Day: July 14, 2021

ಸಾಗರದಲ್ಲಿ ಕೋವಿಡ ಲಸಿಕೆ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಹಾಗೂ ತಾಲ್ಲೂಕು ಆಡಳಿತ ವಿರುದ್ಧ ಪ್ರತಿಭಟನೆ…

ಇಂದು ಸಾಗರದಲ್ಲಿ ಕೋವೀಡ್ ಲಸಿಕೆ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಹಾಗು ತಾಲ್ಲೂಕು ಆಡಳಿತ ವಿರುದ್ಧ ಸನ್ಮಾನ್ಯ ಮಾಜಿ ಸಚಿವರು, ಮಾಜಿ ವಿಧಾನಸಭಾಧ್ಯಕ್ಷರು ಆದ ಶ್ರೀ ಕಾಗೋಡು ತಿಮ್ಮಪ್ಪನವರ ನ್ರೇತೃತ್ವದಲ್ಲಿ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ,ಆರ್,ಜಯಂತ್ ಹಾಗು ನಗರ…

ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರ ಅಧ್ಯಕ್ಷತೆಯಲ್ಲಿ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಣೆ…

ಇಂದು ಚಂದ್ರಗುತ್ತಿ ಯಾತ್ರಿ ನಿವಾಸದಲ್ಲಿ ಮಾನ್ಯ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರು ಅಧ್ಯಕ್ಷತೆಯಲ್ಲಿ ಚಂದ್ರಗುತ್ತಿ ಹೋಬಳಿಗೆ ಸಂಬಂಧಿಸಿದಂತೆ ಬಗರ್ ಹುಕುಂ ಸಮಿತಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಣೆ ಮಾಡಿದರು.…

ರಂಗೋಲಿಯನ್ನು ಬಿಡಿಸುವುದರ ಮಹತ್ವ…

ಮಣೆಯ ಸುತ್ತಲೂ ಅಥವಾ ಚೌರಂಗದ ಕೆಳಗೆ ರಂಗೋಲಿಯನ್ನು ಬಿಡಿಸುವುದರ ಮತ್ತು ಅದರ ಮೇಲೆ ಅರಿಶಿನ-ಕುಂಕುಮವನ್ನು ಹಾಕುವುದರ ಮಹತ್ವ: ‘ಯಾವುದೇ ಪೂಜಾವಿಧಿಯನ್ನು ಮಾಡುವಾಗ ಮೊದಲು ಮಣೆಯ ಸುತ್ತಲೂ ಅಥವಾ ಚೌರಂಗದ ಕೆಳಗೆ ಸಾತ್ತ್ವಿಕ ಆಕಾರದ ರಂಗೋಲಿಯನ್ನು ಬಿಡಿಸುವುದರಿಂದ, ಈ ಆಕಾರದಿಂದ ವೇಗವಾಗಿ ಪ್ರಕ್ಷೇಪಿಸುವ…

ಬೋನ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯ ಸಂಪೂರ್ಣ ವೆಚ್ಚ ಭರಿಸಿದ ಮುಖ್ಯಮಂತ್ರಿಗಳು, ಸಂಸದರು, ಹಾಗೂ ಜಿಲ್ಲಾಡಳಿತಕ್ಕೆ ಕೃತಜ್ಞತೆಗಳು…

ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಆರು ವರ್ಷದ ಬಾಲಕನಿಗೆ ಬೋನ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗಾಗಿ 8 ಲಕ್ಷ ರೂ ವೆಚ್ಚವನ್ನು ವೈದ್ಯರು ಸೂಚಿಸಿದ್ದು ಸರ್ಕಾರದ ಆಯುಷ್ಮಾನ್ ಯೋಜನೆ ಫಲಾನುಭವಿಯಾಗಲು ರೇಷನ್ ಕಾರ್ಡ್ ನಲ್ಲಿ ಮಗುವಿನ ಹೆಸರಿಲ್ಲದ ಕಾರಣ ಹೆಸರು ನೊಂದಾಯಿಸುವ ಬಗ್ಗೆ ಯುವ…

ಯಕ್ಷರಂಗದ ಹಿರಿಯ ಚೇತನ ಸಂಪಾಜೆ ಶೀನಪ್ಪ‌ ರೈ‌ ನಿಧನ…

ಯಕ್ಷರಂಗದಲ್ಲಿ ರಕ್ತಬೀಜ ಹಿರಣ್ಯಾಕ್ಷ ಶಿಶುಪಾಲ ಮುಂತಾದ ಎದುರು ವೇಷಗಳಿಗೆ ಹೊಸ ಭಾಷ್ಯವನ್ನು ಬರೆದವರು ಸಂಪಾಜೆ ಶೀನಪ್ಪ ರೈ ಯವರು. ಶ್ರೀ ಕಟೀಲು ಮೇಳದಲ್ಲಿ ಹಲವು ದಶಕಗಳ ತಿರುಗಾಟವನ್ನು ಮಾಡಿದ ರೈಗಳು ಹೊಸನಗರ ಎಡನೀರು ಹಾಗೂ ಹನುಮಗಿರಿ ಮೇಳದಲ್ಲಿ ಕಲಾ ವ್ಯವಸಾಯವನ್ನು ಮಾಡಿ…

ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರ ಅಧ್ಯಕ್ಷತೆಯಲ್ಲಿ ಬಗರ್ ಹುಕುಂ ಸಮಿತಿ ಪ್ರಗತಿ ಪರಿಶೀಲನಾ ಸಭೆ…

ಇಂದು ಚಂದ್ರಗುತ್ತಿ ಯಾತ್ರಿ ನಿವಾಸದಲ್ಲಿ ಮಾನ್ಯ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರು ಅಧ್ಯಕ್ಷತೆಯಲ್ಲಿ ಚಂದ್ರಗುತ್ತಿ ಹೋಬಳಿಗೆ ಸಂಬಂಧಿಸಿದಂತೆ ಬಗರ್ ಹುಕುಂ ಸಮಿತಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಸಂಧರ್ಭದಲ್ಲಿ ತಹಶಿಲ್ದಾರ ಸೊರಬ, ಬಗರ್ ಹುಕುಂ ಸಮಿತಿ ಸದಸ್ಯರುಗಳು,…

ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಒಕ್ಕೂಟ ವತಿಯಿಂದ ವಿಮಾನ ನಿಲ್ದಾಣಕ್ಕೆ ಶಾಂತವೇರಿ ಗೋಪಾಲಗೌಡ ರವರ ಹೆಸರಿಡಲು ಒತ್ತಾಯ…

ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಸಂವಿಧಾನ ಶಿಲ್ಪಿ ಡಾ॥ ಬಾಬಾ ಸಾಹೇಬ್ ,ಅಂಬೇಡ್ಕರ್ ಹೆಸರಿಡಬೇಕೆಂದು ಕೆಲವರು ,ರಾಷ್ಟ್ರಕವಿ ಕುವೆಂಪು ಅವರ ಹೆಸರಿಡಬೇಕೆಂದು ಕೆಲವರು ,ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಹೆಸರಿಡಬೇಕೆಂದು ಮತ್ತೆ ಕೆಲವರು ಈಗಾಗಲೇ ಜಿಲ್ಲಾಡಳಿತಕ್ಕೆ ಮನವಿಯನ್ನು ಸಲ್ಲಿಸಿದ್ದು ,ಅಂಬೇಡ್ಕರ್ ರವರ…

ಗ್ರಾಮಾಂತರ ಶಾಸಕರಾದ ಅಶೋಕ ನಾಯ್ಕ್ ರವರಿಂದ ಹಕ್ಕು ಪತ್ರ ವಿತರಣೆ…

ಶಿವಮೊಗ್ಗ ಗ್ರಾಮಾಂತರದ ಹಸೂಡಿ ಫಾರಂನ ಶ್ರೀ ಸರ್ವ ಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಬಗರ್ ಹುಕ್ಕಂ ಸಾಗುವಳಿ ದಾರರಿಗೆಹಕ್ಕು ಪತ್ರವನ್ನು ಮಾನ್ಯ ಶಾಸಕರು ಕೆ.ಬಿ.ಅಶೋಕ ನಾಯ್ಕ ರವರಿಂದ ವಿತರಿಸಲಾಯಿತು.ಈ ಸಂಧರ್ಭದಲ್ಲಿ ಬಗರ್ ಹಕ್ಕುಂ ಕಮಿಟಿ ಸದಸ್ಯರು, ತಾಲ್ಲೂಕು ಅಡಳಿತ, ಪಕ್ಷದ ಮುಖಂಡರು,…

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರಿಡಲು ರೈತ ಹೋರಾಟಗಾರರಾದ ಅನಿಲ್. ಸಿ ಆಗ್ರಹ…

ಶಿವಮೊಗ್ಗ ಮಲೆನಾಡಿನ ತವರೂರು, ಕಲೆ-ಸಾಹಿತ್ಯಗಳ ನೆಲೆಬೀಡು, ಚಳುವಳಿಗಳ ನೆಲೆ, ಸಾಮಾಜಿಕ ಹೋರಾಟಗಳ ಮೂಲಕ ರಾಜ್ಯದ ಗಮನ ಸೆಳೆದ ಶಿವಮೊಗ್ಗ ನಗರದಲ್ಲಿ ವಿಮಾನ ನಿಲ್ದಾಣ ಬಹುದಿನದ ಕನಸು ಆಗಿದೆ. ಇದರ ಹಿಂದೆ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರ ಶ್ರಮ ಹಾಗೂ ಪ್ರಯತ್ನಗಳು ಶ್ಲಾಘನೀಯ ಹಾಗೂ…