Day: June 7, 2021

ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ: ಪ್ರಧಾನಿಗಳ ಹೇಳಿಕೆಗೆ ನಳಿನ್‍ಕುಮಾರ್ ಕಟೀಲ್ ಧನ್ಯವಾದ ಬೆಂಗಳೂರು…

ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಪ್ರಕಟಿಸಿರುವ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ಶ್ರೀ ನಳಿನ್‍ಕುಮಾರ್ ಕಟೀಲ್ ಅವರು ಸ್ವಾಗತಿಸಿದ್ದು, ಇದಕ್ಕಾಗಿ ರಾಜ್ಯದ…

ಶಿವಮೊಗ್ಗದಲ್ಲಿ ವಾಹನಗಳನ್ನು ಜಪ್ತಿ ಮಾಡಿದ ಖಾಕಿ ಪಡೆ

ಇಂದು ಶಿವಮೊಗ್ಗದಲ್ಲಿ ಖಾಕಿ ಪಡೆ ಕಟ್ಟುನಿಟ್ಟಿನ ಲಾಕ್ ಡೌನ್ ಮಾಡಿತ್ತು. ಎಲ್ಲ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ನಡೆಸಲಾಯಿತು . ಅನಗತ್ಯವಾಗಿ ಹೊರಗೆ ಬಂದವರು ವಾಹನಗಳನ್ನು ಜಪ್ತಿ ಮಾಡಲಾಯಿತು . ಬ್ಯಾಂಕ್ ಎಂದು ನೆಪ ಹೇಳಿದವರ ಬಳಿ ಬ್ಯಾಂಕ್ ನ ಚಲನ್ ಅನ್ನು…

ಶ್ರೀ ಸಿದ್ಧಾರೂಢ ಆಶ್ರಮ ಮತ್ತು Brotherhood’s ತಂಡದವರ ನಿರಂತರ ಅನ್ನ ದಾಸೋಹ ಕಾರ್ಯಕ್ರಮ…

ಇಂದು 100ಕ್ಕಿಂತ ಹೆಚ್ಚು ಪೋಲಿಸ್ ನವರಿಗೆ ಮತ್ತು ನಿರುದ್ಯೋಗಿಗಳಿಗೆ ಆಹಾರ ವಿತರಣೆ ನೀಡಲಾಯಿತು. ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153

ಕೋವಿಡ ನಿಯಂತ್ರಣ ಹಾಗೂ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಟಾಸ್ಕ್ ಪೋರ್ಸ್ ಸಭೆ : ಶ್ರೀ .ಕೆ .ಬಿ .ಅಶೋಕ್ ನಾಯ್ಕ್

ಶಿವಮೊಗ್ಗ ತಾಲೂಕಿನ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಳಲೂರು ಜಿ.ಪಂ ವ್ಯಾಪ್ತಿಯ ಮೇಲಿನಹನಸವಾಡಿ, ಬೇಡರಹೋಸಹಳ್ಳಿ ,ಸೂಗೂರು,ಹೊಳಲುರು,ಹರಮಘಟ್ಟ,ಹಡೋನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ತಾಲೂಕು ಆಡಳಿತದೊಂದಿಗೆ ಗ್ರಾಮಾಂತರ ಶಾಸಕರಾದ ಸನ್ಮಾನ್ಯ ಶ್ರೀ ಕೆ.ಬಿ. ಅಶೋಕ ನಾಯ್ಕ ರವರು ಭೇಟಿ ನೀಡಿ ಟಾಸ್ಕ್ ಪೊರ್ಸ್ ಸಮಿತಿ ಸಭೆ…

ಶಿವಮೊಗ್ಗ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಮಂಗಳಮುಖಿಯರಿಗೆ ಕಿಟ್ ವಿತರಣೆ..

ಅಶೋಕನಗರದ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ಶಿವಮೊಗ್ಗ ಗ್ರಾಮಾಂತರ ಯುವ ಕಾಂಗ್ರೆಸ್‍ನ ಮನು ಅವರ ನೇತೃತ್ವದಲ್ಲಿ ಮಂಗಳಮುಖಿಯರಿಗೆ ಆಹಾರದ ಕಿಟ್‍ಗಳನ್ನು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿತರಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಮಾಜಿ ಶಾಸಕ…

ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಪೊಲೀಸ್ ಸಿಬ್ಬಂದಿಗಳಿಗೆ ಮಾಸ್ಕ್ , ಸ್ಯಾನಿಟೈಸರ್ ವಿತರಣೆ

ವೈದ್ಯರು ಮತ್ತು ನರ್ಸ್‍ಗಳ ನಂತರ ಫ್ರಂಟ್‍ಲೈನ್ ಕೊರೋನಾ ವಾರಿಯರ್ಸ್‍ಗಳಾಗಿರುವ ಪೊಲೀಸರು ಹಗಲಿರುಳು ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದು, ಇಂತಹವರ ಕೆಲಸವನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಹೇಳಿದರು. ಪೊಲೀಸರು ಹಗಲು ರಾತ್ರಿ…

ಹಜ್ರತ್ ಷೇಖ್ ಮಹಮ್ಮದ್ ಹುಸೇನ್ ಶಾ ಖಾದ್ರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಫುಡ್ ಕಿಟ್ ವಿತರಣೆ..

ಸುಮಾರು 10 ದಿನದಿಂದ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಮಧ್ಯಾಹ್ನದ ಊಟವನ್ನು ಆಯೋಜಿಸಲಾಯಿತು ಟ್ರಸ್ಟಿನ ಅಧ್ಯಕ್ಷರಾದ ಮಹಮ್ಮದ್ ಸಲೀಂ ಖಾದ್ರಿ ಅವರ ನೇತೃತ್ವದಲ್ಲಿ ಆಯೋಜಿಸಲಾಯಿತು. ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