Day: June 13, 2021

ಶಾಂತಿನಗರ ರಾಗಿಗುಡ್ಡದಲ್ಲಿ ಲಸಿಕಾಕರಣ

ಈ ದಿನ ಶಾಂತಿನಗರ ರಾಗಿಗುಡ್ಡದಲ್ಲಿ ಜಿಲ್ಲಾಡಳಿತ ಶಿವಮೊಗ್ಗ .ಜಿಲ್ಲಾ ಕಾರ್ಮಿಕ ಇಲಾಖೆ .ಶಿವಮೊಗ್ಗ ಸಹಕಾರದೊಂದಿಗೆ ಜಿಲ್ಲಾ ರಾಜೀವ್ ಗಾಂಧಿ ಕಟ್ಟಡ ಕಾರ್ಮಿಕರ ಸಂಘ.ಶಾಂತಿನಗರ ನಾಗರಿಕ ಹಕ್ಕುಗಳ ವೇದಿಕೆಯ ಸಹಯೋಗದಲ್ಲಿ ಉಚಿತ ಕೊರೊನಾ ಲಸಿಕಾ ಶಿಬಿರ ವನ್ನು ಆಯೋಜಿಸಲಾಗಿತ್ತು .ಈ ಸಂದರ್ಭದಲ್ಲಿ ಜಿಲ್ಲಾ…

ರಸ್ತೆ ಅಪಘಾತ ನಟ ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕ

ಬೈಕಿನಲ್ಲಿ ಹೋಗುವಾಗ ರಸ್ತೆ ಅಪಘಾತ ಸಂಭವಿಸಿ ನಟ ಸಂಚಾರಿ ವಿಜಯ್ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ . ನಟನ ಪರಿಸ್ಥಿತಿ ಚಿಂತಾಜನಕವಾಗಿದ್ದು ಐಸಿಯುನಲ್ಲಿ ಸದ್ಯಕ್ಕೆ ಚಿಕಿತ್ಸೆ ನಡೆಯುತಿದೆ. ನಟ ಸಂಚಾರಿ ವಿಜಯ್ ನಾನು ಅವನಲ್ಲ, ನಾತಿ ಚರಾಮಿ, ಕೃಷ್ಣ ತುಳಸಿ,…

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷರಾದ ಶ್ರೀಮತಿ ವೇದಾವಿಜಯಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ

ನರೇಂದ್ರ ಮೋದಿಯವರ ಸರ್ಕಾರ COVID_19 ಸಂಕಷ್ಟದ ನಡುವೆಯೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಸುವ ಮೂಲಕ ಜನ ಸಾಮಾನ್ಯರ ಸುಲಿಗೆ ಮಾಡುತ್ತಿದ್ದು ಅಚ್ಛೇ ದಿನಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಏರಿಸುವ…

ಶಿವಮೊಗ್ಗದಲ್ಲಿ ಬಸ್ ಸ್ಟ್ಯಾಂಡ್ ಮುಂದೆ ಕುಂಚ ಕಲೆಯಿಂದ ಜನಜಾಗೃತಿ

ಶಿವಮೊಗ್ಗ ನಗರದ ಬಸ್ ಸ್ಟ್ಯಾಂಡ್ ಮುಂಭಾಗದಲ್ಲಿ ಕುಂಚ ಕಲಾ ಸಂಘ ಶಿವಮೊಗ್ಗ ಯಿಂದ ರಸ್ತೆಯಲ್ಲಿ ಚಿತ್ರ ಬಿಡಿಸಿ ಕರೋನ ಜಾಗೃತಿ ಮೂಡಿಸಲಾಯಿತು . ಈ ಸಂದರ್ಭದಲ್ಲಿ ಶಿವಮೊಗ್ಗ ಕುಂಚ ಕಲಾ ಸಂಘದ ಜಿಲ್ಲಾಧ್ಯಕ್ಷರಾದ ಪಾಂಡುರಂಗ ಅಂತೋನಿ ನಾಗಭೂಷಣ್ ದಿನೇಶ್ ಸಿಂಗ್ ನಾಗರಾಜು…

