Month: July 2021

ಮಳೆಯಿಂದ ಜಲಾವೃತಗೊಂಡ ಸಾರ್ವಜನಿಕರಿಗೆ ನೆರವಿಗೆ ಯುವ ಕಾಂಗ್ರೆಸ್

ಶಿವಮೊಗ್ಗ ಜಿಲ್ಲಾದ್ಯಂತ ಅಧಿಕ ಮಳೆಯಾಗುತ್ತಿದ್ದು ತುಂಗಾ ನದಿಯ ಹರಿವು ಅತಿ ಹೆಚ್ಚಾಗಿ ಶಿವಮೊಗ್ಗ ನಗರದ ಗಾಂಧಿಬಜಾರ್ ಭಾಗದ ಕುಂಬಾರಗುಂಡಿ ಬಿಬಿ ರಸ್ತೆ ಬಟ್ಟೆ ಮಾರ್ಕೆಟ್ ಭಾಗದ ರಸ್ತೆಗಳು ಜಲಾವೃತಗೊಂಡು ಮನೆಗಳಿಗೆ ನೀರು ನುಗ್ಗಿದ್ದು ಇಂತಹ ಸಂದರ್ಭದಲ್ಲಿ ಜಲಾವೃತ ದಿಂದ ಸಂಕಷ್ಟದಲ್ಲಿರುವ ನಾಗರಿಕರ…

ನಗರದ ಜಲಾವೃತ ಪ್ರದೇಶಗಳಿಗೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರ ಭೇಟಿ

ನಗರದಾದ್ಯಂತ ಸತತವಾಗಿ ಸುರಿದ ಮಳೆಯ ಹಿನ್ನೆಲೆಯಲ್ಲಿ ನಗರದ ಹಲವು ಪ್ರದೇಶಗಳಲ್ಲಿ ಬಡಾವಣೆಗಳಲ್ಲಿ ನೀರು ನುಗ್ಗಿದ್ದು ಸುಮಾರು 250ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದು ಇದರಿಂದ ಸ್ಥಳೀಯ ನಿವಾಸಿಗಳಿಗೆ ಅತ್ಯಂತ ಸಂಕಷ್ಟ ತಂದೊಡ್ಡಿದೆ. ಶಿವಮೊಗ್ಗ ನಗರದ ಶಾಂತಮ್ಮ ಲೇಔಟ್ ರಾಜೀವ್ ಗಾಂಧಿ ಬಡಾವಣೆ ಪ್ರದೇಶಗಳಲ್ಲಿ…

ಶಿಕಾರಿಪುರದಲಿ ಉಕ್ಕಿ ಹರಿದ ಕುಮುದ್ವತಿ

ಶಿಕಾರಿಪುರ ತಾಲ್ಲೂಕಿನ ಕುಮುದ್ವತಿ ನದಿಯಿಂದ ಪ್ರವಾಹ ಉಂಟಾಗಿ ಕೊಟ್ಟ ಗ್ರಾಮದಲ್ಲಿ ನೆರೆ ಬಂದಿರುವುದರಿಂದ ಗ್ರಾಮಸ್ಥರನ್ನ ಶೆಟ್ಟಿಹಳ್ಳಿ ಸರ್ಕಾರಿ ಹಾಸ್ಟೆನಲ್ಲಿ ಗಂಜಿ ಕೇಂದ್ರದ ವ್ಯವಸ್ಥೆ ಕಲ್ಪಿಸಿ ಗ್ರಾಮಸ್ಥರಿಗೆ ಸಾಂತ್ವನ ಹೇಳಿದ ಮಲೆನಾಡು ಆಭಿವೃಧ್ಧಿಯ ಪ್ರಾಧಿಕಾರದ ಅಧ್ಯಕ್ಷರಾದ ಕೆ ಎಸ್ ಗುರುಮೂರ್ತಿರವರು. ಈ ಸಂದರ್ಭದಲ್ಲಿ…

ಪೆಗಾಸಸ್ ತಂತ್ರಾಂಶ ದುರ್ಬಳಕೆ ಮಾಡಿಕೊಂಡ ಕೇಂದ್ರ ಸರ್ಕಾರ ವಜಾಗೊಳಿಸಲು ಒತ್ತಾಯಿಸಿ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಪೆಗಾಸಸ್ ತಂತ್ರಾಂಶದ ಮೂಲಕ ಇಡೀ ದೇಶದಲ್ಲಿ ಬೇಹುಗಾರಿಕೆ ನಡೆಸಿ ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರವನ್ನು ರಾಷ್ಟ್ರಪತಿಗಳು ಕೂಡಲೇ ವಜಾ ಮಾಡಬೇಕು ಎಂದು ಶಿವಮೊಗ್ಗ ನಗರ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಆಗ್ರಹಿಸುತ್ತಿದೆ.ಪೆಗಾಸಸ್ ಎಂಬುದು ಇಸ್ರೇಲ್ ಕಂಪನಿ ರಚಿಸಿದ ತಂತ್ರಾಂಶವಾಗಿದ್ದು, ಇದನ್ನು ದೇಶಗಳು…

