Category: Shivamogga

ಸತತ 66ನೇ ಬಾರಿಗೆ ರಕ್ತದಾನ ಮಾಡಿದ ವಿಧಾನ ಪರಿಷತ್ ಶಾಸಕ ಡಾ. ಧನಂಜಯ್ ಸರ್ಜಿ…

ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 74ನೇ ಜನ್ಮದಿಂದ ಅಂಗವಾಗಿ ಶಿವಮೊಗ್ಗ ಗ್ರಾಮಾಂತರ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಆಯನೂರಿನಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಅವರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಸತತ 66 ನೆಯ…

ಪರಿಸರ ಸಮತೋಲನಕ್ಕಾಗಿ ಸೂಡದಿಂದ ಸಸಿ ನೆಡುವ ಕಾರ್ಯಕ್ರಮ-ಹೆಚ್. ಎಸ್.ಸುಂದರೇಶ್…

ಪರಿಸರದಲ್ಲಿ ಸಮೋತಲನ ಕಾಪಾಡಲು ನಾವೆಲ್ಲ ಸಸಿಗಳನ್ನು ನೆಟ್ಟು ಪೋಷಿಸಬೇಕು. ನಗರದ ಹಸುರೀಕರಣ ಮತ್ತು ಪರಿಸರ ಸಂರಕ್ಷಣೆ ದೃಷ್ಟಿಯಿಂದ ಸೂಡಾ ವತಿಯಿಂದ ವಿವಿಧ ಬಡಾವಣೆಗಳಲ್ಲಿ ಸುಮಾರು 5 ರಿಂದ 6 ಸಾವಿರ ಗಿಡಗಳನ್ನು ನೆಟ್ಟು ಪೋಷಿಸಲಾಗುವುದು ಎಂದು ಸೂಡಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ತಿಳಿಸಿದರು.…

ಅನುದಾನ ಸದ್ಬಳಕೆ ಮಾಡಿಕೊಂಡು ನಿಗದಿತ ವೇಳೆಯೊಳಗೆ ಗುರಿ ಸಾಧಿಸಬೇಕು-ಬಿ.ಬಿ. ಕಾವೇರಿ…

ಇಲಾಖೆಗಳಲ್ಲಿ ಯಾವುದೇ ಅನುದಾನ ತಪ್ಪಿ ಹೋಗದಂತೆ ನಿಗದಿತ ಅವಧಿಯೊಳಗೆ ಶೇ.100 ಪ್ರಗತಿ ಸಾಧಿಸುವ ಮೂಲಕ ಅಧಿಕಾರಿಗಳು ಕ್ರಿಯಾತ್ಮಕವಾಗಿ ಕೆಲಸ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಬಿ.ಬಿ.ಕಾವೇರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ…

ಕಸ್ತೂರಿ ರಂಗನ್ ವರದಿ ಕುರಿತಂತೆ ಚಿಂತನ ಮಂಥನ ಸಭೆ…

ವಿಧಾನಸೌಧದಲ್ಲಿ ಅರಣ್ಯ ಇಲಾಖೆ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಮಧು ಬಂಗಾರಪ್ಪನವರು ಪಾಲ್ಗೊಂಡು ”ಕಸ್ತೂರಿ ರಂಗನ್ ವರದಿ” ಕುರಿತಂತೆ ಅನುಕೂಲ ಮತ್ತು ಅನಾನುಕೂಲಗಳ ಬಗ್ಗೆ ಸಮಗ್ರವಾಗಿ ಚಿಂತನ-ಮಂಥನ ನಡೆಸಲಾಯಿತು.…

ಶಿವಮೊಗ್ಗದ ಜನತೆಗೆ ಮತ್ತೊಂದು ಗುಡ್ ನ್ಯೂಸ್…

ಸ್ಪೈಸ್‌ ಜೆಟ್‌ ವಿಮಾನಯಾನ ಸಂಸ್ಥೆ ಶಿವಮೊಗ್ಗ – ಹೈದರಾಬಾದ್‌ ಮತ್ತು ಶಿವಮೊಗ್ಗ – ಚೆನ್ನೈ ಮಧ್ಯೆ ವಿಮಾನಯಾನ ಸೇವೆ ಆರಂಭಿಸುತ್ತಿದೆ. ಅ.10ರಿಂದ ಶಿವಮೊಗ್ಗದಿಂದ ಮೂರನೆ ವಿಮಾನಯಾನ ಸಂಸ್ಥೆ ಹಾರಾಟ ನಡೆಸಲಿದೆ. ✈️ ಚೆನ್ನೈಯಿಂದ ಶಿವಮೊಗ್ಗ: ಬೆಳಗ್ಗೆ 10:40ಕ್ಕೆ ಹೊರಟು, ಮಧ್ಯಾಹ್ನ 12:10ಕ್ಕೆ…

