Month: August 2021

ಶರಾವತಿ ಕಣಿವೆ ಜನ ಹೋರಾಟ ವೇದಿಕೆ ವತಿಯಿಂದ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ…

ಸಾಗರ ತಾಲ್ಲೂಕು ಶರಾವತಿ ಕಣಿವೆಯ ವನ್ಯಜೀವಿ ವಲಯದಲ್ಲಿ 35 ಗ್ರಾಮಗಳಿದ್ದು ರಾಜ್ಯಕ್ಕೆ ವಿದ್ಯುತ್ ಒದಗಿಸುವ ಲಿಂಗನಮಕ್ಕಿ ಜಲಾಶಯದ ಹಿನ್ನೀರಿನಿಂದ ಭೂಮಿ ಕಳೆದುಕೊಂಡು ಈ ಗ್ರಾಮಗಳಲ್ಲಿ ಸಣ್ಣ ಹಿಡುವಳಿ ಕೃಷಿಕರಾಗಿ ಜೀವನ ನಿರ್ವಹಣೆ ಮಾಡುತ್ತಿದ್ದಾರೆ.ವನ್ಯಜೀವಿ ಸಂರಕ್ಷಣೆಯ ನೆಪದಲ್ಲಿ ಮತ್ತು ಅರಣ್ಯ ರಕ್ಷಣೆಯ ಹೆಸರಲ್ಲಿ…

ಆಸ್ತಿ ತೆರಿಗೆ ಹೆಚ್ಚಳ ವಿರೋಧಿಸಿ ನಾಗರಿಕ ಹಿತರಕ್ಷಣಾ ವೇದಿಕೆ ನಡೆಸುತ್ತಿರುವ ಪ್ರತಿಭಟನೆಗೆ ನಮ್ಮ ಬೆಂಬಲವಿದೆ-K.B. ಪ್ರಸನ್ನಕುಮಾರ

ಶಿವಮೊಗ್ಗ ಮಹಾನಗರ ಪಾಲಿಕೆ ನಗರದಲ್ಲಿನ ಆಸ್ತಿಗಳ ತೆರಿಗೆ ಹೆಚ್ಚಿಸಿರುವುದನ್ನು ಕೂಡಲೇ ಹಿಂಪಡೆಯಬೇಕು. ಕಳೆದ ಒಂದೂವರೆ ವರ್ಷದಿಂದ ಜನರು ಕೋವಿಡ್ ನಿಂದಾಗಿ ದುಡಿಮೆ ಇಲ್ಲದೆ ಪರಿತಪಿಸುತ್ತಿದ್ದಾರೆ. ಹಿಂದಿನಿಂದ ತೆರಿಗೆಯನ್ನೇ ಪಾವತಿಸುವುದು ಕಷ್ಟವಾಗಿತ್ತು ಇಂತಹ ಸಂದರ್ಭದಲ್ಲಿ ನಗರ ಪಾಲಿಕೆ ಆಸ್ತಿ ತೆರಿಗೆಯನ್ನು ಹೆಚ್ಚಿಸಲು ಮುಂದಾಗಿರುವುದು…

ಬ್ರಹ್ಮ ನಾರಾಯಣ ಗುರು 167 ಜಯಂತಿ ಪ್ರಯುಕ್ತ ಹಣ್ಣು ಮತ್ತು ಸಿಹಿ ವಿತರಣೆ…

ಬ್ರಹ್ಮ ಗುರು ಶ್ರೀ ನಾರಾಯಣ ಗುರುಗಳ 167ನೇ ಜಯಂತೋತ್ಸವದ ಅಂಗವಾಗಿ ಶಿವಮೊಗ್ಗ ತಾಲ್ಲೂಕು SNGV ಶ್ರೀ ನಾರಾಯಣ ಗುರು ವಿಚಾರ ವೇದಿಕೆ(ರಿ) ವತಿಯಿಂದ ಶ್ರೀ ಶಾರದಾ ದೇವಿ ಅಂದರ ವಿಕಾಸ ಕೇಂದ್ರದಲ್ಲಿ ಮಕ್ಕಳಿಗೆ ಹಣ್ಣುಗಳು ಮತ್ತು ಸ್ವೀಟನ್ನು ಹಂಚಲಾಯಿತು ರಾಜ್ಯ ಕಾನೂನು…

ಹೊಸನಗರ ಗ್ರಾಮಸ್ಥರಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಧರಣಿ…

ಒಂದು ವಾರದಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಸುರೇಖ ರವನ್ನು ಮರು ನಿಯೋಜನೆ ಮಾಡುತ್ತೇವೆ ಅಥವಾ ಖಾಯಂ ವೈದ್ಯರನ್ನು ನೇಮಿಸುವ ಭರವಸೆ ನೀಡಿದ್ದರಿಂದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಕೈ ಬಿಡಲಾಗಿದೆ, ಪ್ರತಿಭಟನೆಯಲ್ಲಿ ಸುಳುಗೋಡು ಗ್ರಾ ಪಂ ಮಾಜಿ ಸದಸ್ಯ ದಿನೇಶ್, ಶಶಾಂಕ್ ಕೊಳವಾಡಿ,…

ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ತರಬೇತಿ ಶಿಬಿರ…

ಕರಕುಶಲ ವಸ್ತುಗಳು ಹಾಗೂ ಗೃಹ ಕೈಗಾರಿಕೆ ವಸ್ತುಗಳಿಗೆ ಸರಿಯಾದ ಮಾರುಕಟ್ಟೆ ಸಿಗುತ್ತಿಲ್ಲ. ಮಹಿಳೆಯರು ತಯಾರಿಸುವ ಕರಕುಶಲ ವಸ್ತುಗಳಿಗೆ ಮಾರುಕಟ್ಟೆ ಒದಗಿಸುವ ಜತೆಯಲ್ಲಿ ಸೂಕ್ತ ಪ್ರೋತ್ಸಾಹ ಅವಶ್ಯಕ ಎಂದು ಮಹಿಳಾ ಉದ್ಯಮಿ ಭಾಗ್ಯ ಸತೀಶ್ ಹೇಳಿದರು.ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ಇನ್ನರ್‌ವ್ಹೀಲ್ ಶಿವಮೊಗ್ಗ…