Month: August 2021

ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಮಾಹಿತಿ ಕಾರ್ಯಗಾರ…

ಅಂತರಾಷ್ಟಿಯ ಮಟ್ಟದಲ್ಲಿ ಸೇವಾ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ ರೋಟರಿ ಸಂಸ್ಥೆಯು ಮುಂಚೂಣಿಯಲ್ಲಿದೆ ಎಂದು ರೋಟರಿ ಜಿಲ್ಲೆ ಮಾಜಿ ಜಿಲ್ಲಾ ಗವರ್ನರ್ ಡಾ. ಪಿ.ನಾರಾಯಣ್ ಅಭಿಪ್ರಾಯಪಟ್ಟರು. ನಗರದ ರೋಟರಿ ಮಿಡ್‌ಟೌನ್‌ನಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ನೂತನ ಸದಸ್ಯರಿಗೆ…

ಶಿವಮೊಗ್ಗ ಜಿಲ್ಲಾ ಶಿಕ್ಷಕರಿಂದ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷರಿಗೆ ಮನವಿ…

2005-06 ನೇ ಸಾಲಿನ ಶಿಕ್ಷಕರ ನೇಮಕಾತಿ ಅಧಿಸೂಚನೆ ಅನ್ವಯ ನೇಮಕಗೊಂಡ ಶಿವಮೊಗ್ಗ ಜಿಲ್ಲಾ ಶಿಕ್ಷಕರು NPS ರದ್ದುಪಡಿಸಿ OPS ಹಳೆಯ ಪಿಂಚಣಿ ಜಾರಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಮಾನ್ಯ ಶ್ರೀಯುತ ಷಡಕ್ಷರಿ ಸಿ.ಎಸ್.ಅವರಿಗೆ ಮನವಿಯನ್ನು ಸಲ್ಲಿಸಿದರು.…

ಶಾಲಾ-ಕಾಲೇಜು ಮೊದಲ ದಿನ ಹೂಗುಚ್ಛ ನೀಡಿ ಆರತಿ ಬೆಳಗುವ ಮೂಲಕ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು…

ಸರ್ಕಾರಿ ಬಾಲಿಕ ಪದವಿಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ 10:00 ಗಂಟೆಗೆ ಆರಂಭವಾಗಬೇಕಿದ್ದ ವಿದ್ಯಾರ್ಥಿಗಳ ಬೆಳಿಗ್ಗೆ 9:00 ಗಂಟೆಗೆ ಕಾಲೇಜಿಗೆ ಆಗಮಿಸಿದ್ದರು ಒಂದು ತರಬೇತಿಗೆ 20 ವಿದ್ಯಾರ್ಥಿಗಳು ಕೂರಿಸುವ ಕೆಲಸ ನಡೆದಿದೆ.ಸರದಿ ಸಾಲಿನಲ್ಲಿ ನಿಲ್ಲಿಸಿ ಸಚಿವ ಈಶ್ವರಪ್ಪ ಜಿಲ್ಲಾ ಪಂಚಾಯತ್ ಸಿಇಓ. ಡಿಡಿಪಿಐ ರಮೇಶ್…

NSUI ರಾಜ್ಯ ಕಾರ್ಯದರ್ಶಿಯಾಗಿ ಬಾಲಾಜಿ ಎಚ್ ಎಸ್ ಆಯ್ಕೆ

ಶಿವಮೊಗ್ಗದಲ್ಲಿ ಕಳೆದ 4ವರ್ಷಗಳಿಂದ ಶಿವಮೊಗ್ಗ ಜಿಲ್ಲಾ NSUI ಜಿಲ್ಲಾಧ್ಯಕ್ಷ ರಾಗಿದ್ದ ಬಾಲಾಜಿ ಎಚ್ ಎಸ್ ಅವರನ್ನು ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿರುವುದಾಗಿ NSUI ಪ್ರಕಟಣೆ ತಿಳಿಸಿದೆ. ಶಿವಮೊಗ್ಗ ಜಿಲ್ಲಾ ನಗರಾಧ್ಯಕ್ಷರಾದ ವಿನಯ್ ಕುಮಾರ್ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

