Month: July 2021

ಸನ್ಮಾನ್ಯ ಶ್ರೀ ಬಿ ಎಸ್ ಯಡಿಯೂರಪ್ಪನವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಲು ಕೇಂದ್ರ ಬಿಜೆಪಿ ನಾಯಕರಲ್ಲಿ ಅಭಿಮಾನಿಗಳ ಮನವಿ…

ಸನ್ಮಾನ್ಯ ಶ್ರೀ ಬಿ. ಎಸ್ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ವದಂತಿಯನ್ನು ದಿನನಿತ್ಯ ದೃಶ್ಯ ಮಾಧ್ಯಮಗಳಲ್ಲಿ ಧಾರಾವಾಹಿಯಂತೆ ಬಿತ್ತರಗೊಳ್ಳುತ್ತಿರುವುದನ್ನೂ ನಾವೆಲ್ಲರೂ ಗಮನಿಸಿದ್ದೇವೆ.ಪೂಜ್ಯ ಸ್ವರೂಪಿಗಳಾದ ಕರ್ನಾಟಕದ ಎಲ್ಲ ಮಠಾಧೀಶರು ಸನ್ಮಾನ್ಯ ಶ್ರೀ ಬಿ.ಎಸ್ ಯಡಿಯೂರಪ್ಪನವರು ಮಾಡಿರುವ ಸರ್ವತೋಮುಖ ಅಭಿವೃದ್ಧಿಗೆ ಬೆಂಬಲಿಸಿ ಬೆನ್ನಿಗೆ ನಿಂತಿರುವುದು…

ಶಿವಮೊಗ್ಗ ಗ್ರಾಮಾಂತರ ಶಾಸಕರಿಂದ ಕಾರ್ಮಿಕ ಇಲಾಖೆಯ ಆಹಾರ ಕಿಟ್ ಕಾರ್ಯಕ್ರಮಕ್ಕೆ ಚಾಲನೆ

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹುಣಸೋಡು, ಕೋಮ್ಮನಾಳ್, ಸುತ್ತಕೋಟೆ, ಬೀರನಕೆರೆ, ಮಲ್ಲಾಪುರ, ವಿಠಗೊಂಡನಕೊಪ್ಪ,ಹಾರನ್ನಹಳ್ಳಿ, ತ್ಯಾಜವಳ್ಳಿ, ಗೆಜ್ಜೆನಹಳ್ಳಿ, ಗೋಂದಿಚಟ್ನಹಳ್ಳಿ, ಗ್ರಾಮದಲ್ಲಿ ಕಾರ್ಮಿಕರ ಕಲ್ಯಾಣ ಇಲಾಖೆಯ ವತಿಯಿಂದ ಆರ್ಥಿಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ದೀಪವನ್ನು ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಕಷ್ಟದಲ್ಲಿರುವ…

ಭದ್ರಾವತಿಯಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿ ವಶಕ್ಕೆ ನ್ಯೂಟೌನ್ ಪೊಲೀಸರ ಕಾರ್ಯಾಚರಣೆ

ಭದ್ರಾವತಿ ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯನ್ನು ನ್ಯೂ ಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ ಕವಲಗುಂದಿ ಗ್ರಾಮದ ದೀಕ್ಷಿತ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ಅರ್ಧ ಕೆಜಿಯಷ್ಟು ಮಾದಕ ವಸ್ತು ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ .ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

ಸಿಎಂ ಸ್ಥಾನದಿಂದ ಬಿಎಸ್‌ವೈರನ್ನು ಕೆಳಗಿಳಿಸದಂತೆ ವೀರಶೈವ ಮಹಾಸಭಾ ಆಗ್ರಹ…

ರಾಜ್ಯದ ಜನನಾಯಕ, ಅಭಿವೃದ್ಧಿಯ ಹರಿಕಾರ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬಾರದು ಎಂದು ಅಖಿಲ ವೀರಶೈವ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಜಿ.ವಿಜಯ್‌ಕುಮಾರ್ ಹಾಗೂ ನಿರ್ದೇಶಕ ಮಂಡಳಿ ಸದಸ್ಯರು ಒತ್ತಾಯಿಸಿದ್ದಾರೆ.ಅಖಿಲ ವೀರಶೈವ ಮಹಾಸಭಾ ತಾಲೂಕು ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಚರ್ಚೆ ನಡೆಸಿ…

ಶಿವಮೊಗ್ಗದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಮುಜರಾಯಿ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ ಭೇಟಿ…

ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಕರ್ನಾಟಕ ಸರ್ಕಾರ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ಮಾಡಿ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಮಂಜೂರು ಮಾಡುವುದಾಗಿ ಭರವಸೆ ನೀಡಿದರು. ಶಿವಮೊಗ್ಗದ ಬಹುದಿನದ ಬೇಡಿಕೆಯಂತೆ ಸುಮಾರು 50 ವಿದ್ಯಾರ್ಥಿಗಳನ್ನೊಳಗೊಂಡ ಆಗಮ…

