Month: August 2021

ಶಿವಮೊಗ್ಗ ನಗರದಲ್ಲಿ ಉದ್ಯೋಗ ಮೇಳ…

ಕರ್ನಾಟಕ ಸರ್ಕಾರ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಜಿಲ್ಲಾ ಕೌಶಲ್ಯ ಮಿಷನ್, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ , ಪ್ರತಿಷ್ಟಿತ ಕಂಪನಿಗಳು ಭಾಗಿ, ನೇರ ಸಂದರ್ಶನ, ವಯೋಮಿತಿ 18 ರಿಂದ 35, ವಿದ್ಯಾರ್ಹತೆ 7ನೇ ತರಗತಿ ಮೇಲ್ಪಟ್ಟು ,…

ಗ್ರಾಮಾಂತರ ಶಾಸಕರಾದ ಅಶೋಕ ನಾಯ್ಕ ರವರಿಂದ ಕ್ರೀಡಾಂಗಣ ಉದ್ಘಾಟನೆ…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಸೂಡಿಯಲ್ಲಿ ಷಟಲ್ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣವನ್ನು ಮಾನ್ಯ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿಅಶೋಕನಾಯ್ಕ ರವರು ಉದ್ಘಾಟನಾ ಕಾರ್ಯಕ್ರಮವನ್ನು ನೇರವೇರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು. ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ…

ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರತಿಕೃತಿ ದಹಿಸಿ ಪ್ರತಿಭಟನೆ…

ದೇಶದಲ್ಲಿ ಶಾಂತಿ ಕದಡುವ ಹಾಗೂ ಕಾಂಗ್ರೆಸ್ ಪಕ್ಷದ ಕಾಂಗ್ರೆಸ್ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ , ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ರಾಜ್ಯದ ಬುದ್ಧಿಜೀವಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ- ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್…

ಗ್ರಾಮಾಂತರ ಶಾಸಕರಾದ ಅಶೋಕ ನಾಯ್ಕ್ ರವರಿಂದ ವೃತ್ತ ನಿರೀಕ್ಷಕ ಸಂಜೀವಕುಮಾರ್ ಮತ್ತು ತಂಡವನ್ನು ಸನ್ಮಾನಿಸಲಾಯಿತು…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಸೂಡಿಯ ಚಿಕ್ಕಮರಡಿ ಗ್ರಾಮದ ಮನೆಯೊಂದರಲ್ಲಿ ಕಳ್ಳತನದ ಪ್ರಕರಣ ಸಂಭವಿಸಿದ್ದು. ಶಿವಮೊಗ್ಗ ಗ್ರಾಮಾಂತರ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕ ಸಂಜೀವ್ ರವರ ತಂಡ ಈ ಕಳ್ಳತನ ಪ್ರಕರಣವನ್ನು ಭೇದಿಸಿ ಹಂತಕರನ್ನು ಬಂದಿಸಿದ್ದು, ಈ ಸಂಭಂದ ವೃತ್ತ…

ಯಾವ ವಿಷಯ, ವಿಚಾರದಲ್ಲಿಯೂ ಭಾರತೀಯರು ಉನ್ನತ ಸ್ಥಾನದಲ್ಲಿರಲು ಅರ್ಹರಲ್ಲ…

ಹಾಂಕಾಂಗ್‌ನಲ್ಲಿರುವ ಸ್ನೇಹಿತನಿಂದ ತಿಳಿದುಬಂದ‘ಬಹಳ ಆಘಾತಕಾರಿ ಸಂದೇಶ’: ಹಾಂಗ್ ಕಾಂಗ್ ನಲ್ಲಿ ಬಹಳಷ್ಟು ಜನರು ಅಲ್ಲಿರುವ ಭಾರತೀಯರೊಂದಿಗೆ ಹೆಚ್ಚು ಸ್ನೇಹ ಬೆಳೆಸುವುದಿಲ್ಲ ಮತ್ತು ಕೆಲವರು ಭಾರತೀಯರನ್ನು ದ್ವೇಷಿಸುತ್ತಾರೆ!ಆದರೆ ಯಾಕೆ?? ಇಲ್ಲಿಯ ಯಾವುದೇ ಸ್ಥಳೀಯ ಸ್ನೇಹಿತ ನನ್ನನ್ನು ತನ್ನ ಮನೆಗೆ ಆಹ್ವಾನಿಸಲಿಲ್ಲ ಮತ್ತು ನಮ್ಮ…

ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರ ಕಾರ್ಯವೈಖರಿಗೆ ಸಂಘಟನೆಯ ಬಲವರ್ಧನೆಗೆ ಪೂರಕ…

ನಗರ ಮಹಿಳಾ ಮೋರ್ಛಾ ವತಿಯಿಂದ ಲೋಕಕಲ್ಯಾಣಾರ್ಥವಾಗಿ ಊರಗಡೂರಿನ ಗುಡ್ಡೇಮರಡಿಯ ಮಲ್ಲೇಶ್ವರ ದೇವಾಲಯದಲ್ಲಿ ರುದ್ರಾಭಿಷೇಕ ಹಾಗೂ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಪತ್ನಿ ಜಯಲಕ್ಷ್ಮೀಯವರೊಂದಿಗೆ ಸಭೆಗೆ ಅಗಮಿಸಿದ್ದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಯುತ ಕೆ.ಎಸ್.ಈಶ್ವರಪ್ಪರವರು…