Category: Shivamogga

ಪ್ರೀತಿಯ ಅಭಿಮಾನಿಗಳಿಂದ M.ಶ್ರೀಕಾಂತ್ ಹುಟ್ಟುಹಬ್ಬ ಆಚರಣೆ…

M.ಶ್ರೀಕಾಂತ್ ಗೆ ಹುಟ್ಟುಹಬ್ಬದ ಶುಭಾಶಯಗಳು… ಶ್ರೀ ಸ್ನೇಹಜೀವಿ ಗೆಳೆಯರ ಬಳಗ ವಿನೋಬನಗರ ಮತ್ತು ಎಂ ಶ್ರೀಕಾಂತ್ ಅಭಿಮಾನಿ ಬಳಗದ ವತಿಯಿಂದ ಕಲಿಯುಗ ಕರ್ಣ ಎಮ್ ಶ್ರೀಕಾಂತ್ ರವರ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು. ರಕ್ತದಾನ ಮತ್ತು ಇತರ ಸಮಾಜಮುಖಿ ಕೆಲಸಗಳು ಮಾಡುವ…

K.E.ಕಾಂತೇಶ್ ವಿಶೇಷ ಹುಟ್ಟು ಹಬ್ಬ ಆಚರಣೆ…

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕಾಂತೇಶ್ ಗೆಳೆಯರ ಬಳಗದ ವತಿಯಿಂತ ಕಾಂತೇಶ್ ರವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ನಗರದ ಶುಭಮಂಗಳ ಕಲ್ಯಾಣ ಮಂದಿರದಲ್ಲಿ ಪರಮ ಪೂಜ್ಯ ಸ್ವಾಮಿಜೀ ರವರ ಪಾದಪೂಜೆ ಹಾಗೂ ನಗರದ ಹಲವು ಸಮಾಜದ ದಂಪತಿಗಳಿಗೆ ಗೌರವ ಸಲ್ಲಿಸುವ ಮೂಲಕ…

ಹೊಸನಗರ ಪೊಲೀಸರಿಂದ ಬಂಗಾರದ ಕದ್ದ ಆರೋಪಿ ಬಂಧನ…

ಶ್ರೀ ಪರಮೇಶ್ವರ ಎಂ ಎಸ್, 65 ವರ್ಷ, ದೊಡ್ಡಮನೆ ಮತ್ತಿ ಕೈ ಗ್ರಾಮ ನಗರ ರವರು ತಮ್ಮ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆಂದು ತೆರಳಿದ್ದು, ಕಾರ್ಯಕ್ರಮ ಮುಗಿಸಿ ವಾಪಸ್ ಮನೆಗೆ ಬಂದು ನೋಡಿದಾಗ ಕಳ್ಳರು ಮನೆಯ ಬಲ ಭಾಗದ ಮರದ ಬಾಗಿಲನ್ನು ತೆಗೆದು…

ಪ್ರಸರಣ ಮಾರ್ಗದ ಕಾರಿಡಾರ್ ಪರಿಹಾರ ನಿಗದಿಪಡಿಸಲು ಸಭೆ…

ಶಿವಮೊಗ್ಗ ತಾಲ್ಲೂಕಿನಲ್ಲಿ 220 ಕೆ.ವಿ ಮುಖ್ಯ ವಿದ್ಯುತ್ ಸ್ವೀಕರಣಾ ಕೇಂದ್ರದಿAದ ಮೆ|| ಶಾಹಿ ಎಕ್ಸ್ಪೋರ್ಟ್ ಲಿಮಿಟೆಡ್‌ಗೆ ಜೋಡಣೆಯಾಗುವ 110 ಕೆ.ವಿ ಎಸ್.ಎಂ.ಟಿ ಹಾಲಿ ಇರುವ ಸಿಂಗಲ್ ಸರ್ಕ್ಯೂಟ್ ಮಾರ್ಗವನ್ನು ಹೊಸ 110 ಕೆ.ವಿ ಡಬಲ್ ಸಕ್ಯೂರ್ಟ್ ರಚನೆಯ ಕಾಮಗಾರಿಯಲ್ಲಿ ಬರುವ ಲೈನ್…

ಭಾನುವಾರ ಸರ್ಕಾರಿ ರಜೆ ದಿನಗಳಂದು ಪ್ರವೇಶಾತಿ…

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಪ್ರಾದೇಶಿಕಾ ಕೇಂದ್ರ ಶಿವಮೊಗ್ಗ ಇಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯಲ್ಲಿ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಈಗಾಗಲೇ ಪ್ರಾರಂಭವಾಗಿದೆ. ಆಲ್ಕೊಳ ವೃತ್ತ ಸಾಗರ ರಸ್ತೆಯಲ್ಲಿರುವ ಕರಾಮುವಿ ಪ್ರಾದೇಶಿಕ ಕೇಂದ್ರ ಶಿವಮೊಗದಲ್ಲಿ ಪ್ರತಿ ಭಾನುವಾರ ಹಾಗೂ…

