Month: June 2021

ಶಿಕಾರಿಪುರದಲ್ಲಿ ಅಕ್ರಮ ಕಳ್ಳಭಟ್ಟಿ ಸರಾಯಿ ತಯಾರಿಕಾ ಘಟಕ ಪತ್ತೆ..

ಈ ದಿನ ದಿನಾಂಕ 2.6.2021 ರ ಮಧ್ಯರಾತ್ರಿ 00.15am ಗೆ ಖಚಿತ ಮಾಹಿತಿ ಮೇರೆಗೆ ಅಬಕಾರಿ ಉಪ ಆಯುಕ್ತರ ನಿರ್ದೇಶನದ ಮೇರೆಗೆ ಶಿಕಾರಿಪುರ ತಾಲೂಕಿನ ಮಳವಳ್ಳಿ ತಾಂಡದ ಮಲ್ಲಪ್ಪನ ಕಟ್ಟೆ ಕೆರೆಯ ದಡದಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ತಯಾರಿಕ ಮಾಡುತ್ತಿರುವುದನ್ನು ಪತ್ತೆಹಚ್ಚಿ…

GOOD NEWS: ಜೂನ್ 7ರ ಬಳಿಕ ಅನ್ ಲಾಕ್ ನಿಶ್ಚಿತ; ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಸುಳಿವು ನೀಡಿದ ಡಿಸಿಎಂ ಅಶ್ವತ್ಥನಾರಾಯಣ

ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಜೂನ್ 7ರ ಬಳಿಕ ಲಾಕ್ ಡೌನ್ ಸಡಿಲಿಕೆ ಮಾಡಲಾಗುವುದು ಎಂದು ಡಿಸಿಎಂ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ಜೂನ್ 7ಕ್ಕೆ ಮುಕ್ತಾಯವಾಗಲಿದೆ.…

ಭದ್ರಾವತಿ ಶಾಸಕ ಬಿ ಎಸ್ ಸಂಗಮೇಶ್ ರಿಂದ ಗ್ರಾಮಮಟ್ಟದ ಕೊವಿಡ ಟಾಸ್ಕ್ ಫೋರ್ಸ್ ಸಭೆ..

ಭದ್ರಾವತಿಯ ಶಾಸಕರಾದ ಸನ್ಮಾನ್ಯ ಶ್ರೀಯುತ ಶ್ರೀ ಬಿ.ಕೆ.ಸಂಗಮೇಶ್ವರ್ ರವರು ಇಂದು ಗ್ರಾಮ ಮಟ್ಟದ ಕೋವಿಡ್ ಟಾಸ್ಕ್ ಪೋರ್ಸ್ ಪರಿಶೀಲನಾ ಸಭೆಯನ್ನು ಸಿಂಗನಮನೆ, ತಾವರಘಟ್ಟ, ಕಂಬದಾಳ್ ಹೊಸೂರು, ಅರಳೀಕೊಪ್ಪ, ಹಿರಿಯೂರು, ಕಲ್ಲಹಳ್ಳಿ, ಕಾರೇಹಳ್ಳಿ, ಬಾರಂದೂರು ಪಂಚಾಯ್ತಿ ವ್ಯಾಪ್ತಿಯಲ್ಲಿ ಸಭೆಯನ್ನುದ್ಸೇಶಿಸಿ ಮಾತನಾಡಿದರುಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿರುವ ಪ್ರತಿಯೊಂದು…

ಜಾಹೀರಾತು : ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ವ್ಯಾಕ್ಸಿನೇಷನ್ ₹ 680

ಶಿವಮೊಗ್ಗ ಜೂನ್ 1 2021 . ಶಿವಮೊಗ್ಗ ನಗರದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂದಿನಿಂದ ಕೋವಿಡ ಲಸಿಕಾ ಅಭಿಯಾನವನ್ನು ಪ್ರಾರಂಭಿಸಲಾಗಿದೆ .ಸದರಿ ಉಪಯೋಗವನ್ನು ಶಿವಮೊಗ್ಗ ಮತ್ತು ಸುತ್ತಮುತ್ತಲಿನ ಜನತೆ ಉಪಯೋಗಿಸಿ ಕೊಳ್ಳಬಹುದಾಗಿದೆ.ನಾರಾಯಣ ಹೃದಯಾಲಯದಲ್ಲಿ ಕೋವಿಶೀಲ್ಡ್ ವ್ಯಾಕ್ಸಿನ್ ಲಭ್ಯವಿದೆ ಮತ್ತು ಪ್ರತಿಯೊಂದು…

ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ವಾರ್ಡ್ ರೂಂ ಗಳಿಗೆ ಅರ್ಜಿ ಆಹ್ವಾನ.

ಕೋವಿಡ್-19ರ 2ನೇ ಅಲೆಯಲ್ಲಿ ಸೇವಾ ಮನೋಭಾವವುಳ್ಳ 18-40 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ವೇತನ: ರೂ.20,000/- ಊಟ ಮತ್ತು ಹಾಸ್ಟೆಲ್ ಸೌಲಭ್ಯವಿರುತ್ತದೆ. ವಿದ್ಯಾರ್ಹತೆ: 7ನೇ ತರಗತಿ ರೂ.30ಲಕ್ಷ ವಿಮೆ ಸೌಲಭ್ಯವಿರುತ್ತದೆ. ಸಂಪರ್ಕಿಸಿ:ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಛೇರಿ,ಪೋಲಿಸ್ ಚೌಕಿ,ವಿನೋಬನಗರ,ಶಿವಮೊಗ್ಗ.ದೂ: 08182-…

35 ನೆ ದಿನ ನಿರಂತರವಾಗಿ ನಿರಾಶ್ರಿತರಿಗಾಗಿ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ ಸಹಾಯ ಹಸ್ತ…

ಲಾಕ್ಡೌನ್ 34 ನೇ ದಿನವಾದ ಇಂದೂ ಸಹ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ ವತಿಯಿಂದ ಮೆಗ್ಗಾನ್ ಆಸ್ಪತ್ರೆಯ ಹಾಗು ಒಲ್ಡ ಪೋಸ್ಟ್ ಆಫೀಸ್ ರಸ್ತೆಯ ಹತ್ತಿರ ನಿರಾಶ್ರಿತರಿಗೆ ಊಟ ಜ್ಯೂಸ್ ಹಾಗೂ ನೀರನ್ನು ನೀಡಲಾಯಿತು.ಯುವ ಕಾಂಗ್ರೆಸ್ ಮುಖಂಡ ಮಧು ಸೂಧನ್ ಸಿ.ಜಿ, ರಾಜ್ಯ…

ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆ: ಶಿವಮೊಗ್ಗದ ವರ್ಗಾವಣೆ ಮಾಹಿತಿ

ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಿ ಇಲಾಖೆ ಆದೇಶ ಹೊರಡಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಆದ ವರ್ಗಾವಣೆ ಮಾಹಿತಿ ಈ ಕೆಳಗಿನಂತಿದೆ.ಸಂಜೀವ್ ಕುಮಾರ್ – ಕುಂಸಿ ಠಾಣೆ ಯಿಂದ ಶಿವಮೊಗ್ಗ ಗ್ರಾಮಾಂತರ ಠಾಣೆಗೆ , ಮಂಜುನಾಥ್ – ಭದ್ರಾವತಿ ಗ್ರಾಮಾಂತರ ವೃತ್ತ…

ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದಿಂದ ಫುಡ್ ಕಿಟ್ ವಿತರಣೆ…

ವಿಶ್ವ ಹಸಿವಿನ ದಿನ 28-5-2021 ಅಂಗವಾಗಿ ಶಿಕ್ಷಕಿಯರ ಸಂಘದ ವತಿಯಿಂದ ಇಡೀ ದಿನ ಕೋವಿಡ ಸಂಕಷ್ಟದ ಪರಿಸ್ಥಿತಿಯಲ್ಲಿ ನಾಲ್ಕಾರು ಜನರ ಹಸಿವನ್ನು ನೀಗಿಸುವ ಕಾರ್ಯ ಮಾಡೋಣ ಎಂದು ತೀರ್ಮಾನಿಸಿದರು ಆಸಕ್ತ ಶಿಕ್ಷಕಿಯರಿಂದ ಒಂದಿಷ್ಟು ಹಣವನ್ನು ಸಂಗ್ರಹಿಸಿ ಸ್ವ ಇಚ್ಛೆಯಿಂದ ಹಣವನ್ನು ಹಾಕಿಕೊಂಡು…