Day: June 19, 2021

ರಾಷ್ಟ್ರೀಯ ಶಿಕ್ಷಣ ಸಮಿತಿ ಶಿವಮೊಗ್ಗ ಇವರಿಂದ ವಿದ್ಯಾರ್ಥಿಗಳಿಗಾಗಿ ಕಾರ್ಯಾಗಾರ…

ರಾಷ್ಟ್ರೀಯ ಶಿಕ್ಷಣ ಸಮಿತಿ(ರಿ) ಶಿವಮೊಗ್ಗ ವತಿಯಿಂದ ಏರ್ಪಡಿಸಿರುವ “ದ್ವಿತೀಯ ಪಿಯುಸಿ ನಂತರ ಮುಂದೇನು?-ಶಿಕ್ಷಣ ತಜ್ಞರಿಂದ ಮಾಹಿತಿ ಕಾರ್ಯಾಗಾರ” ದಿನಾಂಕ: 20-06-2021,ಭಾನುವಾರಸಮಯ: ಬೆಳಿಗ್ಗೆ 10:30 ಕ್ಕೆ ಜ್ಯೂಮ್ ಆ್ಯಪ್ ಮೂಲಕ ಕಾರ್ಯಕ್ರಮ ವೀಕ್ಷಿಸಲು :https://us02web.zoom.us/j/89680437542?pwd=QWd2U3lyTTFMbnNRNk9ab3ZiZTNyUT09 Meeting ID: 896 8043 7542Passcode: 247686…

ಸಾಗರ ತಾಲ್ಲೂಕಿನ ಶಾಸಕರಾದ ಹರತಾಳ ಹಾಲಪ್ಪ ರವರಿಂದ ಕೋವಿಡ ಸಭೆ…

ಶಾಸಕರಾದ ಹೆಚ್.ಹಾಲಪ್ಪ ನವರು ಸಾಗರದಲ್ಲಿ ತಾ. ಮಟ್ಟದ ಅಧಿಕಾರಿಗಳ ಸಭೆ ನೆಡೆಸಿ, ಕೋವಿಡ್ ನಿಯಂತ್ರಣದ ಬಗ್ಗೆ ಚರ್ಚಿಸಿ, ಸಾಗರ-ಹೊಸನಗರ ತಾಲ್ಲೂಕಿನಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವುದರಿಂದ ನೆರೆ ಹಾನಿ ಸಂಭವ ಹೆಚ್ಚಿದ್ದು, ಅತಿವೃಷ್ಟಿ ಎದುರಿಸಲು ತಾಲ್ಲೂಕು ಆಡಳಿತ ಸನ್ನದವಾಗುವಂತೆ ಸೂಚಿಸಿ,ಅಧಿಕಾರಿಗಳು ಮಳೆಗಾಲ ಮುಗಿಯುವವರೆಗೂ…

ಹದಿನಾರು ಜಿಲ್ಲೆಗಳಲ್ಲಿ ಮಾತ್ರ ಅನ್ ಲಾಕ್ 2.0

ರಾಜ್ಯದ ಹದಿನಾರು ಜಿಲ್ಲೆಗಳಲ್ಲಿ ಮಾತ್ರ ಅನ್ ಲಾಕ್ 2.0 ಘೋಷಿಸಿದ ಮುಖ್ಯಮಂತ್ರಿಗಳು.ಬೆಳಿಗ್ಗೆ 6ರಿಂದ ಸಂಜೆ 5ಗಂಟೆವರೆಗೆಹೋಟೆಲ್ ನಲ್ಲಿ ಕುಳಿತು ತಿನ್ನಲು ಅವಕಾಶಬಟ್ಟೆ ಅಂಗಡಿಗಳು ಓಪನ್ಎಲೆಕ್ಟ್ರಿಕಲ್ ಅಂಗಡಿ ಗಳು ಓಪನ್ಜಿಮ್ 50%ದೇವಸ್ಥಾನ ಹಾಗೂ ಪ್ರಾರ್ಥನಾ ಮಂದಿರ ತೆರೆಯುವುದಿಲ್ಲಸ್ವಿಮಿಂಗ್ ಪೂಲ್ ಚಿತ್ರಮಂದಿರ ತೆರೆಯಲ್ಲಸಂಜೆ 5ಗಂಟೆವರೆಗೆ…

ರಾಹುಲ್ ಗಾಂಧಿಯವರ ಹುಟ್ಟುಹಬ್ಬದ ಅಂಗವಾಗಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಶಿಕಾರಿಪುರ ತಾಲ್ಲೂಕು ಘಟಕ ವತಿಯಿಂದ ಆಶಾ ಕಾರ್ಯಕರ್ತರಿಗೆ ಐಸೊಲೇಷನ್ ಕಿಟ್ ವಿತರಿಸಿದರು

ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಅದ್ಯಕ್ಷರು ದೇಶದ ಭವಿಷ್ಯದ ನಾಯಕರಾದಶ್ರೀ ರಾಹುಲ್ ಗಾಂಧಿ ಯವರ ಜನ್ಮ ದಿನೋತ್ಸವದ ಅಂಗವಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನೆರವಿನಿಂದ ಇಂದು ಶಿಕಾರಿಪುರ ತಾಲೂಕು ಕಾಂಗ್ರೆಸ್ *ಕಚೇರಿಯಲ್ಲಿ ಶಿಕಾರಿಪುರ ವಿಧಾನ ಸಭಾ ಕ್ಷೇತ್ರದ ನಿಕಟಪೂರ್ವ…

