Month: June 2021

ಉಚಿತ ಲಸಿಕೆ ನೀಡಿ…

ಶಿಕಾರಿಪುರ ತಾಲೂಕು ಕಾಂಗ್ರೆಸ್ ವತಿಯಿಂದ ಶಿಕಾರಿಪುರ ವಿಧಾನ ಸಭಾ ಕ್ಷೇತ್ರದ ನಿಕಟ ಪೂರ್ವ ಅಭ್ಯರ್ಥಿಗಳು ಶಿಕಾರಿಪುರ ಬ್ಲಾಕ್ ಸಮಿತಿಯ ಅಧ್ಯಕ್ಷರಾದ ಶ್ರೀ ಗೋಣಿ ಮಾಲತೇಶ್ ಅಣ್ಣನವರ ನೇತೃತ್ವದಲ್ಲಿ,ಪ್ರಾಥಮಿಕ ಕೇಂದ್ರಗಳಲ್ಲಿ ಇದುವರೆಗೂ ನೀಡುತ್ತಿದ್ದ 45 ವರ್ಷದ ಮೇಲ್ಪಟ್ಟವರಿಗೆ ನೀಡುತ್ತಿದ್ದ ಲಸಿಕೆಯನ್ನು ನಿಲ್ಲಿಸಿರುವುದನ್ನು ಖಂಡಿಸಿ…

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ…

ವಸತಿ ಸೌಲಭ್ಯಕ್ಕೆ ಮನವಿ: ನಿಗಮದ ವತಿಯಿಂದ ಪ್ರತಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ದಮನಿತರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಮನೆಗಳನ್ನು ಕಟ್ಟಿಕೊಳ್ಳಲು ಜಾಗ ನೀಡುವಂತೆ ಮನವಿ ಮಾಡಿದ್ದೇನೆ .ಶಿವಮೊಗ್ಗದ ಜಿಲ್ಲಾಧಿಕಾರಿಗಳು ಅತ್ಯಂತ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು 5 ಎಕರೆ ಜಾಗ ನೀಡಲು ಒಪ್ಪಿದ್ದಾರೆ…

ಕಾಂಗ್ರೆಸ್ ನವರ ಮುಂದುವರೆದ ಕೀಳು ರಾಜಕಾರಣ : ಟಿ. ಡಿ. ಮೇಘರಾಜ್

ಡಿ. ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ರವರ ಸಿ. ಎಂ. ಕುರ್ಚಿ ಪೈಪೋಟಿಯ ವಿಚಾರ ಮುಚ್ಚಿ ಹಾಕುವ ಸಲುವಾಗಿ ಲಸಿಕಾ ವಿಚಾರ ವಾಗಿ. ಜನರ ದಿಕ್ಕು ತಪ್ಪಿಸುತ್ತಿರುವ ಕಾಂಗ್ರೆಸ್ ಪ್ರಧಾನಿ ಮೋದಿ ನೇತೃತ್ವದ ಭಾರತ ಸರ್ಕಾರದ ಉಚಿತ ಲಸಿಕಾ ಕಾರ್ಯಕ್ರಮ ವಿಶ್ವದ…

ಜನತಾದಳ ಪಕ್ಷದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಕರೋನಾ ಸೋಂಕಿನ ಮೊದಲನೇ ಮತ್ತು ಎರಡನೇ ಅಲೆಗಳ ಹರಡುವಿಕೆ ನಿಯಂತ್ರಣಗೊಳಿಸಲು ದೇಶ ಮತ್ತು ರಾಜ್ಯಾದ್ಯಂತ ಕ್ರಮವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವ್ಯಾಪಕವಾಗಿ ವಿಧಿಸಲಾದ ಸಂಪೂರ್ಣ ಲಾಕ್ ಡೌನ್ ನಿಂದ ಬಾಧಿತರಾಗಿ ಸಂಕಷ್ಟದಿಂದ ರಾಜ್ಯದ ಜನತೆ ಬಳಲುತ್ತಿರುವ ಸಮಯದಲ್ಲಿ ಕೇಂದ್ರ ಮತ್ತು…

ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ…

ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಜೂ.30 ರಂದು ಬೆಳಗ್ಗೆ 10 ರಿಂದ ಸಂಜೆ 6 ರ ವರೆಗೆ ದೊಡ್ಡಮ್ಮ ದೇವಸ್ಥಾನ , ಹೊಸಮನೆ , ಬೋವಿ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ .ವರದಿ…

ಭದ್ರಾವತಿಯಲ್ಲಿ ಗಾಂಜಾ ವಶ…

ದಿನಾಂಕಃ-28-06-2021 ರಂದು ರಾತ್ರಿ ಕೆಎ-02ಎಂಡಿ6933 ಓಮಿನಿ ವಾಹನದಲ್ಲಿ ತರೀಕೆರೆ ಕಡೆಯಿಂದ ಭದ್ರಾವತಿ ಕಡೆಗೆ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿಯ ಮೇರೆಗೆ ಎಎಸ್ಪಿ ಭದ್ರಾವತಿ, ಡಿವೈಎಸ್ಪಿ ಶಿವಮೊಗ್ಗ, ಪಿಐ ಕುಂಸಿ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳ…

