Month: June 2021

Thread for nation ಅಪೂರ್ವ ಅಭಿಯಾನ : ಬಿ ಎನ್ ಜಗದೀಶ್ ಜಯಕರ್ನಾಟಕ ರಾಜ್ಯಾಧ್ಯಕ್ಷರು

ಕೊರೋನಾದಿಂದಾಗಿ ಜನರೆಲ್ಲರೂ ಮಾಸ್ಕ್ ಧರಿಸಿ ಓಡಾಡುವಂತಾಗಿದೆ. ಮಾಸ್ಕ್ ಸ್ಯಾನಿಟೈಸರ್ ಜೀವನದ ಅವಿಭಾಜ್ಯ ಅಂಗಗಳಾಗಿವೆ. ಮನುಷ್ಯನಿಗೆ ಮರೆವು ಸಹಜ. ಪೊಲೀಸ್ ಇನ್ಸ್ ಪೆಕ್ಟರ್ ಎಲ್ ವೈ ರಾಜೇಶ್ ರವರು Thread for nation ಎಂಬ ಅಭಿಯಾನವನ್ನು ಶುರು ಮಾಡಿದ್ದು . ಎಲ್ಲರೂ ತಮ್ಮ…

ಭದ್ರಾ ಅಣೆಕಟ್ಟು ಡ್ರಿಪ್ ಯೋಜನೆಯಲ್ಲಿ 7ಕೋಟಿ ಹಗರಣ…

ನಿನ್ನೆ ಶಿವಮೊಗ್ಗದ ಭದ್ರಾ ಜಲಾಶಯದಲ್ಲಿ ರೈತ ಸಂಘಟನೆಯ ನೇತೃತ್ವದಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷರಾದ ಗಂಗಾಧರ ಅವರು ಮಾತನಾಡಿ 2016- 2017 ಸಾಲಿನಲ್ಲಿ ನಡೆದ ಭದ್ರಾ ಅಣೆಕಟ್ಟು ಡ್ರಿಪ್ ಯೋಜನೆಯಲ್ಲಿ ಭಾರಿ ಅವ್ಯವಹಾರ ನಡೆದಿದ್ದು. ಹಾಕಿದ್ದ ಕಾಂಕ್ರೀಟ್ ಫ್ಲೋರ್…

ವಾರಾಂತ್ಯ ಕರ್ಫ್ಯೂ ಕಟ್ಟುನಿಟ್ಟಿನಿಂದ ಜಾರಿ…

ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 5ಗಂಟೆಯವರೆಗೆ ವಾರಾಂತ್ಯ ಕಫ್ರ್ಯೂ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.ವಾರಾಂತ್ಯ ಕಫ್ರ್ಯೂ ಅವಧಿಯಲ್ಲಿ ಅವಶ್ಯಕ ಮತ್ತು ತುರ್ತು ಚಟುವಟಿಕೆಗಳನ್ನು ಹೊರತುಪಡಿಸಿ ಬೇರೆಲ್ಲಾ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ದಿನದ 24ಗಂಟೆ…

ವರದಾ ನದಿಯಲ್ಲಿ ವ್ಯಕ್ತಿಯೋರ್ವ ಕಾಲು ಜಾರಿ ಬಿದ್ದು ಸಾವು

ಸೊರಬದ ಭದ್ರಾಪುರ ನಿವಾಸಿ ಮಹೇಶ್ 24 ವರ್ಷ ನದಿಯಲ್ಲಿ ನೀರು ಕುಡಿಸಲು ಹೋದಾಗ ಕಾಲು ಜಾರಿ ನದಿಗೆ ಬಿದ್ದು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ.ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ CCTV SALES…

ಅಕ್ರಮವಾಗಿ ಸಾಗಿಸುತ್ತಿದ್ದ ಸಾಗವಾನಿ ಸೀಜ್…

ಶಿವಮೊಗ್ಗ ನಗರದಲ್ಲಿ ಅಕ್ರಮ ಸಾಗುವನಿ ಸೈಜುಗಳನ್ನು ಸಾಗಾಣಿಕೆ ಮಾಡುತ್ತಿರುವ ಸಮಯದಲ್ಲಿ ಶಂಕರ ವಲಯ ಸಿಬ್ಬಂದಿಗಳು ಅರಣ್ಯ ಮೊಕದ್ದಮೆ ದಾಖಲಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಯಿತು. ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ CCTV SALES & SERVICE 9880074684 ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ…

ತುರ್ತು ಪರಿಸ್ಥಿತಿಯ ಕರಾಳ ನೆನಪು…

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಅಂದಿನ ಆಡಳಿತ ವ್ಯವಸ್ಥೆ ಸಮಾಜವನ್ನು ನಡೆಸಿಕೊಂಡ ಬಗೆ,ಆ ಸಂದರ್ಭದಲ್ಲಿ ಅದನ್ನು ಪ್ರತಿರೋಧಿಸಿ ನೂವುಂಡು, ಯಾತನೆಗಳನ್ನನುಭವಿಸಿ ಜೈಲುವಾಸ ಅನುಭವಿಸಿದ ಹಿರಿಯರನ್ನು ಭೇಟಿ ಮಾಡಿ, ಅವರ ಅನುಭವವನ್ನು ಕೇಳಿದಾಗ, ನಿಜಕ್ಕೂ ಇವರ ಅಂದಿನ ಪ್ರತಿರೋಧ, ಅದರ ಹಿಂದಿನ ಧ್ಯೇಯ, ಹಾಗೂ…

ಶಿವಮೊಗ್ಗದ ರೋಟರಿ ವತಿಯಿಂದ ಅಂತಾರಾಷ್ಟ್ರೀಯ ಅನುದಾನ…

ಅಭಿವೃದ್ಧಿ ಕಾರ್ಯಗಳಿಗೆ ಅಂತರಾಷ್ಟ್ರೀಯ ಸ್ಪಂದನೆ ದೊರೆಯುತ್ತಿದ್ದು ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುವುದರ ಮೂಲಕ ದೇಣಿಗೆ ನೀಡಿದ ಸಾರ್ಥಕತೆ ನಮಗಾಗುತ್ತಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ರಾಜಾರಾಮ್ ಭಟ್ಟ ಹೇಳಿದರು.ಇಂದು ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ ಆವರಣದಲ್ಲಿ ಶಿವಮೊಗ್ಗ ರೋಟರಿ ವತಿಯಿಂದ ಅಂತರಾಷ್ಟ್ರೀಯ ಅನುದಾನದಲ್ಲಿ…

ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯ ಮಟ್ಟದ ಕೋವಿಡ್ ಲಸಿಕಾ ಅಭಿಯಾನ ಅನುಸರಣಾ ಕ್ರಮಗಳ ಕುರಿತಾಗಿ ಮಾರ್ಗದರ್ಶಿಕೆ ಬಿಡುಗಡೆ…

ಶಿವಮೊಗ್ಗ ಜಿಲ್ಲಾ ಪಂಚಾಯತನಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯ ಮಟ್ಟದ ಕೋವಿಡ್ ಲಸಿಕಾ ಅಭಿಯಾನ ಅನುಸರಣಾ ಕ್ರಮಗಳ ಕುರಿತಾಗಿ ಮಾರ್ಗದರ್ಶಿಕೆಯನ್ನು ಬಿಡುಗಡೆ ಮಾಡಿದರು. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ .ಎಸ್ .ಈಶ್ವರಪ್ಪನವರು ಉದ್ಘಾಟಿಸಿದರು .ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ CEO…

ಕೋವಿಡ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಪಡಿತರದಾರರಿಗೆ ಅಕ್ಕಿ ವಿತರಿಸುವಂತೆ ಮನವಿ : ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ…

ಕೋವಿಡ 19 ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಜನರಿಗೆ ಕೆಲಸವಿಲ್ಲದೆ ಸಂಕಷ್ಟ ಪಡುತ್ತಿರುವುದನ್ನು ಗಮನಿಸಿದ ಸರ್ಕಾರ 1 ಯೂನಿಟ್ ಗೆ 10 kg ಯಂತೆ ಪಡಿತರದಾರರಿಗೆ ಅಕ್ಕಿ ವಿತರಿಸುವಂತೆ ಆದೇಶಿಸಿದೆ .ಇದನ್ನು ದುರ್ಬಳಕೆ ಮಾಡಿಕೊಂಡ ಶಿವಮೊಗ್ಗ ನಗರದ ಆರ್ ಎಂ…

ಡೀಸೆಲ್ ,ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ ಜಿಲ್ಲಾ ಜೆಡಿಎಸ್ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡೀಸೆಲ್ , ಪೆಟ್ರೋಲ್ , ಹಾಗೂ ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮನವಿ ಸಲ್ಲಿಸಿದರು .ಕರೋನದಿಂದ ತೀರಿಕೊಂಡ ಪ್ರತಿ ಕುಟುಂಬಕ್ಕೆ ತಲಾ 10…