Month: June 2021

ಬಿ.ವೈ.ರಾಘವೇಂದ್ರ ಅವರು ಪತ್ರಿಕಾ ಗೋಷ್ಟಿಯನ್ನು ಆಯೋಜಿಸಿ ಸರ್ಕ್ಯೂಟ್ ಹೌಸ್ ನಲ್ಲಿ ಸಭೆ…

ಸಂಸದ ಬಿ.ವೈ.ರಾಘವೇಂದ್ರ ಅವರು ಪತ್ರಿಕಾಗೋಷ್ಠಿಯನ್ನು ಆಯೋಜಿಸಿ ಎಲ್ಲ ಕುಟುಂಬದವರಿಗೂ ವ್ಯಾಕ್ಸಿನೇಷನ್ ಕಡ್ಡಾಯ . ಕೋವಿಡ ಸಮಯದಲ್ಲಿ ಸಂಕಷ್ಟದಲ್ಲಿರುವ ಬಡವರಿಗೆ ಶಿವಮೊಗ್ಗದ ಎಲ್ಲ ಸಂಘ ಸಂಸ್ಥೆಗಳ ಫುಡ್ ಕಿಟ್ ಮತ್ತು ಮಾಸ್ಕ್ ,ಸ್ಯಾನಿಟೈಸರ್ ಗಳನ್ನು ಉಚಿತವಾಗಿ ವಿತರಣೆ ಮಾಡಿದ್ದಾರೆ ಎಂದು ಮಾತನಾಡಿದರು .ಈ…

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಶಾಖೆ ವತಿಯಿಂದ ಮನವಿ…

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಶಾಖೆ ವತಿಯಿಂದ ಕೇಂದ್ರ ಸರ್ಕಾರ ತಂದ ರೈತರಿಗೆ ಮಾರಕವಾದ 3ಕೃಷಿ ಕಾಯಿದೆಗಳನ್ನು ಹಿಂಪಡೆಯುವಂತೆ ಇಂದು ರಾಜ್ಯ ರೈತ ನಾಯಕರಾದ ಕೆ.ಟಿ. ಗಂಗಾಧರ್ ಅವರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು…

ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದಿಂದ ವತಿಯಿಂದ ಬೇಳೂರು ಡಾ॥ರಾಘವೇಂದ್ರ ಶೆಟ್ಟಿ ಭೇಟಿ…

ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಮಾನ್ಯ ಸಂಸದರಾದ ಶ್ರೀ ಬಿವೈ ರಾಘವೇಂದ್ರ ಅವರನ್ನು ಭೇಟಿ ಮಾಡಿ ಗೌರವಿಸಲಾಯಿತು.ಸಂಘದ ಅಧ್ಯಕ್ಷರಾದ ಡಾ. ಎ. ಸತೀಶ್ ಕುಮಾರ್ ಶೆಟ್ಟಿ ಕಾರ್ಯದರ್ಶಿ ಸುರೇಶ್ ಶೆಟ್ಟಿ, ಖಜಾಂಚಿ ಸುರೇಶ್ ಕುಮಾರ್ ಶೆಟ್ಟಿ ಹಾಗೂ ಕಾರ್ಯಕಾರಿ…

ನಿದಿಗೆ ಕೆರೆಯಲ್ಲಿ ಪ್ರವಾಹ ನಿರ್ವಹಣೆ ಅಣಕು ಪ್ರದರ್ಶನ…

ಇಂದು ಶಿವಮೊಗ್ಗ ನಗರದ ನಿದಿಗೆ ಕೆರೆಯಲ್ಲಿ ಅಗ್ನಿಶಾಮಕ ದಳದಿಂದ ಶಿವಮೊಗ್ಗ ತಹಸೀಲ್ದಾರ್ ಉಪಸ್ಥಿತಿಯಲ್ಲಿ ಪ್ರವಾಹ ನಿರ್ವಹಣೆಯ ಅಣಕು ಪ್ರದರ್ಶನ ನಡೆಯಿತು . ವೀಡಿಯೋ ನೋಡಿ ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ CCTV SALES & SERVICE 9880074684 ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು…

ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಮನವಿ…

ಕೊರೋನಾ ಲಾಕ್ ಡೌನ್ ಸಂಕಷ್ಟದ ಸಮಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ತೆರಿಗೆ ನೀತಿಯಿಂದ ಜನಸಾಮಾನ್ಯರ ಮೇಲೆ ಹೊರೆಯಾಗುವಂತಹ ತೆರಿಗೆಯನ್ನು ವಿಧಿಸಿ ಪೆಟ್ರೋಲ್ , ಡೀಸೆಲ್ , ಗ್ಯಾಸ್ ಮತ್ತು ದಿನಬಳಕೆಯ ವಸ್ತುಗಳು ದುಬಾರಿಯಾಗಿದ್ದು ಜನಸಾಮಾನ್ಯರ ಮೇಲೆ ಹೊರೆಯಾಗಿರುತ್ತದೆ ಇದನ್ನು…

ಕರ್ನಾಟಕ ರಾಜ್ಯ ಚಾಣುಕ್ಯ ಸೇವೆ ಸಂಘದ ವತಿಯಿಂದ ವಿಮಾನ ನಿಲ್ದಾಣಕ್ಕೆ ಡಾ॥ ಭೀಮ್ ರಾವ್ ಅಂಬೇಡ್ಕರ್ ರವರ ಹೆಸರು ಇಡಬೇಕೆಂದು ಮನವಿ…

ಕರ್ನಾಟಕ ರಾಜ್ಯ ಚಾಣಕ್ಯ ಸೇವಾ ಸಂಘದ ವತಿಯಿಂದ ಭಾರತರತ್ನ ಸಂವಿಧಾನಶಿಲ್ಪಿ ಡಾ॥ ಭೀಮ್ ರಾವ್ ಅಂಬೇಡ್ಕರ್ ರವರ 130 ನೇ ಜಯಂತಿಯ ಅಂಗವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದಲ್ಲಿ ಹಲವಾರು ಕ್ರಮಗಳು ನೆರವೇರಿಸಬೇಕೆಂದು ಜಿಲ್ಲಾಧಿಕಾರಿಗಳೊಂದಿಗೆ ಮನವಿ ಮಾಡಿಕೊಂಡರು. 1. ಡಾ॥…

ಕರೋನದಿಂದ ಆರ್ಥಿಕ ಸಂಕಷ್ಟಕ್ಕೀಡಾಗಿರುವ ಬಡವರಿಗೆ ವಿಶೇಷ ಅನುದಾನದಲ್ಲಿ 3 ಕೋಟಿ ಹಣವನ್ನು ಭದ್ರಾವತಿ ನಗರಸಭೆಗೆ ನೀಡುವಂತೆ ಮನವಿ : ಶಶಿಕುಮಾರ್ ಎಸ್ ಗೌಡ ರಾಜ್ಯ ಕಾರ್ಯದರ್ಶಿ

ಕಳೆದೆರಡು ವರ್ಷಗಳಿಂದ ಕೊರೊನ ಮಹಾಮಾರಿ ಮತ್ತು ಲಾಕ್ ಡೌನ್ ನಿಂದ ಕೂಲಿ ಕಾರ್ಮಿಕರು , ವ್ಯಾಪಾರಸ್ಥರು , ಬಡವರು ಎಲ್ಲ ವರ್ಗದವರು ಆರ್ಥಿಕವಾಗಿ ಸಂಕಷ್ಟ ಕೀಡಾಗಿದ್ದಾರೆ ಅದರಂತೆ ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಕೊಳಚೆ ಪ್ರದೇಶಗಳಿದ್ದು ಸುಮಾರು 25 ಸಾವಿರ…

ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರವಾಹನಗಳ ಹಸ್ತಾಂತರ ಕಾರ್ಯಕ್ರಮ …

ವಿಧಾನ ಪರಿಷತ್ ಶಾಸಕರಾದ ಶ್ರೀ ಎಸ್ .ರುದ್ರೇಗೌಡ್ರು ರವರ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರವಾಹನ ಹಸ್ತಾಂತರ ಕಾರ್ಯಕ್ರಮವನ್ನು ತಾಲ್ಲೂಕು ಕಚೇರಿಯ ಆವರಣದಲ್ಲಿ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಕೇಬಲ್ ರವಿ ಶಾಸಕರ ಆಪ್ತ ಸಹಾಯಕರು ಶಿವಮೊಗ್ಗ ಮತ್ತು ಷಣ್ಮುಖಪ್ಪ…

ಕೆಂಪೇಗೌಡ ಜಯಂತಿ ಆಚರಣೆ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖೆಯ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಯವರ ಅಶೀರ್ವಾದದೊಂದಿಗೆ ಜಿಲ್ಲಾ ಒಕ್ಕಲಿಗರ ಸಂಘ ಶಿವಮೊಗ್ಗ, ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ಶಿವಮೊಗ್ಗ, ಜಿಲ್ಲಾ ಚುಂಚಾದ್ರಿ ಮಹಿಳಾ ವೇದಿಕೆ, ಮಲೆನಾಡು ಕ್ರೆಡಿಟ್ ಕೋ…

ಜೋಗ ಪ್ರವಾಸಿಗರಿಗೆ ಸಿಹಿ ಸುದ್ದಿ

ಶಿವಮೊಗ್ಗದ ಪ್ರಸಿದ್ಧ ಪ್ರವಾಸಿ ತಾಣವಾದ ಜೋಗ ಜಲಪಾತವು ಕೋವಿಡ ಲಾಕ್ ಡೌನ್ ನಿಂದಾಗಿ ಬಂದ್ ಆಗಿತ್ತು . ಇದುವರೆಗೂ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೆ ಪ್ರವಾಸಿಗರಿಗೆ ಸಿಹಿ ಸುದ್ದಿ ಇದೆ. ಸೋಮವಾರದಿಂದ ಅಂದರೆ ಜೂನ್ 28 ರಿಂದ ಜೋಗವು ಪ್ರವಾಸಿಗರಿಗೆ ತೆರೆಯಲಿದ್ದು.…