ರಕ್ತದಾನ ಜೀವ ಉಳಿಸುವ ಶ್ರೇಷ್ಠ ಕಾರ್ಯ-B. ಗೋಪಿನಾಥ್…
ಶಿವಮೊಗ್ಗ: ರಕ್ತದಾನ ಜೀವ ಉಳಿಸುವ ಶ್ರೇಷ್ಠ ಕಾರ್ಯವಾಗಿದ್ದು, ರಕ್ತದಾನದಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಹೊಂದಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು. ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ…