Month: June 2021

ಭಯ ಗೊಂಡ ಅಲೆಮಾರಿ ಹಕ್ಕಿಪಿಕ್ಕಿ ಬುಡಕಟ್ಟು ಜನರಿಗೆ ಲಸಿಕೆ ಹಾಕಿಸುವಲ್ಲಿ ಯಶಸ್ವಿಯಾದ ಜಿಲ್ಲಾಧ್ಯಕ್ಷರು…

ಬೀದಿ ಬದಿ ವ್ಯಾಪಾರಿಗಳಿಗೆ 8ನೇ ದಿನಕ್ಕೆ ಕಾಲಿಟ್ಟ ಲಸಿಕೆ ಹಾಕುವ ಕಾರ್ಯ, ಇದುವರೆಗೂ 1618 ಬೀದಿ ಬದಿ ವ್ಯಾಪಾರಿಗಳಿಗೆ ಲಸಿಕೆ ಹಾಕಿದ್ದು ಈ ದಿನ 200 ಜನರಿಗೆ ಕೊವೀಡ್ ಶಿಲ್ಡ್ ಲಸಿಕೆ ನೀಡಲಾಗುತ್ತದೆ. ಶಿವಮೊಗ್ಗ ಬಿ.ಹೆಚ್. ರಸ್ತೆಯ ಹಕ್ಕಿಪಿಕ್ಕಿ ಕ್ಯಾಂಪ್ ಅಂಬೇಡ್ಕರ್…

ಹಸೂಡಿ ಗ್ರಾಮ ಪಂಚಾಯಿತಿಯಲ್ಲಿ ಶ್ರೀ.ಕೆ.ಎಸ್ ಈಶ್ವರಪ್ಪ ಹಾಗೂ ಕೆ.ಬಿ.ಅಶೋಕ್ ನಾಯ್ಕ ರಿಂದ ಟಾಸ್ಕ್ ಪೋರ್ಸ್ ಸಮಿತಿ ಸಭೆ…

ಶಿವಮೊಗ್ಗ ತಾಲೂಕಿನ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಸೂಡಿ ಗ್ರಾಮ ಪಂಚಾಯತಿಯಲ್ಲಿ ಸನ್ಮಾನ್ಯ ಶ್ರೀ ಕೆ.ಎಸ್ ಈಶ್ವರಪ್ಪ ನವರು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಗ್ರಾಮಾಂತರ ಶಾಸಕರು ಕೆ.ಬಿ. ಅಶೋಕ ನಾಯ್ಕ ರವರು ಭೇಟಿ ನೀಡಿ…

ಹಸೂಡಿ ಗ್ರಾಮದಲ್ಲಿ ಶ್ರೀ .ಕೆ .ಎಸ್. ಈಶ್ವರಪ್ಪ ಹಾಗೂ ಕೆ.ವಿ ಅಶೋಕ್ ನಾಯಕ್ ರವರಿಂದ ವ್ಯಾಕ್ಸಿನೇಷನ್ ಗೆ ಚಾಲನೆ…

ಶಿವಮೊಗ್ಗ ತಾಲೂಕಿನ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಸೂಡಿ ಗ್ರಾಮದಲ್ಲಿ ಸನ್ಮಾನ್ಯ ಶ್ರೀ ಕೆ.ಎಸ್ ಈಶ್ವರಪ್ಪ ರವರು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಗ್ರಾಮಾಂತರ ಶಾಸಕರು ಕೆ.ಬಿ. ಅಶೋಕ ನಾಯ್ಕ ರವರು ಭೇಟಿ ನೀಡಿ ವ್ಯಾಕ್ಸಿನೇಷನ್‌ಗೆ…

ಜಾತ್ಯತೀತ ಜನತಾದಳದಿಂದ ಭದ್ರಾವತಿಗೆ ಹಣಕಾಸು ಅನುದಾನ ನೀಡಲು ಮನವಿ…

ಭದ್ರಾವತಿ ನಗರಸಭೆಗೆ 2021-22 ನೇ ಸಾಲಿಗೆ ಸರ್ಕಾರದಿಂದ 15 ನೇ ಹಣಕಾಸು ಅನುದಾನ ಸುಮಾರು 750 ಲಕ್ಷ ಬಿಡುಗಡೆಯಾಗಿರುತ್ತದೆ .ಭದ್ರಾವತಿ ನಗರಸಭೆಗೆ ದಿನಾಂಕ 30/4/202 ರಂದು ನಗರಸಭಾ ಸದಸ್ಯರಾಗಿ ಆಯ್ಕೆಯಾಗಿರುತ್ತಾರೆ .ಜಿಲ್ಲೆಯಲ್ಲಿ ಕೋವಿಡ -19 ನೇ ಅಲೆ ವ್ಯಾಪಕವಾಗಿ ಹರಡಿರುವುದರಿಂದ ಸರ್ಕಾರ…

ಪದವೀಧರರ ಸಹಕಾರ ಸಂಘ ಕುವೆಂಪು ರಸ್ತೆ ಶಿವಮೊಗ್ಗ ಕೋವಿಡ ನಿಂದಾಗಿ ತನ್ನ ಸದಸ್ಯರಿಗೆ ಕೆಲವು ಕೊಡುಗೆಗಳನ್ನು ನೀಡಿದೆ…

ಮೊದಲನೆಯದಾಗಿ ಸಂಘದ ಎಲ್ಲ ಸದಸ್ಯರು ಗಳಿಗೆ ನಾರಾಯಣ ಹೃದಯಾಲಯದಲ್ಲಿ ಲಸಿಕೆ ಸೇವಾ ಶುಲ್ಕ ವಿಲ್ಲದೆ ಲಸಿಕೆ ನೀಡಲು ತೀರ್ಮಾನಿಸಿದೆ. ಈ ಸೇವಾ ಶುಲ್ಕವನ್ನು ಸರಕಾರವೇ ಭರಿಸಲಿದೆ. ಲಾಕ್ ಡೌನ್ ಕಾರಣದಿಂದ ಸದಸ್ಯರು ಸಾಲ ಮರುಪಾವತಿಗೆ ಕಷ್ಟವಾಗುತ್ತಿರುವುದರಿಂದ ಎಲ್ಲ ಸದಸ್ಯರು ಪಡೆದಿರುವ ಸಾಲಗಳ…

ಶ್ರೀ ಶನೇಶ್ವರ ದೇವಾಲಯ ಸಮಿತಿ ವತಿಯಿಂದ ಹದಿನೈದು ಲಕ್ಷ ರೂ ಕೊಡುಗೆ…

ಶುಭಮಂಗಳ ಸಮುದಾಯ ಭವನದಲ್ಲಿರುವ ಕೋವಿಡ್ ಕೇರ್ ಸೆಂಟರಿಗೆ ಶ್ರೀ ಶನೈಶ್ಚರ ದೇವಾಲಯ ಸಮಿತಿ ವತಿಯಿಂದ ಹದಿನೈದು ಲಕ್ಷ ರೂ ಗಳ ಚೆಕ್ ನ್ನು ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಸಮಿತಿಯ ಕಾರ್ಯದರ್ಶಿ ಮೂರ್ತಿ ಅವರು ನೀಡಿದರು. ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ ಶಿವಮೊಗ್ಗದ…

ಸಂಚಾರಿ ವಿಜಯ್ ಬದುಕೋದು ಕಷ್ಟ ಅಂಗಾಂಗ ದಾನಕ್ಕೆ ನಿರ್ಧರಿಸಿದ ಕುಟುಂಬ

ಶನಿವಾರ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಂಚಾರಿ ವಿಜಯ್ ಅವರಿಗೆ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದ್ದು . ಬದುಕುವುದು ಕಷ್ಟ ಎಂದು ವೈದ್ಯರು ತಿಳಿಸಿದ್ದಾರೆ. ಇದರಿಂದ ನಟ ಸಂಚಾರಿ ವಿಜಯ್ ಅಂಗಾಂಗ ದಾನಕ್ಕೆ ಅವರ ಕುಟುಂಬ ನಿರ್ಧರಿಸಿದೆ ಅವರ ಸಹೋದರ ತಿಳಿಸಿದ್ದಾರೆ.…

ವೈದ್ಯಕೀಯ ಶಿಕ್ಷಣ ಸಚಿವರಿಗೇ ಸುಳ್ಳು ಮಾಹಿತಿ ನೀಡಿತ್ತಾ SIMS ಆಡಳಿತ ಮಂಡಳಿ ?

ಶನಿವಾರ ನಗರಕ್ಕೆ ಭೇಟಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವರಾದ ಸುಧಾಕರ್ ಅವರು ಮೆಗಾನ್ ಆಡಳಿತ ಮಂಡಲಿಯ ಕಾರ್ಯವೈಖರಿ ಬಗ್ಗೆ ತುಸು ಅಸಮಾಧಾನ ವ್ಯಕ್ತಪಡಿಸಿದ್ದರು . ಇಂದು ಬೆಳಿಗ್ಗೆ ಕೋವಿಡ ಸೋಂಕಿತರ ಜೊತೆಯಲ್ಲಿದ್ದ ಸಂಬಂಧಿಕರನ್ನು ಆಸ್ಪತ್ರೆಯಿಂದ ಹೊರ ಕಳಿಸಿದ್ದಾರೆ. ವಿಡಿಯೋ ನೋಡಿ. ಈ…

ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಕೋಣಂದೂರಿನಲ್ಲಿ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಪ್ರತಿಭಟನೆ…

ಕೇಂದ್ರ ಸರಕಾರದ ಪೆಟ್ರೋಲ್ ಡೀಸೆಲ್ ಹಾಗೂ ಅಡುಗೆ ಅನಿಲ ದರ ಏರಿಕೆಯನ್ನು ಖಂಡಿಸಿ ಮಾಜಿ ಶಾಸಕರಾದ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕೋಣಂದೂರಿನ ಪೆಟ್ರೋಲ್ ಬಂಕ್ ನಲ್ಲಿ ಪ್ರತಿಭಟನೆ ನಡೆಸಲಾಯಿತು . ಕೇಂದ್ರ ಸರ್ಕಾರ ಈ ಕೂಡಲೇ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಕಡಿಮೆ…

ಶಾಂತಿನಗರ ರಾಗಿಗುಡ್ಡದಲ್ಲಿ ಲಸಿಕಾಕರಣ

ಈ ದಿನ ಶಾಂತಿನಗರ ರಾಗಿಗುಡ್ಡದಲ್ಲಿ ಜಿಲ್ಲಾಡಳಿತ ಶಿವಮೊಗ್ಗ .ಜಿಲ್ಲಾ ಕಾರ್ಮಿಕ ಇಲಾಖೆ .ಶಿವಮೊಗ್ಗ ಸಹಕಾರದೊಂದಿಗೆ ಜಿಲ್ಲಾ ರಾಜೀವ್ ಗಾಂಧಿ ಕಟ್ಟಡ ಕಾರ್ಮಿಕರ ಸಂಘ.ಶಾಂತಿನಗರ ನಾಗರಿಕ ಹಕ್ಕುಗಳ ವೇದಿಕೆಯ ಸಹಯೋಗದಲ್ಲಿ ಉಚಿತ ಕೊರೊನಾ ಲಸಿಕಾ ಶಿಬಿರ ವನ್ನು ಆಯೋಜಿಸಲಾಗಿತ್ತು .ಈ ಸಂದರ್ಭದಲ್ಲಿ ಜಿಲ್ಲಾ…