Day: July 15, 2021

ನಗರದ ಜೆ.ಎನ್.ಎನ್.ಸಿ ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ/ಕಾಮೆಡ್-ಕೆ ಪರೀಕ್ಷೆ ಎದುರಿಸುವುದು ಹೇಗೆ…?

ನಗರದ ಜೆ.ಎನ್.ಎನ್.ಸಿ ಎಂಜಿನಿಯರಿಂಗ್ ಕಾಲೇಜಿನ ರಸಾಯನವಿಜ್ಞಾನ ವಿಭಾಗದ ವತಿಯಿಂದ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಜೂ. 16 ಮತ್ತು 17 ರಂದು ಸಿಇಟಿ/ಕಾಮೆಡ್-ಕೆ ಪರೀಕ್ಷೆ ಎದುರಿಸುವುದು ಹೇಗೆ? ಶಿಕ್ಷಣ ತಜ್ಞರಿಂದ ಉಚಿತ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿದೆ. ಎರಡು…

ನಗರದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಕೃಷಿ ಮಸೂದೆಯ ಬಗ್ಗೆ ಸಮಾವೇಶ…

ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ.ಮೇಘರಾಜ್ ಅವರು ಪತ್ರಿಕಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕೃಷಿ ಮಸೂದೇಗಳಿಂದ ರೈತರಿಗೆ ಆಗುವ ಉಪಯೋಗದ ಬಗ್ಗೆ ದಿನಾಂಕ 17 ರಂದು ಕೃಷಿ ಮಸೂದೆಯ ಬಗ್ಗೆ ಸಮಾವೇಶವನ್ನು ನಗರದ…

ನಗರದ ಬೀದಿ ಬದಿ ವ್ಯಾಪಾರಿಗಳ ಕುಂದು ಕೊರತೆ ವಿಚಾರಿಸಿದ ಸಿವಿಜಿ…

ರಾಮಣ್ಣ ಶ್ರೇಷ್ಠಿಪಾರ್ಕ್ ಶಿವಮೊಗ್ಗ, ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಚನ್ನವೀರಪ್ಪ ಗಾಮನಗಟ್ಟಿ ರವರು ಇಂದು ನಗರದಲ್ಲಿ ಬೀದಿ ಬದಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗಳಿಗೆ ಭೇಟಿ ಮಾಡಿ ಕುಂದು ಕೊರತೆಗಳ ಬಗ್ಗೆ ವಿಚಾರಿಸಿದರು.ಕಲವರು ನಾವುಗಳು ಹಲವು ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದು…

ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ…

16/7/2021 ರಂದು ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ .ಜಿ.ಎಫ್ – 2 ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಯನ್ನು ರಿಂದ ಬೆಳ್ಳಗ್ಗೆ 10:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು…

ನಮ್ಮ ದೇಹದಲ್ಲಿ 4 ಹಾರ್ಮೋನ್ ಗಳು ಮನಸ್ಸಿಗೆ ಆನಂದವನ್ನು ಉಂಟು ಮಾಡುವಂತಹವು…

ನಮ್ಮ ದೇಹದಲ್ಲಿನ ಹಾರ್ಮೋನ್ ಗಳು ಮನಸ್ಸಿಗೆ ಆನಂದವನ್ನುಂಟು ಮಾಡುವಂತಹವು ಅವುಗಳೆಂದರೆ ಎಂಡೋರ್ಫಿನ್, ಡೋಪಮಿನ್ ,ಸೇರೋ ಟಾನಿನ್ , ಆಕ್ಸಿಟೋಸಿನ್, ಇವೆ 4 ಹಾರ್ಮೋನ್ ಗಳು ನಡೆದುಹೋದ ಕಹಿ ಗಳಿಗೆಗಳನ್ನು ಪ್ರತಿಬಾರಿ ನೆನೆದಾಗಲೂ ಶರೀರದಲ್ಲಿ ಅಂದು ಅನುಭವಿಸಿದ ಕೋಪ ,ಕ್ರೋಧ ,ವ್ಯಥೆ ,ನಿರಾಶೆ…