Month: August 2021

ಜಿಲ್ಲಾ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯ ಸೇನಾನಿಗಳು ಮತ್ತು ಹುತಾತ್ಮರ ದಿನಾಚರಣೆ…

ಸ್ವಾತಂತ್ರ್ಯದ 75ನೇ ವರ್ಷದ ಆಚರಣೆ ಅಂಗವಾಗಿ ಆಗಸ್ಟ್ 14 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಈಸೂರು ಗ್ರಾಮ ಶಿಕಾರಿಪುರ ತಾಲ್ಲೂಕು ಶಿವಮೊಗ್ಗ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜಿಸಿದ್ದು. ಈ ಸಭೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸಿ ಅಭಿನಂದಿಸುವ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲಾ…

ಮುಂಬರುವ ಹಬ್ಬಗಳಿಗೆ ಕೋವಿಡ್ ನಿಯಮ ಪಾಲನೆ ಸರ್ಕಾರದ ಮಾರ್ಗಸೂಚಿ ಬಿಡುಗಡೆ…

ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ಅರೆ ಸರ್ಕಾರಿ ಪತ್ರದಲ್ಲಿ 2021 ರ ಆಗಸ್ಟ್ ರಿಂದ ಅಕ್ಟೋಬರ್ ಮಾಹೆಯಲ್ಲಿ ಆಚರಿಸಲಾಗುವ ಹಬ್ಬಗಳಾದ ಮೊಹರಂ ಶ್ರೀಕೃಷ್ಣ ಜನ್ಮಾಷ್ಟಮಿ ಗಣೇಶ ಚತುರ್ಥಿ ದುರ್ಗಾ ಪೂಜೆ ಮೊದಲಾದ ಹಬ್ಬಗಳನ್ನು ಆಚರಿಸುವಾಗ ಜನದಟ್ಟಣೆ ಮತ್ತು…

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ತಿದ್ದುಪಡೆ ಆದೇಶ…

ಶಿವಮೊಗ್ಗ, ಆಗಸ್ಟ್ 12 (ಕರ್ನಾಟಕ ವಾರ್ತೆ):ನೆರೆಹೊರೆ ರಾಜ್ಯಗಳಲ್ಲಿ ಕೋವಿಡ್ 19 ರ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಮುಂದೆ ಸಂಭವಿಸಬಹುದಾದ ಕೋವಿಡ್ 19 ಮೂರನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಈ ಹಿಂದೆ ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ಕೆಳಕಂಡಂತೆ ತಿದ್ದುಪಡಿ ಮಾಡಿ…

ಸಿದ್ದರಾಮಯ್ಯ ಹುಟ್ಟು ಹಬ್ಬದ ಪ್ರಯುಕ್ತ ಶಿಕಾರಿಪುರ ಕಾಂಗ್ರೆಸ್ ವತಿಯಿಂದ ದೇವಾಲಯದಲ್ಲಿ ಪೂಜೆ…

ಶ್ರೀ ಸಿದ್ದರಾಮಯ್ಯನವರ ಅಭಿಮಾನಿಗಳು ಹಾಗೂ ಶಿಕಾರಿಪುರ ತಾಲೂಕು ಕಾಂಗ್ರೆಸ್ ವತಿಯಿಂದ ಅನ್ನಭಾಗ್ಯದ ರುವಾರಿ ಸನ್ಮಾನ್ಯ ಸಿದ್ದರಾಮಯ್ಯನವರ ಜನ್ಮದಿನೋತ್ಸವದ ಅಂಗವಾಗಿ* ಶಿಕಾರಿಪುರ ನಗರದ ಆರಾಧ್ಯ ದೈವ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಈ ರಕ್ತದಾನ ಶಿಬಿರದ…

ಆಗುಂಬೆ ಪೊಲೀಸರಿಂದ ಭರ್ಜರಿ ಗೋಮಾಂಸ ವಶ…

ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಬಳಿಯಲ್ಲಿ ಗೋ ಮಾಂಸ ತುಂಬಿದ ಪಿಕಪ್ ವಾಹನ ಒಂದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ವಾಹನವು ಶಿವಮೊಗ್ಗದಿಂದ ಮಂಗಳೂರಿಗೆ ಹೋಗುತ್ತಿತ್ತು.ತರಕಾರಿ ತುಂಬಿದ ವಾಹನದಲ್ಲಿ ಅಂದಾಜು 250 ರಿಂದ 300 ಕೆ .ಜಿ ಗೋಮಾಂಸ ಇರಬಹುದು ಎಂದು ತಿಳಿದುಬಂದಿದೆ.ವಿಶ್ವ ಹಿಂದು…

