Day: July 24, 2021

ಬೆಂಗಳೂರುಲಿನ ಮುಖ್ಯಮಂತ್ರಿ ನಿವಾಸ ಕೃಷ್ಣಾದಲ್ಲಿ ವರ್ಚುವಲ್ ಮೂಲಕ ಬಸವಣ್ಣ ಪುತ್ತಳ್ಳಿ ಅನಾವರಣ…

ಇಂದು ಶಿವಮೊಗ್ಗ ನಗರದ ಗಾಂಧಿ ಪಾರ್ಕ್ ಮುಂಭಾಗದಲ್ಲಿ ಶ್ರೀ ಬಸವೇಶ್ವರ ಪುತ್ಥಳಿಯನ್ನು ಇಂದು ರಾಜ್ಯದ ಜನಪ್ರಿಯ ಮುಖ್ಯ ಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ನವರು ಲೋಕಾರ್ಪಣೆ ಮಾಡಿದರು.* ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎಸ್ ಈಶ್ವರಪ್ಪನವರು,ಜಿಲ್ಲಾ ಸಂಸದರಾದ ಬೀ. ವೈ.ರಾಘವೇಂದ್ರರವರು, ಮಹಾ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬಸವೇಶ್ವರರ ಪುತ್ಥಳಿಗೆ ಮಾಲಾಪ೯ಣೆ

ಈ ದಿನ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಹೆಚ್.ಎಸ್ ಸುಂದರೇಶ್ ರವರು ಶ್ರೀ ಬಸವೇಶ್ವರರ ಪುತ್ಥಳಿ ಗೆ ಹೂವಿನ ಹಾರ ಹಾಕುವುದರ ಮೂಲಕ ಗೌರವಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ವಿರೋದ ಪಕ್ಷದ ನಾಯಕಿ ಶ್ರೀಮತಿ ಯಮುನಾ…

ಮಳೆಯಿಂದ ಜಲಾವೃತಗೊಂಡ ಸಾರ್ವಜನಿಕರಿಗೆ ನೆರವಿಗೆ ಯುವ ಕಾಂಗ್ರೆಸ್

ಶಿವಮೊಗ್ಗ ಜಿಲ್ಲಾದ್ಯಂತ ಅಧಿಕ ಮಳೆಯಾಗುತ್ತಿದ್ದು ತುಂಗಾ ನದಿಯ ಹರಿವು ಅತಿ ಹೆಚ್ಚಾಗಿ ಶಿವಮೊಗ್ಗ ನಗರದ ಗಾಂಧಿಬಜಾರ್ ಭಾಗದ ಕುಂಬಾರಗುಂಡಿ ಬಿಬಿ ರಸ್ತೆ ಬಟ್ಟೆ ಮಾರ್ಕೆಟ್ ಭಾಗದ ರಸ್ತೆಗಳು ಜಲಾವೃತಗೊಂಡು ಮನೆಗಳಿಗೆ ನೀರು ನುಗ್ಗಿದ್ದು ಇಂತಹ ಸಂದರ್ಭದಲ್ಲಿ ಜಲಾವೃತ ದಿಂದ ಸಂಕಷ್ಟದಲ್ಲಿರುವ ನಾಗರಿಕರ…

ನಗರದ ಜಲಾವೃತ ಪ್ರದೇಶಗಳಿಗೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರ ಭೇಟಿ

ನಗರದಾದ್ಯಂತ ಸತತವಾಗಿ ಸುರಿದ ಮಳೆಯ ಹಿನ್ನೆಲೆಯಲ್ಲಿ ನಗರದ ಹಲವು ಪ್ರದೇಶಗಳಲ್ಲಿ ಬಡಾವಣೆಗಳಲ್ಲಿ ನೀರು ನುಗ್ಗಿದ್ದು ಸುಮಾರು 250ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದು ಇದರಿಂದ ಸ್ಥಳೀಯ ನಿವಾಸಿಗಳಿಗೆ ಅತ್ಯಂತ ಸಂಕಷ್ಟ ತಂದೊಡ್ಡಿದೆ. ಶಿವಮೊಗ್ಗ ನಗರದ ಶಾಂತಮ್ಮ ಲೇಔಟ್ ರಾಜೀವ್ ಗಾಂಧಿ ಬಡಾವಣೆ ಪ್ರದೇಶಗಳಲ್ಲಿ…

ಶಿಕಾರಿಪುರದಲಿ ಉಕ್ಕಿ ಹರಿದ ಕುಮುದ್ವತಿ

ಶಿಕಾರಿಪುರ ತಾಲ್ಲೂಕಿನ ಕುಮುದ್ವತಿ ನದಿಯಿಂದ ಪ್ರವಾಹ ಉಂಟಾಗಿ ಕೊಟ್ಟ ಗ್ರಾಮದಲ್ಲಿ ನೆರೆ ಬಂದಿರುವುದರಿಂದ ಗ್ರಾಮಸ್ಥರನ್ನ ಶೆಟ್ಟಿಹಳ್ಳಿ ಸರ್ಕಾರಿ ಹಾಸ್ಟೆನಲ್ಲಿ ಗಂಜಿ ಕೇಂದ್ರದ ವ್ಯವಸ್ಥೆ ಕಲ್ಪಿಸಿ ಗ್ರಾಮಸ್ಥರಿಗೆ ಸಾಂತ್ವನ ಹೇಳಿದ ಮಲೆನಾಡು ಆಭಿವೃಧ್ಧಿಯ ಪ್ರಾಧಿಕಾರದ ಅಧ್ಯಕ್ಷರಾದ ಕೆ ಎಸ್ ಗುರುಮೂರ್ತಿರವರು. ಈ ಸಂದರ್ಭದಲ್ಲಿ…