಘದ ಅಧ್ಯಕ್ಷರು, ಜಿಲ್ಲಾ,ಮೆಗ್ಗಾನ್…

ಜೋಗ ಜಲಪಾತವನ್ನು ಮಾದರಿ ವಸತಿ ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿ-ಸಚಿವ ಮಧು ಬಂಗಾರಪ್ಪ…

ನೈಸರ್ಗಿಕ ಸಂಪತ್ತಿನಿಂದ ಕೂಡಿದ ಜೋಗ ಜಲಪಾತ ಪ್ರದೇಶವನ್ನು‌ ಐಕಾನಿಕ್ ಹಾಗೂ ಮಾದರಿ ಪ್ರವಾಸೋದ್ಯಮ ಪ್ರದೇಶವಾಗುವಂತೆ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಜೋಗ್ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಜೋಗ ಜಲಪಾತ ಪ್ರದೇಶದ ಪ್ರವಾಸಿಗರಿಗಾಗಿ ಮೂಲಭೂತ…

ವೃತ್ತಿ ಶಿಕ್ಷಣ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ…

2025-26 ನೇ ಶೈಕ್ಷಣಿಕ ಪ್ರವೇಶಕ್ಕಾಗಿ ಖಾಲಿ ಇರುವ ಸೀಟುಗಳಿಗೆ ಸಾಗರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ ಉತೀರ್ಣ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರು ಎಲೆಕ್ಟ್ರಿಷಿಯನ್, ಎಲೆಕ್ಟಾನಿಕ್ಸ್ ಮೆಕ್ಯಾನಿಕ್, ಫಿಟ್ಟರ್, ಮೆಕ್ಯಾನಿಕ್ ಎಲೆಕ್ಟಿçಕ್ ವೆಹಿಕಲ್, ಮೆಕ್ಯಾನಿಕ್ ಮೋಟಾರ್…

ಸರ್ಕಾರಿ ಶಾಲೆಯ ಸೌಲಭ್ಯ ಗಳನ್ನು ಪಡಿಸಿಕೊಳ್ಳಬೇಕು-ಮಂಜುನಾಥ್…

ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ಉಚಿತ ಸಮವಸ್ತç, ಪಠ್ಯಪುಸ್ತಕ ಹಾಗೂ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಶಿಕ್ಷಣ ಇಲಾಖೆಯ ಆಡಳಿತ ಉಪ ನಿರ್ದೇಶಕರಾದ ಮಂಜುನಾಥ್ ಹೇಳಿದರು. ನಗರದ ಬಿಹೆಚ್ ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸೋಮವಾರ…

ಕುವೆಂಪು ವಿವಿಯಿಂದ ಪದವಿ ಪ್ರದಾನಕೆ ಆರ್ಜಿ ಆಹ್ವಾನ…

ಕುವೆಂಪು ವಿಶ್ವವಿದ್ಯಾಲಯದ 35 ನೇ ವಾರ್ಷಿಕ ಘಟಿಕೋತ್ಸವ ಮೇ/ಜೂನ್-2025 ರ ಮಾಹೆಯಲ್ಲಿ ಜರುಗಲಿದ್ದು ಅರ್ಹ ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು.ಆಗಸ್ಟ್/ಸೆಪ್ಟಂಬರ್-2024 ರ ಸ್ನಾತಕ, ಅಕ್ಟೋಬರ್/ನವೆಂಬರ್-2024 ರ ಬಿ.ಪಿ ಇಡಿ, ಸ್ನಾತಕೋತ್ತರ, ಪಿಜಿ ಡಿಪ್ಲೋಮಾ, ಜನವರಿ/ಫೆಬ್ರವರಿ-2025ರ ಬಿ.ಇಡಿ ಹಾಗೂ 2025 ಜನವರಿ 31…

ಮೇ 18ರಿಂದ ಸರ್ಕಾರಿ ನೌಕರ ರಾಜ್ಯಮಟ್ಟದ ಕ್ರೀಡಾಕೂಟ-ಸಿ.ಎಸ್. ಷಡಕ್ಷರಿ…

ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮೇ 18ರಿಂದ 20ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂದು ನೌಕರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಾಕ್ಷರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಧ್ಯಮಪ್ರತಿನಿಧಿಗಳಿಗೆ ವಿವರ ನೀಡಿದ ಅವರು 2017ರಲ್ಲಿ ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ ನಡೆದಿತ್ತು ಇದೀಗ ಎಂಟು…

ಅಂಶುಮಂತ್ ನೇತೃತ್ವದಲ್ಲಿ ಸಹಕಾರ ಸಂಘಗಳ ಚುನಾವಣೆ ಸಭೆ…

ಭದ್ರಾ ಅಚ್ಚುಕಟ್ಟು ಪ್ರದೇಶಭಿವೃದ್ಧಿ ಕಚೇರಿಯ ಸಭಾಂಗಣದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಬಲವರ್ಧನೆಗಾಗಿ ಚುನಾವಣಾ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ತರಬೇತಿಯಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಮತ್ತು ಅಚ್ಚುಕಟ್ಟು ಭಾಗದ ರೈತರುಗಳು ಉಪಸ್ಥಿತರಿದ್ದರು. ಈ ಕಾರ್ಯಾಗಾರದ ಅಧ್ಯಕ್ಷತೆಯನ್ನು…

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಆನಲೈನ್ ಅರ್ಜಿ ಆಹ್ವಾನ…

ಶಿವಮೊಗ್ಗ ಜಿಲ್ಲೆ ಕಾರ್ಗಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು ವಿವಿಧ ವೃತ್ತಿಗಳ ಪ್ರವೇಶಕ್ಕಾಗಿ ಐಟಿಐ ಪ್ರವೇಶ ಪಡೆಯಲು (ಎನ್.ಸಿ.ವಿ.ಟಿ. ಯೋಜನೆಯಡಿಯಲ್ಲಿ) ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರು ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್, ವರ್ಚಲ್…

ಪಿಎಸ್ಐ ನೇಮಕಾತಿಗೆ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ…

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಮಂಜೂರಾದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ರಾಜ್ಯದ ಬೆಳಗಾವಿ/ ಮೈಸೂರು ಕಂದಾಯ ವಿಭಾಗಗಳಲ್ಲಿ 90 ದಿನಗಳ ವಸತಿಯುತ ಪೊಲೀಸ್ ಸಬ್ ಇನ್ಸಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ಆಯೋಜಿಸಿದ್ದು, 21…

ಬೇಸಿಗೆ ಶಿಬಿರದಲ್ಲಿ ಅಗ್ನಿಶಾಮಕ ಜಾಗೃತಿ ಕಾರ್ಯಕ್ರಮ-ಅಶೋಕ್…

ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿವಮೊಗ್ಗ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಶಿವಮೊಗ್ಗ ಇವರುಗಳ ಸಹಯೋಗದೊಂದಿಗೆ ನಡೆಯುತ್ತಿರುವ 2025-26 ನೇ ಸಾಲಿನ ಬೇಸಿಗೆ ಶಿಬಿರ ಕಾರ್ಯಕ್ರಮದಲ್ಲಿ ಮಂಗಳವಾರದAದು ಅಗ್ನಿಶಾಮಕ ಇಲಾಖೆಯಿಂದ ಮಹಿಳಾ…