Day: June 11, 2021

ಕುಂಭ ಕಲಾ ಅಭಿವೃದ್ಧಿ ಮಂಡಳಿ ಮತ್ತು ದೇವರಾಜ ಅರಸು ನಿಗಮವತಿಯಿಂದ ಕುಂಬಾರರಿಗೆ ಫುಡ್ ಕಿಟ್ ನೀಡಬೇಕೆಂದು ಕರ್ನಾಟಕ ಕುಂಬಾರರ ಯುವ ಸೇನೆ ಆಗ್ರಹ…

ಕೋವಿಡ್ ಸಂಕಷ್ಟದಲ್ಲಿರುವ ಕುಂಬಾರ ಸಮುದಾಯದವರಿಗೆ ಕುಂಭ ಕಲಾ ಅಭಿವೃದ್ಧಿ ಮಂಡಳಿ ಮತ್ತು ದೇವರಾಜ ಅರಸು ನಿಗಮವತಿಯಿಂದ ಆಹಾರ ಸಾಮಾಗ್ರಿಗಳನ್ನು ಮತ್ತು ಕೋವಿಡ್v ಸುರಕ್ಷತಾ ಕಿಟ್ ವಿತರಿಸಬೇಕೆಂದು ಕರ್ನಾಟಕ ಕುಂಬಾರರ ಯುವ ಸೈನ್ಯ (ರಿ) ಬೆಂಗಳೂರು ಸಂಘಟನೆಯ ರಾಜ್ಯಾಧ್ಯಕ್ಷರು ಶಂಕರ ಶೆಟ್ಟಿ ಕುಂಬಾರ…

ಆರೋಗ್ಯ ಇಲಾಖೆ ಸಿಬ್ಬಂದಿ ಅವಲಂಬಿತರಿಗೆ ಲಸಿಕಾಕರಣಕ್ಕೆ ಚಾಲನೆ ನೀಡಿದ ಕೆ ಎಸ್ ಈಶ್ವರಪ್ಪ…

ಇಂದು ನಗರದ ಸಿಮ್ಸ್ ಆವರಣದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯ ಅವಲಂಬಿತರಿಗೆ ಲಸಿಕಾಕರಣ ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎಸ್ ಈಶ್ವರಪ್ಪನವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಕ್ಷರಿಯವರು , ಶ್ರೀಧರ್ ,…

ಬಂಡಾಯ ಕವಿ ಸಿದ್ದಲಿಂಗಯ್ಯ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಅಶೋಕ್ ನಾಯ್ಕ…

ಬಂಡಾಯ ಕವಿ ಸಿದ್ದಲಿಂಗಯ್ಯ ಅವರು ಜನಪ್ರಿಯ ನಾಟಕಕಾರರೂ ಹೌದು. ಮಾಗಡಿಯ ಅರವತ್ತೇಳು ವರ್ಷ ವಯಸ್ಸಿನ ಸಿದ್ದಲಿಂಗಯ್ಯ ಅವರು ಶ್ವಾಸಕೋಶದ ಸಂಬಂಧಿ ಸಿದ ತೊಂದರೆಯಿಂದ ಮರಣ ಹೊಂದಿ ರುವುದು ವಿಷಾದದ ಸಂಗತಿ. ದಲಿತರ ಹೋರಾಟದ ಬಗ್ಗೆ ಅವರ ಕೃತಿಗಳು ಶ್ಲಾಘನೀಯ. ಇಂಥ ಕವಿಯ…

ಮುಖ್ಯಮಂತ್ರಿಗಳಿಂದ ಸ್ವಕ್ಷೇತ್ರದಲ್ಲಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ…

ಇಂದು ಮುಖ್ಯಮಂತ್ರಿಗಳ ಸ್ವ ಕ್ಷೇತ್ರವಾದ ಶಿಕಾರಿಪುರದಲ್ಲಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಮಾನ್ಯ ಮುಖ್ಯಮಂತ್ರಿಗಳು ವಹಿಸಿದ್ದರು ಈ ಸಂದರ್ಭದಲ್ಲಿ ನಗರಾಭಿವದ್ಧಿ ಸಚಿವ ಬೈರತಿ ಬಸವರಾಜು ಲೋಕಸಭಾ ಸದಸ್ಯರಾದ ರಾಘವೇಂದ್ರ ಮುಂತಾದವರು ಉಪಸ್ಥಿತರಿದ್ದರು. ಮುಖ್ಯಮಂತ್ರಿಗಳು ಟಿಎಚ್ ಒ…

ಯೂತ್ ಕಾಂಗ್ರೆಸ್ ನಿಂದ ತಮಟೆ ಬಡೆದು ಪೆಟ್ರೋಲ್ ದರ ಏರಿಕೆಯ ವಿರುದ್ಧ ಪ್ರತಿಭಟನೆ…

ಶಿವಮೊಗ್ಗ ನಗರದ ಪಾರ್ಕ್ ಬಡಾವಣೆಯಲ್ಲಿರುವ ಪೆಟ್ರೋಲ್ ಬಂಕ್ ನಲ್ಲಿ ಯೂತ್ ಕಾಂಗ್ರೆಸ್ ವತಿಯಿಂದ ತಮಟೆ ಒಡೆದು ಪ್ರತಿಭಟನೆ ನಡೆಸಲಾಯಿತು . ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸುವಂತೆ ಈ ಮೂಲಕ ಅಗ್ರ ಮಾಡಲಾಯ್ತು. ಈ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ರಾದ…