ಸಹ್ಯಾದ್ರಿ ಕಾಲೇಜ್ ಕ್ಯಾಂಪಸ್ ನಲ್ಲಿ ಯಾವುದೇ ಕಾರಣಕ್ಕೂ ವಿಶೇಷ ಕ್ರೀಡಾ ತರಬೇತಿ ಕೇಂದ್ರ ಸ್ಥಾಪಿಸಲು ಬಿಡುವುದಿಲ್ಲ ಎಂದು ಪ್ರಗತಿಪರರು ವಿವಿಧ ಸಂಘಟನೆಗಳು ಹಳೆ ವಿದ್ಯಾರ್ಥಿಗಳು ಹೊಸ ವಿದ್ಯಾರ್ಥಿಗಳ ಸಂಘದಿಂದ ಎಚ್ಚರಿಕೆ…

ಸಹ್ಯಾದ್ರಿ ಕಾಲೇಜ್ ಕ್ಯಾಂಪಸ್‍ನಲ್ಲಿ ಯಾವುದೇ ಕಾರಣಕ್ಕೂ ವಿಶೇಷ ಕ್ರೀಡಾ ತರಬೇತಿ ಕೇಂದ್ರ ಸ್ಥಾಪಿಸಲು ಬಿಡುವುದಿಲ್ಲ ಎಂದು ಮತ್ತೆ ಮತ್ತೆ ಪ್ರಗತಿಪರರು, ವಿವಿಧ ಸಂಘಟನೆಗಳು, ಹಳೆ ವಿದ್ಯಾರ್ಥಿಗಳು, ಹೊಸ ವಿದ್ಯಾರ್ಥಿಗಳು ಬಿಡುವುದಿಲ್ಲ ಎಂದು ಒತ್ತಾಯಿಸುತ್ತಲೇ ಬಂದಿದ್ದಾರೆ ಮತ್ತು ಇದರ ವಿರುದ್ಧ ನಿರಂತರ ಹೋರಾಟ…

ಶಿವಮೊಗ್ಗ ಕಾಂಗ್ರೆಸ್ ಉತ್ತರ ಬ್ಲಾಕ್ ನ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ನಿಧನ…

ಇಂದು ಮುಂಜಾನೆ ಉತ್ತರ ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಗಳು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ನಗರದ 35 ವಾರ್ಡ್ ಗಳಿಗೆ ಸ್ಯಾನಿಟೈಸರ್ ಸಿಂಪಡಿಸುವ ವಾರಿಯರ್ಸ್ ಆಗಿ ಕಾರ್ಯನಿರ್ವಹಿಸಿದ ವಿನೋಬನಗರ ನಿವಾಸಿಯಾಗಿದ್ದ ಸನ್ಮಾನ್ಯ ಶ್ರೀ ಸತೀಶ್ s/o ಗುರುಸಿದ್ದಪ್ಪ ಶಾಸ್ತ್ರಿ ಅವರು…

ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರ ನೆರವಿನಿಂದ 5 ಪ್ರಾರ್ಥನಾ ಮಂದಿರದಲ್ಲಿ ಶುದ್ಧ ಕುಡಿವ ನೀರಿನ ಘಟಕ ಮಂಜೂರು

ಸೊರಬ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕುಮಾರ್ ಬಂಗಾರಪ್ಪ ಅವರ ಶಿಫಾರಸ್ಸಿನ ಮೂಲಕ 5ಅಲ್ಪಸಂಖ್ಯಾತರ ಪ್ರಾರ್ಥನಾ ಮಂದಿರಗಳಿಗೆ ಶುದ್ಧ ಕುಡಿಯುವ ನೀರಿನ ಘಟಕಗಳು ಮಂಜೂರಾಗಿವೆ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋಚಾ೯ ಪ್ರಧಾನ ಕಾಯ೯ದಶಿ೯ಗಳಾದ ಶಬ್ಬೀರ್ ಆಹ್ಮದ್ ಕಿಲ್ಲೇದಾರ್ ರವರು…

ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹನುಮಂತ್. ಸಿ . ರವರಿಂದ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ವಿತರಣೆ

ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹನುಮಂತ್.ಸಿ.ರವರು ಆನವೇರಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಆಗರದಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರ ದಲ್ಲಿ ಸೊಂಕೀತರ ಜೊತೆ ಹಗಲು ರಾತ್ರಿ ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆಯರು ಹಾಗೂ ಆಂಗನವಾಡಿ ಕಾರ್ಯಕರ್ತೆಯರಿಗೆ ವಯಕ್ತಿಕ ಪ್ರೋತ್ಸಾಹ ಧನ ವಿತರಿಸಿದರು.…

ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ…

ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಅಂಗವಾಗಿ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ನಗರದ B.H ರಸ್ತೆ ಚರ್ಚ್ ,ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ವಿವಿಧ ಜಾಗಗಳಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು . ಈ ಕಾರ್ಯಕ್ರಮಕ್ಕೆ ಪರೋಪಕಾರಂ…