ಶಿವಮೊಗ್ಗದಲ್ಲಿ ಶನಿವಾರ ಬಸವೇಶ್ವರ ಪುತ್ಥಳಿ ಅನಾವರಣ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗದ ಜನರ ಬಹುದಿನಗಳ ಆಸೆ ಹಾಗೂ ಪ್ರಮುಖ ನಾಯಕರ ಇಚ್ಛೆಯಂತೆ 2016 ನೇ ಇಸವಿಯಿಂದ ಸತತ ಪ್ರಯತ್ನದಿಂದ ಇದ್ದ ಕಾನೂನು ತೊಡಕುಗಳನ್ನು ನಿವಾರಿಸಿ ಬಸವೇಶ್ವರ ಪುತ್ಥಳಿ ಸ್ಥಾಪನೆಗೆ ಈಗ ಕಾಲ ಕೂಡಿ ಬಂದಿದ್ದು. ಈ ಸಂದರ್ಭದಲ್ಲಿ ಇದಕ್ಕೆ ಸಹಕರಿಸಿದ ರಾಜ್ಯದ ಮುಖ್ಯಮಂತ್ರಿಗಳಾದ…

ದ್ವಿತೀಯ ಪಿಯುಸಿ ಫಲಿತಾಂಶ website ನಲ್ಲಿ ಪ್ರಕಟ…

2020-21ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಹೊಸ ವಿದ್ಯಾರ್ಥಿಗಳು ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶವನ್ನು ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರು ದಿನಾಂಕ : 20.07.2021ರಂದು ಮಧ್ಯಾಹ್ನ 4-00 ಗಂಟೆಗೆ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರ…

ಸಾಗರದ ಕಾಂಗ್ರೆಸ್ ಭವನದಲ್ಲಿ ಸವಿತಾ ಸಮಾಜ ಹಾಗೂ ಗೂರ್ಖಾಗಳು ಮತ್ತು ಬ್ಯಾಂಡ್ ವಾದ್ಯಗಾರರಿಗೆ ದಿನಸಿ ಕಿಟ್ ವಿತರಣೆ…

ಸಾಗರದ ಕಾಂಗ್ರೆಸ್ ಭವನದಲ್ಲಿ ಮಾನ್ಯ ಮಾಜಿ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ,ಆರ್,ಜಯಂತ್ ಹಾಗು ನಗರಾಧ್ಯಕ್ಷರಾದ ಐ,ಎನ್,ಸುರೇಶ್ ಬಾಬು ಅವರ ಅಧ್ಯಕ್ಷತೆಯಲ್ಲಿ ಸವಿತಾಸಮಾಜ ಹಾಗು ಗೂರ್ಖಾಗಳು,ಮತ್ತು ಬ್ಯಾಂಡ್ ವಾದ್ಯಗಾರರಿಗೆ ದಿನಸಿ ಕಿಟ್ ಗಳನ್ನು ನೀಡಿದರು* ಈ…

ಶಿವಮೊಗ್ಗ ನಗರದ ಗಾಂಧಿ ಪಾರ್ಕ್ ಮುಂಭಾಗದಲ್ಲಿ ಬಸವಣ್ಣನ ಪುತ್ಥಳಿಯನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ : ಮೇಯರ್ ಸುನೀತಾ ಅಣ್ಣಪ್ಪ

ಶಿವಮೊಗ್ಗ ಮಹಾನಗರ ಪಾಲಿಕೆಯ ಮಹಾಪೌರರಾದ ಸುನೀತಾ ಅಣ್ಣಪ್ಪನವರ ಮುಂದಾಳತ್ವದಲ್ಲಿ ಬಸವಣ್ಣ ಪುತ್ಥಳಿಯನ್ನು ನಿಲ್ಲಿಸುವಂತಹ ಕಲ್ಲುನು ವಿಶೇಷವಾಗಿ ತಯಾರಿಸುವ ದೃಷ್ಟಿಯಿಂದ ಶಿವಮೊಗ್ಗದಿಂದ ಸ್ವಲ್ಪ ದೂರದಲ್ಲಿರುವ ಸೂತಕೋಟೆ ಗ್ರಾಮದಲ್ಲಿ ಕೆತ್ತನೆಗೆ ನೀಡಲಾಗಿದೆ ಈ ಸ್ಥಳಕ್ಕೆ ಉಪ ಮಹಾಪೌರರಾದ ಆದ ಶಂಕರ್ ಗನ್ನಿಯವರು ಆಡಳಿತ ಪಕ್ಷದ…

ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಗ್ರಾಮಾಂತರ ಶಾಸಕರಾದ ಅಶೋಕ ನಾಯ್ಕ್ ಭೇಟಿ…

ಜಯ ಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀಯುತ ಗುಣ ರಂಜನ್ ಶೆಟ್ಟಿ ಅವರ ಮಾರ್ಗದರ್ಶನ ಹಾಗೂ ರಾಜ್ಯಾಧ್ಯಕ್ಷರಾದ ಶ್ರೀಯುತ ಆರ್ ಚಂದ್ರಪ್ಪನವರ ಆದೇಶದ ಮೇರೆಗೆ ದಿವಸ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಮಾನ್ಯ ಅಶೋಕ್ ನಾಯಕ್ ರವರಿಗೆ ಭೇಟಿ ಮಾಡಿ ಮನವಿ…