ಸೆಪ್ಟಂಬರ್ 25ರಂದು ಮಹಿಳಾ ದಸರಾ…

ಶಿವಮೊಗ್ಗ ಮಹಾನಗರ ಪಾಲಿಕೆ ಮಹಿಳಾ ದಸರಾ ಸಮಿತಿಯ ವತಿಯಿಂದ ದಿನಾಂಕ:25/09/2024 ರಂದ ಬೆಳಿಗ್ಗೆ 09-00 ಗಂಟೆಗೆಯಿಂದ ಮಹಾನಗರ ಪಾಲಿಕೆ ವ್ಯಾಪ್ತಿಯ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಥ್ರೋಬಾಲ್, ಮ್ಯುಸಿಕಲ್ ಛೇರ್, ಪಾಸಿಂಗ್ ದ ಬಾಲ್, ಹಗ್ಗಜಗ್ಗಾಟ, ಸ್ಪರ್ಧೆಯನ್ನು ವೀರಶೈವ ಕಲ್ಯಾಣ ಮಂದಿರ &…

ಸೆಪ್ಟೆಂಬರ್ 21ರಂದು ಪದವೀಧರ ಸಹಕಾರ ಸಂಘದ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ-ಅಧ್ಯಕ್ಷ SP.ದಿನೇಶ್…

ಕುವೆಂಪು ರಸ್ತೆಯಲ್ಲಿರುವ ಪದವೀಧರ ಸಹಕಾರ ಸಂಘ ನಿಯಮಿತ ವತಿಯಿಂದ ಸುವರ್ಣ ಮಹೋತ್ಸವ ಸಮಾರೋಪ ಸಮಾರಂಭ ಹಾಗೂ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮವು ನಾಳೆ ಸೆಪ್ಟಂಬರ್ 21ರಂದು ನಗರದ ಸರ್ಜಿ ಕನ್ವೆನ್ಷನಲ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಎಸ್ ಪಿ ದಿನೇಶ್…

ಈದ್ ಮಿಲಾದ್  ಮೆರವಣಿಗೆಯಲ್ಲಿ ಮುಸಲ್ಮಾನ್ ಬಾಂಧವರಿಗೆ ಮಜ್ಜಿಗೆ ವಿತರಣೆ ಮಾಡಿ ಸೌಹಾರ್ದತೆ ಮೆರೆದ ಹಿಂದೂ ಬಾಂಧವರು…

ಭದ್ರಾವತಿ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪ್ರಮುಖ ರಸ್ತೆಗಳಲ್ಲಿ ವಿಶೇಷ ಮೆರವಣಿಗೆ ನಡೆಯಿತು.ಮೆರವಣಿಗೆ ಸಂದರ್ಭದಲ್ಲಿ ಮುಸಲ್ಮಾನ್ ಬಾಂಧವರಿಗೆ ಮಜ್ಜಿಗೆ ವಿತರಣೆ ಮಾಡಿ ಸೌಹಾರ್ದತೆ ಮೂಲಕ ಸಮಾಜಕ್ಕೆ ಹಿಂದೂ ಬಾಂಧವರು ಪ್ರೀತಿಯ ಸಂದೇಶ ನೀಡಿದರು. ಸಂದರ್ಭದಲ್ಲಿ ಕಿರಣ್, ರಾಜ್ ಚೋಪ್ರಾ, ಪ್ರಶಾಂತ್,…

ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕೆ ಎಲ್ಲರೂ ಜಾಗೃತರಾಗೋಣ-ಜಿಲ್ಲಾ ಪಂಚಾಯತ್ CEO ಹೇಮಂತ್…

ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡುವುದನ್ನು ನಿಲ್ಲಿಸೋಣ ಹಾಗೂ ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ ಮಾಡಲು ಎಲ್ಲರಲ್ಲಿ ಅರಿವು ಮೂಡಿಸೋಣ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್ ಕರೆ…

ರಾಹುಲ್ ಗಾಂಧಿ ವಿರುದ್ಧ ಪ್ರಚೋದನೆಕಾರಿ ಹೇಳಿಕೆ-ಕಾಂಗ್ರೆಸ್ ವತಿಯಿಂದ ಪ್ರತಿಭಟನೆ…

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆ ಸೀಳಬೇಕು ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಸಭಾ ಸದಸ್ಯ ಅನಿಲ್ ಬೋಂಡೆ, ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ ನೀಡುವೆ ಎಂದಿರುವ ಮಹಾರಾಷ್ಟ್ರದ ಶಿವಸೇನೆ ಪಕ್ಷದ ಶಾಸಕ ಸಂಜಯ್…