Month: June 2021

ಸಾರ್ವಜನಿಕರ ಸೇವೆಗೆ ಸಂಘ ಸಂಸ್ಥೆಗಳ ಸಹಕಾರ ಅಗತ್ಯ: ಡಾ.ಸಿದ್ದನಗೌಡ

ಕರೋನ ಅಲೆಗಳಿಂದ ನೊಂದಿರುವ ಜನರ ಸೇವೆಗೆ ಸರ್ಕಾರದ ನೆರವಿನೊಂದಿಗೆ, ದಾನಿಗಳ, ಸಂಘ-ಸಂಸ್ಥೆಗಳ ನೆರವು ಅತ್ಯಗತ್ಯ. ಇದರಿಂದ ಉತ್ತಮ ಕಾರ್ಯ ಮಾಡಲು ಸಾಧ್ಯ ಎಂದು ಜಿಲ್ಲಾ ಸರ್ಜನ್ ಡಾ.ಸಿದ್ದನಗೌಡ ರವರು ಯೂತ್ ಹಾಸ್ಟೆಲ್ಸ್ ತರುಣೋದಯ ಘಟಕ, ನನ್ನ ಕನಸಿನ ಶಿವಮೊಗ್ಗ, ರೋ.ಪೂರ್ವದ ಸಹಯೋಗದೊಂದಿಗೆ…

ಯುವ ಕಾಂಗ್ರೆಸ್ ವತಿಯಿಂದ ಎಚ್ ಐವಿ ಸೋಂಕಿತರಿಗೆ ರೇಷನ್ ಕಿಟ್ ವಿತರಣೆ…

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು ಬೆಳಗ್ಗೆ ನಗರದ 100 ಅಡಿ ರಸ್ತೆ ಬ್ಲಡ್ ಬ್ಯಾಂಕ್ ಪಕ್ಕದ ಸಂಜಯ್ ಮೋದಿ ಕನ್ವೆನ್ಷನ್ ಹಾಲ್ ನಲ್ಲಿ ಶಿವಮೊಗ್ಗ ನಗರದ 80ಕ್ಕೂ ಹೆಚ್ಚು ಹೆಚ್ಐವಿ ಸೋಂಕಿತರಿಗೆ ರೇಷನ್ ಕಿಟ್ ವಿತರಿಸಿದರು. ಈ ಕಾರ್ಯಕ್ರಮ…

ಸೊರಬ ತಾಲ್ಲೂಕು ಕಚೇರಿಯಲ್ಲಿ ಮಾನ್ಯ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರ ಅಧ್ಯಕ್ಷತೆಯಲ್ಲಿ ಆರಾಧನ ಸಮಿತಿ ಸಭೆ…

ಸಭೆಯಲ್ಲಿ ಮಾನ್ಯ ಶಾಸಕರು ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಪೂರ್ಣವಾಗಿರುವ ದೇವಸ್ಥಾನಗಳ ಪಟ್ಟಿಯನ್ನು ಸಿದ್ದಪಡಿಸಿ ವರದಿ ಸಲ್ಲಿಸಲು ಸದಸ್ಯರಿಗೆ ಸೂಚಿಸಿದರು. ಹಾಗೂ ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 27 ಸಮುದಾಯ ಭವನಗಳಿಗೆ (ದೇವಸ್ಥಾನ) ರೂ 8 ಕೋಟಿ ಅನುದಾನ ಬಿಡುಗಡೆಯಾಗಿದೆ.…

ತೀರ್ಥಹಳ್ಳಿ ಬಿಜೆಪಿ ವತಿಯಿಂದ ವಿಶ್ವ ಯೋಗ ದಿನಾಚರಣೆ…

ಭಾರತೀಯ ಯೋಗ ಪದ್ಧತಿಯು ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಅತ್ಯಂತ ಪೂರಕವಾದದ್ದು. ನರೇಂದ್ರ ಮೋದಿಯವರು ಮೊದಲ ಬಾರಿ ಪ್ರಧಾನಿಯಾದ ನಂತರ ಭಾರತೀಯ ಯೋಗ ಪದ್ಧತಿಯ ಬಗೆಗೆ ವಿಶ್ವದ ಗಮನ ಸೆಳೆದಿದ್ದರು. ಪ್ರಪಂಚದಾದ್ಯಂತ ಹಲವು ದೇಶಗಳು ನಮ್ಮ ಯೋಗ ಪರಂಪರೆಯನ್ನು ಬಳಸಿಕೊಳ್ಳುತ್ತಿದ್ದರಾದರೂ…

ಮಲೆನಾಡಿನ ನೆಟ್ ವರ್ಕ್ ಸಮಸ್ಯೆಗಾಗಿ ಮುಖ್ಯಮಂತ್ರಿಗೆ ಪತ್ರ ಬರೆದ ಶಿಕ್ಷಣ ಸಚಿವರು…

ಕೋರೊನ ಕಾರಣದಿಂದಾಗಿ ಎಲ್ಲಾ ಶಾಲಾ ತರಗತಿಗಳು ಆನ್ ಲೈನ್ ನಲ್ಲಿ ನಡೆಯುತ್ತಿವೆ. ಮಲೆನಾಡಿನ ಭಾಗದ ಮಕ್ಕಳಿಗೆ ಇದರಿಂದಾಗಿ ತೊಂದರೆಯಾಗುತ್ತಿದೆ. ಮಲೆನಾಡಿನಲ್ಲಿ ನೆಟ್ವರ್ಕ್ ಸಮಸ್ಯೆಗಳಿವೆ ಹೀಗಾಗಿ ಇಂಟರ್ ನೆಟ್ ಸರಿಯಾಗಿ ಕೆಲಸ ಮಾಡುವುದಿಲ್ಲ. ನೆಟ್ ವರ್ಕಾಗಿ ಗುಡ್ಡ ಮನೆಯ ಮಾಳಿಗೆ ಹೀಗೆ ಎತ್ತರದ…

NSUI ವತಿಯಿಂದ ನಿರಂತರವಾಗಿ ಹಸಿದವರಿಗೆ ಸಹಾಯ ಹಸ್ತ…

ಲಕ್ ಡೌನ್ ಪ್ರಾರಂಭವಾದ ದಿನದಿಂದ ಇಲ್ಲಿಯವರೆಗೆ ಶಿವಮೊಗ್ಗ ಜಿಲ್ಲಾ NSUI ವತಿಯಿಂದ ನಿರಂತರವಾಗಿ ಹಸಿದವರಿಗೆ ಸಹಾಯ ಹಸ್ತ ಚಾಚುತ್ತ ಬಂದಿದೆ. ಲಾಕ್ಡೌನ್ 54 ನೇ ದಿನವಾದ ಇಂದೂ ಸಹ ಶಿವಮೊಗ್ಗಜಿಲ್ಲಾಎನ್.ಎಸ್.ಯು.ಐ ವತಿಯಿಂದ ಮೆಗ್ಗಾನ್ ಆಸ್ಪತ್ರೆ, ಬಿ ಹೆಚ್ ರಸ್ತೆ, ಕರ್ನಾಟಕ ಸಂಘ,…

ಇಡೀ ರಾಜ್ಯಾದ್ಯಂತ ಇಂದಿರಾ ಕ್ಯಾಂಟಿನ್ ಸರ್ಕಾರ ನಡೆಸುತ್ತಿದೆ ಆದರೆ ತೀರ್ಥಹಳ್ಳಿಯಲ್ಲಿ ವಿಭಿನ್ನ ವಾತಾವರಣ…