ಶಿವಮೊಗ್ಗದ 1ವಾರದ ಲಾಕ್ ಡೌನ್ ಮಾರ್ಗಸೂಚಿ

ಇಂದು ವಿವಿಧ ಸಂಘ ಸಂಸ್ಥೆಗಳ ಜತೆ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎಸ್ ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ನಾಳೆಯಿಂದ ಅಗತ್ಯ ವಸ್ತುಗಳ ಖರೀದಿಯ ಸಮಯವನ್ನು 6ರಿಂದ 9ಗಂಟೆವರೆಗೆ ಪರಿಷ್ಕರಿಸಲಾಗಿದೆ ಎಂದು ತಿಳಿಸಿದರು. ಮದ್ಯ ಮಾರಾಟಕ್ಕೆ 1ಗಂಟೆಯ ತನಕ ಅವಕಾಶ…

ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಕೋವಿಡ ರೋಗಿಗಳಿಗೆ ಯೋಗಾಸನ

ಯೋಗಾಸನವು ಮನುಷ್ಯನಿಗೆ ತುಂಬಾ ಒಳ್ಳೆಯದು. ಯೋಗಾಸನದಿಂದ ದೇಹವಷ್ಟೆ ಅಲ್ಲದೆ ಮನಸ್ಸಿನಲ್ಲೂ ಉಂಟಾಗುತ್ತದೆ. ಇಂದು ನಗರದ NT ರೋಡಿನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಯ ಕೋವಿಡ ರೋಗಿಗಳಿಗೆ ಯೋಗಾಸನ ಮಾಡಿಸಲಾಯ್ತು. ವಿಡಿಯೋ ನೋಡಿವರದಿ ಮಂಜುನಾಥ್ ಶಿವಮೊಗ್ಗ

ಮಂಜುನಾಥ್ ಗೌಡರ ನೇತೃತ್ವದಲ್ಲಿ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ

ತೀರ್ಥಹಳ್ಳಿಯಲ್ಲಿ ಮಂಜುನಾಥ ಗೌಡ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆ ಏರಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು. ಪೆಟ್ರೋಲ್ ಹಾಕಿಸಲು ಬಂದವರಿಗೆ ಸಿಹಿಯನ್ನು ಹಂಚಿ ವಾದ್ಯ ಬಾರಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು.ಈ ಸಂದರ್ಭದಲ್ಲಿ ವಿಶ್ವನಾಥ್…

ಕುಂಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಚೋರಡಿ ಬಂಕ್ ನಲ್ಲಿ ಪ್ರತಿಭಟನೆ

ಶಿವಮೊಗ್ಗ ಗ್ರಾಮಾಂತರ ಕುಂಸಿ ಬ್ಲಾಕ್ ವತಿಯಿಂದ ಬ್ಲಾಕ್ ಅಧ್ಯಕ್ಷರಾದ ನಾಗರಾಜ್ ಸಿರಿಗೆರೆ ಅದ್ಯಕ್ಷತೆಯಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಕಂಡಿಸಿ ಚೋರಡಿ ಪೆಟ್ರೋಲ್ ಬಂಕ್ ಎದುರು ಪ್ರತಿ ಬಟನೆ ನಡೆಸಲಾಯಿತು..ಈ ಸಂದರ್ಭದಲ್ಲಿ ಹಿರಿಯರಾದ ಸಂಜೀವಣ್ಣ ,ರಾಮಣ್ಣ ಕುಂಸಿ ಚೋರಡಿ ಮಂಜಣ್ಣ,ರಾಜಪ್ಪ .ಶಿವಕುಮಾರ್…

ಮುಖ್ಯಮಂತ್ರಿಗಳಿಂದ ಶಿಕಾರಿಪುರ ಕಸಬಾದ ಏತ ನೀರಾವರಿ ಕಾಮಗಾರಿ ವೀಕ್ಷಣೆ

ಶಿಕಾರಿಪುರದ ಕಸಬಾದ (ಕಲ್ಲುವಡ್ಡುಹಳ್ಳ) ಏತ ನೀರಾವರಿ ಯೋಜನೆ ಕುಮದ್ವತಿ ನದಿಯಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಾಮಗಾರಿ ವೀಕ್ಷಿಸಿದ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪನವರು,ಸಂಸದರಾದ ಶ್ರೀ ಬಿ ವೈ ರಾಘವೇಂದ್ರರವರು ಉಪಸ್ಥಿತರಿದ್ದರು, ಈ ಏತ ನೀರಾವರಿ ಯೋಜನೆಯಿಂದ ಶಿಕಾರಿಪುರ ತಾಲ್ಲೂಕಿನ…