ಆರನೇ ದಿನಕ್ಕೆ ಕಾಲಿಟ್ಟ ಬೀದಿ ಬದಿ ವ್ಯಾಪಾರಸ್ಥರಿಗೆ ಲಸಿಕೆ ಹಾಕುವ ಕಾರ್ಯ…

ಅಂಬೇಡ್ಕರ್ ಭವನ ಶಿವಮೊಗ್ಗ ಬೀದಿ ಬದಿ ವ್ಯಾಪಾರಿಗಳಿಗೆ 6ನೇ ದಿನಕ್ಕೆ ಕಾಲಿಟ್ಟ ಉಚಿತ ಲಸಿಕೆ ಹಾಕುವ ಕಾರ್ಯ ಇಂದು 18 ವರ್ಷ ಮೇಲ್ಪಟ್ಟ ವರಿಗೆ 109 ಹಾಗೂ 45 ವರ್ಷ ಮೇಲ್ಪಟ್ಟ ವರಿಗೆ 34 ಒಟ್ಟು 143 ಜನರಿಗೆ ಕೊವೀಡ್ ಶಿಲ್ಡ್…

ಶತಕ ಬಾರಿಸಿದ ಪೆಟ್ರೋಲ್ ದರದ ವಿರುದ್ಧವಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸೂಚನೆಯ ಮೇರೆಗೆ – ಜನವಿರೋಧಿ ಕೇಂದ್ರ ಸರ್ಕಾರದ ವಿರುದ್ಧ ಶಿವಮೊಗ್ಗದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯರಾದ ಎಸ್ ಸಿ ಯೋಗೀಶ್ ಅವರ ನೇತೃತ್ವದಲ್ಲಿ ಎತ್ತಿನಗಾಡಿ ಚಳುವಳಿ…

ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯರಾದ ಎಚ್ ಸಿ ಯೋಗೇಶ್ ಅವರ ನೇತೃತ್ವದಲ್ಲಿ ಪೆಟ್ರೋಲ್ ದರ 100 ರೂಪಾಯಿ ಏರಿಕೆಯಾಗಿರುವುದು ಖಂಡಿಸಿ- ಇಂದು ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ನ ಬಳಿ ಇರುವ ಪೆಟ್ರೋಲ್ ಬಂಕ್ ಮುಂಭಾಗ ಅಚ್ಛೇ ದಿನ್ ಆಯೇಗಾ ಶತಕ…

ಮಾಜಿ ಶಾಸಕರಾದ ಕೆ ಬಿ ಪ್ರಸನ್ನಕುಮಾರ್ ನೇತೃತ್ವದಲ್ಲಿ ಬಿ ಎಚ್ ರೋಡಿನಲ್ಲಿ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ..

ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಆದೇಶದ ಮೇರೆಗೆ ಪೆಟ್ರೋಲ್ ಡೀಸೆಲ್ ಬೆಲೆ ನೂರು ರೂಪಾಯಿ ಏರಿಸಿರುವ ಕೇಂದ್ರ ಮತ್ತು ರಾಜ್ಯ ಬಿಜೆಪಿ ವಿಫಲ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು ಇದರ ನೇತೃತ್ವವನ್ನು ನಮ್ಮೆಲ್ಲರ ನಾಯಕರು ಮಾಜಿ ಶಾಸಕರಾದ ಕೆ ಬಿ…

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಹೊಳೆ ಬಸ್ ಸ್ಟಾಪ್ ಪೆಟ್ರೋಲ್ ಬಂಕ್ ಬಳಿ ಪ್ರತಿಭಟನೆ…

ನರೇಂದ್ರ ಮೋದಿಯವರ ಸರ್ಕಾರ COVID ಸಂಕಷ್ಟದ ನಡುವೆಯೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಸುವ ಮೂಲಕ ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಿದೆ ಅಚ್ಛೇ ದಿನಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ದಿನೇ ದಿನೇ ಅಗತ್ಯ ವಸ್ತುಗಳನ್ನು…

ಮಹಾನಗರ ಪಾಲಿಕೆಯ ಆಡಳಿತ ಪಕ್ಷದ ನಾಯಕರಾದ ಚನ್ನಬಸಪ್ಪ ಅವರಿಂದ ತಮ್ಮ ವಾರ್ಡ್ ನಲ್ಲಿ ದಿನಸಿ ಕಿಟ್ ವಿತರಣೆ…

ವಿನೋಬನಗರದಲ್ಲಿ ಇಂದು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕರಾದ ಚೆನ್ನಬಸಪ್ಪನವರು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರಪ್ಪ ಅವರ ಸಮ್ಮುಖದಲ್ಲಿ ತಮ್ಮ ವಾರ್ಡ್ ನಲ್ಲಿ ದಿನಸಿ ಕಿಟ್ಗಳನ್ನು ವಿತರಣೆ ಮಾಡಿದರು. ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಶಿವಮೊಗ್ಗದ ಸುದ್ದಿ ನೀಡಲು ಕರೆ…