ತೀರ್ಥಹಳ್ಳಿಯಲ್ಲಿ ಕಳೆದ ಒಂದೂವರೆ ತಿಂಗಳ ಹಿಂದೆ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ತೀರ್ಥಹಳ್ಳಿ ಕಾಂಗ್ರೆಸ್ ವತಿಯಿಂದ ಇಂದಿರಾ ಕ್ಯಾಂಟೀನನ್ನು ಆರಂಭಿಸಿದರು. ದಿನವೂ ನೂರಾರು ಜನರಿಗೆ ಇದರ ಮುಖೇನ ಆಹಾರ ಒದಗಿಸಿದ್ದು ಕಿಮ್ಮನೆ ರತ್ನಾಕರ ಅವರ ಈ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು.…

ಕೇಬಲ್ ಟೀವಿ ಆಪರೇಟರ್ಸ್ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕೇಬಲ್ ಆಪರೇಟರ್ಗಳಿಗೆ ಹಾಗೂ ಕಾರ್ಮಿಕರಿಗೆ ಮತ್ತು ಕುಟುಂಬದವರಿಗೆ ವ್ಯಾಕ್ಸಿನೇಷನ್…

ಶಿವಮೊಗ್ಗ ಜಿಲ್ಲಾ ಕೇಬಲ್ ಟಿವಿ ಆಪರೇಟರ್ಸ್ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಂದು ಅಂಬೇಡ್ಕರ್ ಭವನದಲ್ಲಿ ಕೇಬಲ್ ಆಪರೇಟರ್ ಗಳಿಗೆ ಹಾಗೂ ಅವರ ಕಾರ್ಮಿಕರಿಗೆ ಮತ್ತು ಕುಟುಂಬದವರಿಗೆ 18ರಿಂದ 45 ವರ್ಷ ವಯಸ್ಸಿನವರಿಗೆ ನವರಿಗೆ ಆದ್ಯತಾ ವ್ಯಾಕ್ಸಿನೇಷನ್ ಅಭಿಯಾನವನ್ನು ನೀಡಿದರು.ಈ ಕಾರ್ಯಕ್ರಮವನ್ನು ಕರ್ನಾಟಕ…

ಎಚ್ ಹಾಲಪ್ಪ ನವರಿಂದ ಕಾರ್ಮಿಕರಿಗೆ ಸಲಕರಣೆ ಕಿಟ್ ವಿತರಣೆ…

ಸಾಗರದ ಗಾಂಧಿ ಮೈದಾನದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಆಯೋಜಿಸಿದ್ದ, ಪೈಂಟರ್ ಮತ್ತು ಬಾರ್ ಬೆಂಡರ್ ಗಳಿಗೆ ಸಲಕರಣೆಗಳ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕಾರ್ಮಿಕರಿಗೆ ಸಲಕರಣೆ ಕಿಟ್ ವಿತರಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕಾರ್ಮಿಕ ಇಲಾಖೆ…

ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ಬಡವರ ವಿರೋಧಿ ನಿಲುವನ್ನು ಖಂಡಿಸಿದ ಶಾಸಕ ಎಚ್ ಹಾಲಪ್ಪ

ಇತ್ತೀಚೆಗೆ ಹೊಸನಗರ ಪ.ಪಂ ವತಿಯಿಂದ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಬಡವರಿಗೆ ಶಾಸಕರಾದ ಹೆಚ್.ಹಾಲಪ್ಪ ನವರು ಪಡಿತರ ಕಿಟ್ ವಿತರಿಸಿದ್ದನ್ನು ಸಹಿಸಲಾಗದೆ, ಕಾಂಗ್ರೆಸ್, ಜೆ.ಡಿ.ಎಸ್ ನ ಕೆಲ ಸದಸ್ಯರು ಪ.ಪಂ ಮುಖ್ಯಾಧಿಕಾರಿಗಳಿಗೆ ದಮಕಿ ಹಾಕಿ ಗಲಾಟೆ ಮಾಡಿರುವ ವಿಷಯ ತಿಳಿಯುತ್ತಿದ್ದಂತೆ. ಇಂದು…