ತಂಬಾಕು ದಾಳಿ-ದಂಡ ಸಂಗ್ರಹ…
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ದಿನಾಂಕ 28.03.2025 ರಂದು ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಕೋಟ್ಪ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ದಾಳಿಗಳನ್ನು ಹಮ್ಮಿಕೊಳ್ಳಲಾಯಿತು. ಒಟ್ಟು 18 ಪ್ರಕರಣಗಳನ್ನು ದಾಖಲಿಸಿ, ಸ್ಥಳದಲ್ಲೇ ರೂ. 3000 ದಂಡವನ್ನು ಸಂಗ್ರಹಿಸಲಾಯಿತು. ತಂಡದಲ್ಲಿ ತಾಲೂಕು…