ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಆನಲೈನ್ ಅರ್ಜಿ ಆಹ್ವಾನ…
ಶಿವಮೊಗ್ಗ ಜಿಲ್ಲೆ ಕಾರ್ಗಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು ವಿವಿಧ ವೃತ್ತಿಗಳ ಪ್ರವೇಶಕ್ಕಾಗಿ ಐಟಿಐ ಪ್ರವೇಶ ಪಡೆಯಲು (ಎನ್.ಸಿ.ವಿ.ಟಿ. ಯೋಜನೆಯಡಿಯಲ್ಲಿ) ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರು ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್, ವರ್ಚಲ್…