Day: June 27, 2021

ಕೆಂಪೇಗೌಡ ಜಯಂತಿ ಆಚರಣೆ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖೆಯ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಯವರ ಅಶೀರ್ವಾದದೊಂದಿಗೆ ಜಿಲ್ಲಾ ಒಕ್ಕಲಿಗರ ಸಂಘ ಶಿವಮೊಗ್ಗ, ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ಶಿವಮೊಗ್ಗ, ಜಿಲ್ಲಾ ಚುಂಚಾದ್ರಿ ಮಹಿಳಾ ವೇದಿಕೆ, ಮಲೆನಾಡು ಕ್ರೆಡಿಟ್ ಕೋ…

ಜೋಗ ಪ್ರವಾಸಿಗರಿಗೆ ಸಿಹಿ ಸುದ್ದಿ

ಶಿವಮೊಗ್ಗದ ಪ್ರಸಿದ್ಧ ಪ್ರವಾಸಿ ತಾಣವಾದ ಜೋಗ ಜಲಪಾತವು ಕೋವಿಡ ಲಾಕ್ ಡೌನ್ ನಿಂದಾಗಿ ಬಂದ್ ಆಗಿತ್ತು . ಇದುವರೆಗೂ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೆ ಪ್ರವಾಸಿಗರಿಗೆ ಸಿಹಿ ಸುದ್ದಿ ಇದೆ. ಸೋಮವಾರದಿಂದ ಅಂದರೆ ಜೂನ್ 28 ರಿಂದ ಜೋಗವು ಪ್ರವಾಸಿಗರಿಗೆ ತೆರೆಯಲಿದ್ದು.…

ಕರಾಳ ದಿನದ ಒಂದು ನೆನಪು…

1975 ರಲ್ಲಿ ಹೇರಿದ ತುರ್ತು ಪರಿಸ್ಥಿತಿಯ ಕರಾಳ ದಿನದ ನೆನಪಿಗಾಗಿ , ಕರಾಳ ದಿನ ಒಂದು ನೆನಪು ಕಾರ್ಯಕ್ರಮವು ತೀರ್ಥಹಳ್ಳಿ ಮಂಡಲ ಬಿಜೆಪಿ ಇಂದ ಇಂದು ನಡೆಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀ ಬಾಳೆ ಬೈಲು ರಾಘವೇಂದ್ರ ವಹಿಸಿದ್ದರು. ಶಾಸಕರಾದ…

ಕೆ .ಬಿ. ಅಶೋಕ ನಾಯ್ಕ ರವರ ಅಧ್ಯಕ್ಷತೆಯಲ್ಲಿ ಶಿಕಾರಿಪುರದ ಪ್ರವಾಸಿ ಮಂದಿರದಲ್ಲಿ ಬಣಜಾರ ಸಂಘದ ಸಭೆ…

ಶಿವಮೊಗ್ಗ ಗ್ರಾಮಾಂತರ ಶಾಸಕರು ಹಾಗೂ ಶಿವಮೊಗ್ಗ ಜಿಲ್ಲಾ ಬಣಜಾರ್ ಸಂಘದ ಅಧಕ್ಷರು ಕೆ.ಬಿ.ಅಶೋಕ ನಾಯ್ಕ ರವರ ಅಧ್ಯಕ್ಷತೆಯಲ್ಲಿ ಶಿಕಾರಿಪುರದ ಪ್ರವಾಸಿ ಮಂದಿರದಲ್ಲಿ ಬಣಜಾರ ಸಂಘದ ಸಭೆಯನ್ನು ಯಶಸ್ವಿಯಾಗಿ ನಡೆಸಿದರು. ಸಭೆಯಲ್ಲಿ ಶಿವಮೊಗ್ಗ ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಬಣಜಾರ್…

ಶಿವಮೊಗ್ಗದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಕೋವಿಡ ಟೆಸ್ಟ್ ಮಾಡುವ ಮೂಲಕ ಆಚರಣೆ…

ಕರ್ನಾಟಕದೆಲ್ಲೆಡೆ ಹಬ್ಬದ ಸಂತಸ ಇಂದು ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ . ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲಾಗಿದೆ. ಇದರಲ್ಲಿ ವಿಶೇಷವಾಗಿ ಶಿವಮೊಗ್ಗದಲ್ಲಿ ಒಕ್ಕಲಿಗರ ಸಂಘದಿಂದ ಆಚರಿಸಿದ ನಾಡಪ್ರಭು ಜಯಂತೋತ್ಸವ ಮಾದರಿಯಾಗಿದೆ. ಇಂದು ಸುಮಾರು 250 ಜನಕ್ಕೆ ಕೋವಿಡ ಟೆಸ್ಟ್ ಮಾಡಿಸುವ…

ಶಿವಮೊಗ್ಗದಲ್ಲಿ ಜಿಲ್ಲಾಡಳಿತದಿಂದ ಕೆಂಪೇಗೌಡ ಜಯಂತೋತ್ಸವ ಆಚರಣೆ…

ಶಿವಮೊಗ್ಗದಲ್ಲಿ ಜಿಲ್ಲಾಡಳಿತ ವತಿಯಿಂದ ಕುವೆಂಪು ರಂಗಮಂದಿರದಲ್ಲಿ ಕೆಂಪೇಗೌಡ ಅವರ ಜಯಂತ್ಯುತ್ಸವ ಆಚರಿಸಿದರು . ಸರಳ ಸಮಾರಂಭದ ಉದ್ಘಾಟನೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಕೆ.ಎಸ್.ಈಶ್ವರಪ್ಪನವರು ನಡೆಸಿಕೊಟ್ಟರು ..ಸೂಡಾದ್ಯಕ್ಷ ಜ್ಯೋತಿ ಪ್ರಕಾಶ್ ಸೇರಿದಂತೆ ಹಲವರಿದ್ದರು. ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ CCTV…