ಸಾಗರದಲ್ಲಿ ಅತಿವೃಷ್ಟಿಯಿಂದ ಮನೆಗಳಿಗೆ ಹಾನಿ ಶಾಸಕರ ಭೇಟಿ

ಇಂದು (23-07-2021) ಶಾಸಕರಾದ ಹೆಚ್.ಹಾಲಪ್ಪ ನವರು ಸಾಗರ ನಗರದ ಚೆನ್ನಮ್ಮ ವೃತ್ತದಲ್ಲಿ ಅತಿವೃಷ್ಠಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಭದ್ರಾವತಿ ತಾಲ್ಲೂಕು ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯಿಂದ ಕಸ ವಿಲೇವಾರಿ ವಾಹನ ಉದ್ಘಾಟನೆ…

ಭದ್ರಾವತಿ ತಾಲ್ಲೂಕು ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯ ಘನತ್ಯಾಜ್ಯ, ಕಸ ವಿಲೇವಾರಿ ವಾಹನವನ್ನು ಈ ದಿನ ತಾಲ್ಲೂಕು ಪಂಚಾಯ್ತಿ ವ್ಯವಸ್ಥಾಪಕರಾದ ಶಿವಕುಮಾರ್ ರವರು ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಮಲಕ್ ಬಿ ವೀರಪ್ಪನ್ ರವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರಾದ ರುದ್ರೇಶ…

ಬೀದಿ ಬದಿ ವ್ಯಾಪಾರಿಗಳ ಸಮಸ್ಯೆ ಕೇಳಲು ಕುದ್ದು ಭೇಟಿ ನೀಡಿದ ಜಿಲ್ಲಾಧ್ಯಕ್ಷರಾದ ಸಿವಿಜಿ…

ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಚನ್ನವೀರಪ್ಪ ಗಾಮನಗಟ್ಟಿ ರವರು ಕುದ್ದು ಸರ್ಕ್ಯೂಟ್ ಹೌಸ್ ಬಿ.ಹೆಚ್.ರಸ್ತೆಯ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗಳ ಸ್ಥಳಕ್ಕೆ ಹೋಗಿ ಅವರಿಗೆ ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಕೇಳಿದರು. ನಾವು ಹಲವು ವರ್ಷಗಳಿಂದ ಈ…

ಗ್ರಾಮಾಂತರ ಶಾಸಕರಾದ ಅಶೋಕ ನಾಯ್ಕ ರವರಿಂದ ಫುಡ್ ಕಿಟ್ ವಿತರಣೆ…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಸಂತೆಕಡೂರು, ಓತಿಘಟ್ಟ, ಗ್ರಾಮದಲ್ಲಿ ಕಾರ್ಮಿಕರ ಕಲ್ಯಾಣ ಇಲಾಖೆಯ ವತಿಯಿಂದ ಆರ್ಥಿಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ದೀಪವನ್ನು ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಕಷ್ಟದಲ್ಲಿರುವ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಅಗತ್ಯ ಆಹಾರ…

ಮಹಾನಗರ ಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ ರವರಿಂದ ಬಸವ ಪುತ್ಥಳಿ ಸ್ಥಳ ವೀಕ್ಷಣೆ…

ಶಿವಮೊಗ್ಗ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ಸುನಿತಾ ಅಣ್ಣಪ್ಪ ಅವರು ಶನಿವಾರ ಪ್ರತಿಷ್ಠಾಪನೆಯಾಗುತ್ತಿರುವ ಬಸವ ಪುತ್ಥಳಿಯ ಪ್ರತಿಷ್ಠಾಪನೆಯ ಸ್ಥಳವಾದ ಗಾಂಧಿಪಾರ್ಕ್ ಸರ್ಕಲ್ಗೆ ಭೇಟಿ ನೀಡಿ ಸ್ಥಳ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಮಹಾನಗರಪಾಲಿಕೆಯ ಆಯುಕ್ತರು.. ಪಾಲಿಕೆಯ ಸದಸ್ಯರು.. ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.…

ಮಂಡಗದ್ದೆ ಪಕ್ಷಿಧಾಮದ ಬಳಿ ರಿಡ್ಜ್ ಕಾರು ಪಲ್ಟಿ

ಶಿವಮೊಗ್ಗ ತೀರ್ಥಹಳ್ಳಿ ಮಾರ್ಗದ ಮಧ್ಯೆ ಮಂಡಗದ್ದೆ ಪಕ್ಷಿಧಾಮದ ಹತ್ತಿರ ಮಂಗಳೂರಿನಿಂದ ಬರುತ್ತಿದ್ದ ರಿಡ್ಜ್ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ . ಕಾರಿನಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