ಎನ್ ಎಸ್ ಯು ಐ ವತಿಯಿಂದ ಕೋವಿಡ ಲಸಿಕೆಯನ್ನು ನೀಡುವುದನ್ನು ಸ್ಥಗಿತಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆ…

ಶಿವಮೊಗ್ಗ ಜಿಲ್ಲಾ ಎನ್ ಎಸ್ ಯು ಐ ನಿಂದ ಜಿಲ್ಲಾ ಆಯುರ್ವೇದಿಕ್ ಕಾಲೇಜು ಮುಂಭಾಗದಲ್ಲಿ ಶಿವಮೊಗ್ಗ ನಗರದ ಆರೋಗ್ಯ ಪ್ರಾಥಮಿಕ ಕೇಂದ್ರಗಳಲ್ಲಿ Covid 19 ಲಸಿಕೆಯನ್ನು ನೀ ಡುವುದನ್ನು ಸ್ಥಗಿತಗೊಳಿಸಿರುವುದರಿಂದ ಪ್ರತಿಭಟನೆ ಮಾಡಿದರು.ಈ ಪ್ರತಿಭಟನೆಯಲ್ಲಿ ಶಿವಮೊಗ್ಗ ಜಿಲ್ಲಾ ಎನ್ ಎಸ್ ಯು…

ಅನಾವಶ್ಯಕವಾಗಿ ಲಸಿಕೆಯ ಬಗ್ಗೆ ಗೊಂದಲ ಸೃಷ್ಟಿ ಮಾಡುತ್ತಿರುವ ಕಾಂಗ್ರೆಸ್ ನ ನಡೆಗೆ ಖಂಡನೆ : ಎಸ್ ದತ್ತಾತ್ರಿ

ಕಾಂಗ್ರೆಸ್ ಅನವಶ್ಯಕವಾಗಿ ಲಸಿಕೆಯ ಬಗ್ಗೆ ಗೊಂದಲ ಸೃಷ್ಟಿಸುತ್ತಿದೆ. ದೇಶದಲ್ಲಿ ಕರೋನದಂತಹ ಮಹಾಮಾರಿ ಅಪ್ಪಳಿಸಿ ಜನ ಜೀವನ ಅಸ್ತವ್ಯಸ್ತಆಗಿದೆ. ಈ ಸಂಧರ್ಭದಲ್ಲಿ ಸೇವಾಕಾರ್ಯಗಳಲ್ಲಿ ತೊಡಗಿ ಕರೋನ ನಿರ್ಮೂಲನೆಗೆ ಶ್ರಮಿಸುವ ಬದಲು ಬರೀ ಮೋದಿಯನ್ನು ಹಾಗೂ ಭಾರತೀಯ ಜನತಾ ಪಕ್ಷವನ್ನು ಟೀಕಿಸುತ್ತ ರಾಜಕೀಯ ಮಾಡುತ್ತಲೇ…

ಸಾಗರದ ಬ್ಲಾಕ್ ಕಾಂಗ್ರೆಸ್ ವತಿಯಿಂದ ದಿವಂಗತ ಸಾಹಿತಿ ಸಿದ್ದಲಿಂಗಯ್ಯ ಅವರಿಗೆ ನುಡಿನಮನ…

ಸಾಗರದ ಕಾಂಗ್ರೆಸ್ ಕಛೇರಿಯಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ,ಆರ್,ಜಯಂತ್ ರವರ ಅಧ್ಯಕ್ಷತೆಯಲ್ಲಿ ದಿ!! ಸಾಹಿತಿ ಸಿದ್ದಲಿಂಗಯ್ಯ ಅವರ ಶ್ರದ್ಧಾಂಜಲಿ ಸಭೆಯ ನುಡಿನಮನ ಕಾರ್ಯಕ್ರಮವನ್ನು ನಗರ OBC ಘಟಕ ಅಧ್ಯಕ್ಷರಾದ ಸಂತೋಷ್ ಸದ್ಗುರು ಹಾಗು ಕಾರ್ಮಿಕ ವಿಭಾಗದ ಅಧ್ಯಕ್ಷರಾದ ನಾಗರಾಜ್ ಸ್ವಾಮಿ…

ಲಸಿಕೆ ವಿಚಾರದಲ್ಲಿ ತಾರತಮ್ಯ ಮಾಡುತ್ತಿರುವುದನ್ನು ಖಂಡಿಸಿ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ…

ಕೇಂದ್ರ ಬಿಜೆಪಿ ಸರ್ಕಾರ ದೇಶಾದ್ಯಂತ ಎರಡು ಕೊರೊನಾ ಅಲೆಗಳನ್ನು ಸಮರ್ಪಕವಾಗಿ ನಿಭಾಯಿಸದೆ ಮತ್ತು ಲಸಿಕೆ ವಿಚಾರದಲ್ಲಿ ತಾರತಮ್ಯ ಮಾಡುತ್ತಿರುವುದು ಖಂಡಿಸಿ ಹಾಗೂ ಶಿವಮೊಗ್ಗ ನಗರದಲ್ಲಿ ದಿಡೀರ್ ಲಸಿಕಾ ಅಭಿಯಾನ ವನ್ನು ಸ್ಥಗಿತಗೊಳಿಸಿದ ಸರ್ಕಾರದ ನೀತಿಯನ್ನು ಖಂಡಿಸಿಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ…