ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ರಿಂದ ಇಲಾಖಾ ಅಧಿಕಾರಿಗಳೊಂದಿಗೆ ಆನ್ ಲೈನ್ ಸಂವಾದ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಈಶ್ವರಪ್ಪನವರು ಕೊರೋನ 2ನೇ ಅಲೆಯು ಅತ್ಯಂತ ಅಪಾಯಕಾರಿಯಾಗಿದ್ದು, ಅದರ ನಿಯಂತ್ರಣಕ್ಕಾಗಿ ಪ್ರತಿಯೊಬ್ಬರೂ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಾದ ಅಗತ್ಯವಿದೆ. ಈ ಹಿಂದೆ ರಚಿಸಲಾಗಿದ್ದ ಕಾರ್ಯಪಡೆಗಳು ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿದ್ದವು. ಈ ಕಾರ್ಯಪಡೆಗಳನ್ನು ಇನ್ನಷ್ಟು ಬಲಿಷ್ಠಗೊಳಿಸಿ ಹೆಚ್ಚಿನ ಜವಾಬ್ದಾರಿ…