ಗ್ರಾಮಾಂತರ ಶಾಸಕರಿಂದ ಕುಂಸಿ ಮಹಾ ಶಕ್ತಿ ಕೇಂದ್ರದಲ್ಲಿ ಬೂತ್ ಅಧ್ಯಕ್ಷರ ನಾಮಫಲಕ ವಿತರಣೆ

ಇಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ವ್ಯಾಪ್ತಿಯ ಕುಂಸಿ ಮಹಾಶಕ್ತಿ ಕೇಂದ್ರ ವತಿಯಿಂದ ಬೂತ್ ಅಧಕ್ಷರ ನಾಮ ಫಲಕ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಸಿಲಾಯಿತು . ಬೂತ್ ಅಧಕ್ಷರ ನಾಮ ಫಲಕವನ್ನು ಮಾನ್ಯ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಶಾಸಕರಾದ #ಕೆಬಿಅಶೋಕ_ನಾಯ್ಕ ರವರು ವಿತರಿಸಿದರು.…

ಮಹಾನಗರ ಪಾಲಿಕೆ ಸದಸ್ಯರಾದ H.C. ಯೋಗೇಶ್ ರವರಿಂದ ಕೋವಿಡ್ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ…

ಶಿವಮೊಗ್ಗ ನಗರದ ವಾರ್ಡ್ ನಂಬರ್ 4 ರ ತಾವರೆ ಚಟ್ನಳ್ಳಿ ಸರ್ಕಾರಿ ಶಾಲೆಯಲ್ಲಿ ಕರೋನಾ ನಿಯಂತ್ರಣ ಮೊದಲ ಹಾಗೂ ಎರಡನೇ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಆ ಭಾಗದ ಮಹಾನಗರ ಪಾಲಿಕೆ ಸದಸ್ಯರಾದ ಹೆಚ್ ಸಿ ಯೋಗೇಶ್ ರವರು ಚಾಲನೆ ನೀಡಿದರು ಈ…

ಮಹಾನಗರ ಪಾಲಿಕೆ ಸದಸ್ಯರಾದ H.C.ಯೋಗೇಶ್ ರವರಿಂದ ಗುದ್ದಲಿ ಪೂಜೆ…

ಶಿವಮೊಗ್ಗ ನಗರದ ವಾರ್ಡ್ ನಂಬರ್ 4ರ ಶಾಂತಿನಗರದಲ್ಲಿ ಸುಮಾರು ಐದು ಲಕ್ಷ ರೂಪಾಯಿಯ ಹಿಂದೂ ರುದ್ರಭೂಮಿ ಯ ಕಾಂಪೌಂಡ್ ಹಾಗೂ ಗೇಟ್ ನಿರ್ಮಾಣದ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ಮಹಾನಗರಪಾಲಿಕೆ ಸದಸ್ಯರಾದ ಹೆಚ್ ಸಿ ಯೋಗೇಶ್ ಅವರು ನೆರವೇರಿಸಿದರು. ವರದಿ ಮಂಜುನಾಥ…

ಕೆಳಗೆ ಉರುಳಿದ ಲಾರಿ…

ಶಿವಮೊಗ್ಗದಿಂದ ಮಂಗಳೂರಿಗೆ ಹೋಗುತ್ತಿದ ಲಾರಿಯು ಆಗುಂಬೆ ಘಾಟಿಯ 8ನೇ ತಿರುವಿನಲ್ಲಿ ಕೆಳಗೆ ಜಾರಿದೆ. ಲಾರಿಯಲ್ಲಿ ಡ್ರೈವರ್ ಮತ್ತು ಕ್ಲೀನರ್ ಇದ್ದು ಯಾವುದೇ ಪ್ರಾಣಹಾನಿ ಆಗಿಲ್ಲ. ಲಾರಿಯು ಶ್ರೀ ಲಾಜಿಸ್ಟಿಕ್ ಲಿಮಿಟೆಡ್ ಕಂಪನಿಯದಾಗಿದೆ. ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