Day: May 24, 2021

ವೈದ್ಯರ ಜತೆ ಕಿಮ್ಮನೆ ಅಂಡ್ ಟೀಂ ಮಾತುಕತೆ!

ತೀರ್ಥಹಳ್ಳಿ ತಾಲೂಕಲ್ಲಿ ಕರೋನಾ ಹೆಚ್ಚುತ್ತಿರುವ ಹಿನ್ನೆಲೆ ತೀರ್ಥಹಳ್ಳಿ ಜೆಸಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ಜತೆ ಕೆಪಿಸಿಸಿ ಟಾಸ್ಕ್ ಪೋರ್ಸ್ ಅಧ್ಯಕ್ಷ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಸದಸ್ಯರ ತಂಡ ಸಮಾಲೋಚನಾ ಸಭೆ ನಡೆಸಿ ಆಡಳಿತಕ್ಕೆ ಸಹಕಾರ ನೀಡುವುದಾಗಿ ತಿಳಿಸಿದರು. ಜೊತೆಗೆ ತೀರ್ಥಹಳ್ಳಿ…

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ರಿಂದ ಇಲಾಖಾ ಅಧಿಕಾರಿಗಳೊಂದಿಗೆ ಆನ್ ಲೈನ್ ಸಂವಾದ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಈಶ್ವರಪ್ಪನವರು ಕೊರೋನ 2ನೇ ಅಲೆಯು ಅತ್ಯಂತ ಅಪಾಯಕಾರಿಯಾಗಿದ್ದು, ಅದರ ನಿಯಂತ್ರಣಕ್ಕಾಗಿ ಪ್ರತಿಯೊಬ್ಬರೂ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಾದ ಅಗತ್ಯವಿದೆ. ಈ ಹಿಂದೆ ರಚಿಸಲಾಗಿದ್ದ ಕಾರ್ಯಪಡೆಗಳು ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿದ್ದವು. ಈ ಕಾರ್ಯಪಡೆಗಳನ್ನು ಇನ್ನಷ್ಟು ಬಲಿಷ್ಠಗೊಳಿಸಿ ಹೆಚ್ಚಿನ ಜವಾಬ್ದಾರಿ…

ರಸಗೊಬ್ಬರ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ನಿಂದ ಮನವಿ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿನ ಅಧ್ಯಕ್ಷರಾದ ಸುಂದರೇಶ್ ಅವರು ರೈತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಿದ್ದಾರೆ. ಕರೋನ ಸಂಕಷ್ಟದ ನಡುವೆಯೂ ಸರ್ಕಾರ ರಸಗೊಬ್ಬರದ ಬೆಲೆ ಏರಿಸಿರುವುದು ಖಂಡನೀಯ. ಹೊರ ಜಿಲ್ಲೆ ಹಾಗು ರಾಜ್ಯಗಳಿಂದ ಲಾರಿಗಳು ಬರಲಾಗುತ್ತಿಲ್ಲ ರೈತರಿಗೆ ಅವಶ್ಯವಿರುದ ಕೃಷಿ ಸಂಬಂದಿತ…

ಪ್ರತಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ವ್ಯಾಪ್ತಿಯಲ್ಲಿ ಕೋವಿಡ್ ಆರೈಕೆ ಮತ್ತು ಚಿಕಿತ್ಸಾ ಕೇಂದ್ರ ಸ್ಥಾಪಿಸಲು ಆಗ್ರಹ

ಇಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ವೇದಾ ವಿಜಯಕುಮಾರ್ ಅವರು ಜಿಲ್ಲಾಧಿಕಾರಿಗೆ ಎಲ್ಲಾ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಕೇಂದ್ರ ಹಾಗೂ ಚಿಕಿತ್ಸಾ ಕೇಂದ್ರ ಸ್ಥಾಪಿಸಲು ಜಿಲ್ಲಾಧಿಕಾರಿಗೆ ಮನವಿ ನೀಡಿದರುಆರೈಕೆ ಕೇಂದ್ರಕ್ಕೆ ಜಿಲ್ಲಾ ಪಂಚಾಯತ್ ಕ್ಷೇತ್ರಗಳ ವ್ಯಾಪ್ತಿಯಲ್ಲಿಯೇ ಇರುವ ಶಾಲೆ ಸಮುದಾಯ ಭವನಗಳನ್ನು…

ಎಚ್ ಎಮ್ ಟ್ರಸ್ಟ್ ಕಡೆಯಿಂದ ನಗರಾದ್ಯಂತ ಆಕ್ಸಿ ಮೀಟರ್

ಲಾಕ್ ಡೌನ್ ಸಂದರ್ಭದಲ್ಲಿ ಶಿವಮೊಗ್ಗ ನಗರದ ಪ್ರತಿ ವಾರ್ಡ್ ಗಳಲ್ಲಿ ತೆರೆದಿರುವ ತಲಾ ಐದು ಅಂಗಡಿಗಳಲ್ಲಿ ಹೆಚ್.ಎಂ. ಟ್ರಸ್ಟ್ ಮೂಲಕ ಆಕ್ಸಿಮೀಟರ್ ಇಡಲಾಗುವುದು. ಅಗತ್ಯವಿರುವವರು ಇಂತಹ ಅಂಗಡಿಗಳಿಗೆ ತೆರಳಿ ಆಕ್ಸಿಜನ್ ಮಟ್ಟ ಹಾಗೂ ನಾಡಿ ಮಿಡಿತವನ್ನು ಉಚಿತವಾಗಿ ಪರಿಶೀಲಿಸಿಕೊಳ್ಳಬಹುದು.ಈ ಸಮಯದಲ್ಲಿ ನಗರಪಾಲಿಕೆ…