ಭದ್ರ ಅಚ್ಚು ಕಟ್ಟು ಪ್ರದೇಶಅಭಿವೃದ್ಧಿ ಪ್ರಾಧಿಕಾರ ವತಿಯಿಂದ ವಿಶ್ವ ಜಲ ದಿನ ಆಚರಣೆ…

ವಿಶ್ವ ಜಲ ದಿನದ ಅಂಗವಾಗಿ ಭದ್ರ ಕಾಡ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಧ್ಯಕ್ಷರ ಸಮ್ಮುಖದಲ್ಲಿ ವಿಶ್ವ ಜಲ ದಿನಾಚರಣೆಯನ್ನು ಆಚರಿಸಲಾಯಿತು. ಕಚೇರಿಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು, ನೀರು ಬಳಕೆದಾರರ ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪ್ರತಿನಿಧಿಗಳು ಕಚೇರಿ…

ಅಧಿಕಾರಿಗಳು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ನ್ಯಾ. ಮರುಳಸಿದಾರಾಧ್ಯ…

ಮಾನಸಿಕ ಒತ್ತಡ ಪ್ರತಿ ಹಂತದಲ್ಲೂ ಇದೆ. ಯಾವುದೇ ಇಲಾಖೆಗಳು ಹಾಗೂ ಅಧಿಕಾರಿಗಳು ಇದರಿಂದ ಹೊರತಾಗಿಲ್ಲ. ಹಾಗಾಗಿ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಇಂತಹ ಕಾರ್ಯಾಗಾರ ಅತ್ಯವಶ್ಯಕವಾಗಿದೆ ಎಂದು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮರುಳಸಿದ್ದಾರಾಧ್ಯ ಹೆಚ್.ಜೆ ಹೇಳಿದರು. ಜಿಲ್ಲಾ ನ್ಯಾಯಾಂಗ,…

3 ಕೋಟಿ ವೆಚ್ಚದ ಬಾರೆ ಹಳ್ಳ ಅಣೆಕಟ್ಟು ಕೋಡಿ ದುರಸ್ತಿ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪ ಚಾಲನೆ…

ಹಲವು ದಶಕಗಳಿಂದ ಅಭಿವೃದ್ಧಿ ಕಾಣದೇ ಉಳಿದಿದ್ದ ಹಾಗೂ ಶರಾವತಿ ಮುಳುಗಡೆ ಸಂತ್ರಸ್ಥರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿರುವ ಪುರದಾಳು ಗ್ರಾಮದ ಬಾರೇಹಳ್ಳ ಜಲಾಶಯದ ಕೋಡಿ ದುರಸ್ತಿ ಮೂರು ಕೋಟಿ ರೂ.ಗಳ ವೆಚ್ಚದ ಕಾಮಗಾರಿಗೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ…

ಜಿಲ್ಲಾ ಮಟ್ಟದ ಕ್ರೀಡಾಕೂಟ 2024-25…

ಭಾರತ ಸರ್ಕಾರ ,ಯುವ ವ್ಯವಾರ ಮತ್ತು ಕ್ರೀಡಾ ಸಚಿವಾಲಯ ಶಿವಮೊಗ್ಗ ,ಮೈ ಭಾರತ್ ಶಿವಮೊಗ್ಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಹಾಗೂ ಇನ್ನೋವೇಟರ್ ಯೂಥ್ ಕ್ಲಬ್ ಶಿವಮೊಗ್ಗ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ 2024-25 ನೆಹರು ಕ್ರೀಡಾಂಗಣದಲ್ಲಿ…

ಎಸ್.ಎಸ್.ಎಲ್.ಸಿ ಪರೀಕ್ಷಾ ಮಕ್ಕಳಿಗೆ ಸಚಿವ ಮಧು ಬಂಗಾರಪ್ಪರಿಂದ ಶುಭ ಹಾರೈಕೆ…

ರಾಜ್ಯದಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಿದ್ದು, ಬೆಂಗಳೂರು ಉತ್ತರ ಜಿಲ್ಲೆಯ ಮಲ್ಲೇಶ್ವರಂನ ಕರ್ನಾಟಕ ಪಬ್ಲಿಕ್ ಶಾಲೆಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರು ಭೇಟಿನೀಡಿ, ಆತ್ಮಸ್ಥೈರ್ಯ ತುಂಬುವ ಮೂಲಕ ವಿದ್ಯಾರ್ಥಿಗಳಿಗೆ ಪುಷ್ಪನೀಡಿ ಶುಭಹಾರೈಸಿದರು. ಬಳಿಕ ಪರೀಕ್ಷಾ…