Day: May 21, 2021

ಮಂಗಳವಾರದ ನಂತರ ಶಿವಮೊಗ್ಗ ನಗರಾದ್ಯಂತ ಹೋಂ ಕ್ವಾರಂಟೈನ್ ಇರುವುದಿಲ್ಲ. ಎಲ್ಲರೂ ಕಡ್ಡಾಯವಾಗಿ ಕೋವಿಡ ಕೇರ್ ಸೆಂಟರ್ ಗೆ ವರ್ಗಾಯಿಸಲಾಗುವುದು: ಈಶ್ವರಪ್ಪ

ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರಪ್ಪನವರ ಅಧ್ಯಕ್ಷತೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಮೇಯರ್ ಉಪಸ್ಥಿತಿಯಲ್ಲಿ ಸರ್ವ ಸದಸ್ಯರ ಸಭೆ ನಡೆಯಿತು . ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್ ರುದ್ರೇಗೌಡರು ಸಭೆಯಲ್ಲಿ ಸೂಕ್ತ ಸಲಹೆಗಳನ್ನು ನೀಡಿದರು. ಆಯುಕ್ತರು ಮಾತನಾಡಿ ಇದುವರೆಗೂ…

BIG BREAKING NEWS : ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ಲಾಕ್‍ಡೌನ್ – ಸಿಎಂ ಯಡಿಯೂರಪ್ಪ ಘೋಷಣೆ

ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಮಾಡಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸಲಾಗುತ್ತದೆ. ಮೇ.24ರಿಂದ ನಂತ್ರ ಮತ್ತೆ…

ರೆಡ್ ಕ್ರಾಸ್ ಹಾಗೂ ಮಾನಸ ಸಮೂಹ ಸಹಯೋಗದಲ್ಲಿ ಆಂಬ್ಯುಲೆನ್ಸ್ ಕೊಡುಗೆ

ಎಂದು ರೆಡ್ ಕ್ರಾಸ್ ಸಂಸ್ಥೆ ಹಾಗೂ ಮಾನಸ ಸಮೂಹ ಸಹಯೋಗದಲ್ಲಿ ಜಿಲ್ಲಾಡಳಿತಕ್ಕೆ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಆಂಬ್ಯುಲೆನ್ಸ್ ಅನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ , ಡಾಕ್ಟರ್ ರಜನಿ ಪೈ , ಡಾಕ್ಟರ್ ಪ್ರೀತಿ ಪೈ ,…

ಈ ಕಷ್ಟ ಕಾಲದಲ್ಲೂ ಮೆಗ್ಗಾನ್ ನಲ್ಲಿ ಪಾರ್ಕಿಂಗ್ ಶುಲ್ಕ ವಿಧಿಸುತ್ತಿರುವುದು ದುರದೃಷ್ಟಕರ : ಜನಾಭಿಪ್ರಾಯ

ಈ ಕೋರೋನ ಮಹಾಮಾರಿಯ ತೀವ್ರತೆಗೆ ಎಲ್ಲರೂ ನಲುಗಿ ಹೋಗಿದ್ದಾರೆ. ಜನರು ವ್ಯಾಪಾರ ವಹಿವಾಟಿಲ್ಲದೆ ಆರ್ಥಿಕವಾಗಿ ಕುಗ್ಗಿ ಹೋಗಿದ್ದಾರೆ. ಶಿವಮೊಗ್ಗದ ಬಹುಪಾಲು ಜನರು ಮೆಗಾನ್ ಆಸ್ಪತ್ರೆಯನ್ನು ಅವಲಂಬಿಸಿದ್ದಾರೆ. ಆಸ್ಪತ್ರೆಗೆ ಬರುವವರು ಎಲ್ಲರೂ ಕೂಡ ನೋವಿನಿಂದಲೇ ಇರುತ್ತಾರೆ. ಎಂಥ ಕಷ್ಟ ಕಾಲದಲ್ಲೂ ಮೆಗ್ಗಾನ್ ಆಸ್ಪತ್ರೆಯಲ್ಲಿ…