ಕುತಂತ್ರಿ ಪಾಕಿಸ್ತಾನದಲ್ಲಿರುವ ದುಷ್ಕರ್ಮಿಗಳು ಹಿಂದೂ ದೇವಸ್ಥಾನ ಧ್ವಂಸಗೊಳಿಸಿದನ್ನು ಖಂಡಿಸಿ ಸಂಯುಕ್ತ ಜನತಾದಳದ ಕರ್ನಾಟಕದಿಂದ ಮನವಿ…

ನಮ್ಮ ಪಕ್ಕದ ಕುತಂತ್ರಿ ದೇಶ ಪಾಕಿಸ್ತಾನದ ಅಲ್ಪಸಂಖ್ಯಾತ ಹಿಂದೂಗಳ ಹಾಗೂ ಹಿಂದು ದೇವಾಲಯಗಳ ಮೇಲೆ ನಿರಂತರ ದೌರ್ಜನ್ಯ ಎಸಗುತ್ತಿರುವ ಪಾಪಿ ಪಾಕಿಸ್ತಾನ ಇತ್ತೀಚೆಗೆ ಗಣಪತಿ ದೇವಾಲಯದ ಮೇಲೆ ನೂರಾರು ದುಷ್ಕರ್ಮಿಗಳು ಮುತ್ತಿಗೆ ಹಾಕಿ ದೇವಸ್ಥಾನವನ್ನು ಧ್ವಂಸ ಮಾಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ…

ಪ್ರಚೋದನಕಾರಿ ಹೇಳಿಕೆ ನೀಡಿದ ಸಚಿವ ಈಶ್ವರಪ್ಪನವರ ವಿರುದ್ಧ ಕ್ರಮ ಕೈಗೊಳ್ಳಿ-ಜಿಲ್ಲಾ ಯುವ ಕಾಂಗ್ರೆಸ್ ಆಗ್ರಹ…

ದೂರಿನ ಪ್ರತಿ 1: ದಿನಾಂಕ: 8-8 -2022ರ ಭಾನುವಾರ ನಗರದ ಮಾತ ಮಾಂಗಲ್ಯ ಮಂದಿರದಲ್ಲಿ ನಡೆದ ಬಿಜೆಪಿ ಪಕ್ಷದ ನಗರ ಸಮಿತಿ ಕಾರ್ಯಕಾರಿ ಸಭೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಸಚಿವರು ಶಿವಮೊಗ್ಗ ನಗರದ ಶಾಸಕರಾದ ಕೆ ಎಸ್ ಈಶ್ವರಪ್ಪ ನವರು ಒಂದಕ್ಕೆ…

ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ…

ದಿನಾಂಕ :12-08-2021 ರಂದು ಮೆಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಫೀಡರ್ ಎಂ.ಜಿ.ಎಫ್ -2 & AF-04 ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಳ್ಳುವುದರಿಂದ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು…

ಸಚಿವ ಈಶ್ವರಪ್ಪನವರ ಹೇಳಿಕೆ ವಿರುದ್ಧ ದೂರು ದಾಖಲಿಸುವಂತೆ ಕಾಂಗ್ರೆಸ್ ನಿಂದ ಎಸ್ಪಿಗೆ ಮನವಿ…

ದಿನಾಂಕ :08-08-2021 ರ ಭಾನುವಾರದಂದು ಸುಮಾರು ಬೆಳಗ್ಗೆ 10:30 ಸಮಯ ಶಿವಮೊಗ್ಗದ ಬಿ .ಎಚ್ ರಸ್ತೆಯಲ್ಲಿರುವ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಬಿಜೆಪಿ ನಗರ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಬಹಿರಂಗವಾಗಿ ತಮ್ಮ ಕಾರ್ಯಕರ್ತರಿಗೆ ಪಕ್ಕದ ರಾಜ್ಯ ಕೇರಳದಲ್ಲಿ ರಾಷ್ಟ್ರೀಯ ಸೇವಾ ಸಂಘ ಆರಂಭ…

ಜಯಕರ್ನಾಟಕ ಕೇಂದ್ರ ಕಚೇರಿಯಲ್ಲಿ ಇಂದು ವಿದ್ಯಾರ್ಥಿ ವೇತನ ವಿತರಣೆ…

ಜಯಕರ್ನಾಟಕ ಸಂಘಟನೆಯ ಪ್ರಧಾನ ಕಚೇರಿ ಮಲ್ಲೇಶ್ವರಂನಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಯ ಕರ್ನಾಟಕ ಸಂಘಟನೆ ಹಾಗೂ ಸಂಸ್ಥಾಪಕ ಮುತ್ತಪ್ಪ ರೈ ಅವರ ಮಗ ರಿಕ್ಕಿ ರೈ ಅವರ ಸಹಯೋಗದೊಂದಿಗೆ ರಾಜ್ಯದ ಅನಾಥ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ…