GOOD NEWS: ಜೂನ್ 7ರ ಬಳಿಕ ಅನ್ ಲಾಕ್ ನಿಶ್ಚಿತ; ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಸುಳಿವು ನೀಡಿದ ಡಿಸಿಎಂ ಅಶ್ವತ್ಥನಾರಾಯಣ
ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಜೂನ್ 7ರ ಬಳಿಕ ಲಾಕ್ ಡೌನ್ ಸಡಿಲಿಕೆ ಮಾಡಲಾಗುವುದು ಎಂದು ಡಿಸಿಎಂ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ಜೂನ್ 7ಕ್ಕೆ ಮುಕ್ತಾಯವಾಗಲಿದೆ.…