ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಆರೋಗ್ಯದಲ್ಲಿ ಏರುಪೇರು
ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ಗೆ ಅನಾರೋಗ್ಯ ಕಾಣಿಸಿಕೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸುಧಾಕರ್ ಆರೋಗ್ಯ ಏರುಪೇರಾಗಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಗೆ ಸುಧಾಕರ್ ಗೈರಾಗಿದ್ದಾರೆ.ಚಿಕ್ಕಬಳ್ಳಾಪುರ ಪ್ರವಾಸವನ್ನೂ ರದ್ದು ಪಡಿಸಿರುವ ಸುಧಾಕರ್ ಸದ್ಯ ಸದಾಶಿವನಗರದಲ್ಲಿರುವ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಕೆಲವು ತಿಂಗಳ…