Day: June 2, 2021

ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಎಂ ಶ್ರೀಕಾಂತ್ ಕಡೆಯಿಂದ ಪೌರಕಾರ್ಮಿಕರಿಗೆ ಸ್ಯಾನಿಟೈಸರ್ ಮತ್ತು ಫೇಸ್ ಶೀಲ್ಡ್ ವಿತರಣೆ…

ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಎಂ ಶ್ರೀಕಾಂತ್ ಕಡೆಯಿಂದ ಪೌರಕಾರ್ಮಿಕರಿಗೆ ಸ್ಯಾನಿಟೈಸರ್ ಮತ್ತು ಫೇಸ್ ಶೀಲ್ಡ್ ವಿತರಣೆ ಮಾಡಿದರು ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ನಾಗರಾಜ ಕಂಕಾರಿ,ಪಾಲಾಕ್ಷಿ ಪ್ರಶಾಂತ್ ಉಪಸ್ಥಿತರಿದ್ದರು. ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಭರದಿಂದ ಸಾಗಿದೆ ರಾಮಮಂದಿರ ನಿರ್ಮಾಣ…

ರಾಮಮಂದಿರ ನಿರ್ಮಾಣ ಕಾರ್ಯ ಯಾವುದೆ ಅಡೆತಡೆ ಇಲ್ಲದೆ ಸಾಗಿದೆ. ದೇವಾಲಯದ ಅಡಿಪಾಯ ನಿರ್ಮಾಣ ಕಾರ್ಯ ನಡೆಯುತ್ತಿದ್ದು ಅಕ್ಟೋಬರ್ ವೇಳೆಗೆ ಅಂತ್ಯವಾಗಲಿದೆ ಎಂದು ಶ್ರಿ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ.ಸೋಶಿಯಲ್ ಮೀಡಿಯಾ ಮೂಲಕ ವಿಚಾರ ಹಂಚಿಕೊಂಡಿರುವ ಟ್ರಸ್ಟ್ ಇಲ್ಲಿ ಕೆಲಸ ಮಾಡುತ್ತಿರುವರೆಲ್ಲರೂ…

BIG NEWS: ಕನ್ನಡ ಚಿತ್ರರಂಗದ 3000 ಕಾರ್ಮಿಕರಿಗೆ ತಲಾ 5000 ರೂಪಾಯಿ ನೆರವು ಘೋಷಿಸಿದ ನಟ ಯಶ್..

ಕನ್ನಡ ಚಿತ್ರರಂಗ ಕೋವಿಡ್ ನ ಲಾಕ್ಡೌನ್ ಕಾರಣದಿಂದಾಗಿ ಸ್ತಬ್ಧವಾಗಿದ್ದು ಇದರಲ್ಲಿನ ಸಾವಿರಾರು ಕಾರ್ಮಿಕರಿಗೆ ಜೀವನೋಪಾಯಕ್ಕೆ ತುಂಬಾ ತೊಂದರೆಯಾಗಿದೆ.ಈಗ ನಟ ಯಶ್ ಕನ್ನಡ ಚಿತ್ರರಂಗದ ಕಾರ್ಮಿಕರ ನೆರವಿಗೆ ಬಂದಿದ್ದು 3 ಸಾವಿರಕ್ಕೂ ಹೆಚ್ಚು ಕಲಾವಿದರು, ಕಾರ್ಮಿಕರ ಬ್ಯಾಂಕ್ ಖಾತೆಗೆ ತಲಾ 5000 ರೂಪಾಯಿ…

ಶಿಕಾರಿಪುರದಲ್ಲಿ ಅಕ್ರಮ ಕಳ್ಳಭಟ್ಟಿ ಸರಾಯಿ ತಯಾರಿಕಾ ಘಟಕ ಪತ್ತೆ..

ಈ ದಿನ ದಿನಾಂಕ 2.6.2021 ರ ಮಧ್ಯರಾತ್ರಿ 00.15am ಗೆ ಖಚಿತ ಮಾಹಿತಿ ಮೇರೆಗೆ ಅಬಕಾರಿ ಉಪ ಆಯುಕ್ತರ ನಿರ್ದೇಶನದ ಮೇರೆಗೆ ಶಿಕಾರಿಪುರ ತಾಲೂಕಿನ ಮಳವಳ್ಳಿ ತಾಂಡದ ಮಲ್ಲಪ್ಪನ ಕಟ್ಟೆ ಕೆರೆಯ ದಡದಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ತಯಾರಿಕ ಮಾಡುತ್ತಿರುವುದನ್ನು ಪತ್ತೆಹಚ್ಚಿ…