Month: August 2021

ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ವಿದ್ಯುತ್ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ…

ಕೇಂದ್ರ ಸರ್ಕಾರ ಈ ಹಿಂದೆ ರೈತ ವಿರೋಧಿ 3 ಕೃಷಿ ಕಾಯಿದೆಗಳನ್ನು ತಂದಿದೆ ಈ ಕಾಯಿದೆಗಳು ರೈತರಿಗೆ ಮರಣ ಶಾಸನವಾಗಿದ್ದು ಕಾಯ್ದೆಯನ್ನು ವಿರೋಧಿಸಿ ರಾಷ್ಟ್ರವ್ಯಾಪ್ತಿ ರೈತ ಚಳುವಳಿ ನಡೆಯುತ್ತಿದೆ ದೆಹಲಿ ಹೊರವಲಯದ ಟೆಕ್ರಿ, ಸಿಂಗ್ 3 ಹೆದ್ದಾರಿಗಳಲ್ಲಿ ಸುಮಾರು 8 ತಿಂಗಳುಗಳಿಂದ…

ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ಗೋಮಾತೆಗೆ ಪೂಜೆ…

ಗೋಹತ್ಯೆ ನಿಷೇಧ ಕಾಯಿದೆ ಜಾರಿಯ ರೂವಾರಿಗಳಾದ ಪ್ರಭು ಚೌಹಾಣ್ ಅವರನ್ನು ಎರಡನೇ ಬಾರಿಗೆ ಪಶುಸಂಗೋಪನೆ ಸಚಿವರಾಗಿ ಆಯ್ಕೆ ಮಾಡಿರುವ ಪ್ರಯುಕ್ತ ವಿಶೇಷ ಗೋ ಮಾತೆಯ ಪೂಜೆ ಹಾಗೂ ಸಂಭ್ರಮದ ಆಚರಣೆ. ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಗೋಹತ್ಯೆ ನಿಷೇಧ ಕಾಯ್ದೆಯನ್ನು…

ಜಿಲ್ಲಾ ಕಾಂಗ್ರೆಸ್ ವತಿಯಿಂದ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ಹಿಂಪಡೆಯಲು ಆಗ್ರಹ…

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಎಚ್ ಎಸ್ ಸುಂದರೇಶ್ ರವರ ನೇತೃತ್ವದಲ್ಲಿ ಆಗಸ್ಟ್ 10 ಮಂಗಳವಾರ ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ಬಾಲರಾಜ್ ಅರಸ್ ರಸ್ತೆಯ ಮೂಲಕ ಮಹಾವೀರ ಸರ್ಕಲ್ ನಿಂದ ನಂತರದಲ್ಲಿ…

ಆಟೋ ಚಾಲಕರು ಮತ್ತು ಮಾಲೀಕರ ಸಂಘದಿಂದ ಫುಡ್ ಕಿಟ್ ವಿತರಣೆ…

ಶಿವಮೊಗ್ಗ ನಗರ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ಕೊಟ್ರೇಶ್ವರ ಹಾಸ್ಪಿಟಲ್ ಹಾಯದೊಂದಿಗೆ 100 ಆಟೋ ಚಾಲಕರಿಗೆ ಆಹಾರ ಕಿಟ್ ನೀಡಲಾಯಿತು. ಈ ಸಂದರ್ಭದಲ್ಲಿ ಡಾಕ್ಟರ್ ಕೊಟ್ರೇಶ್ವರ ಸಂಘದ ಅಧ್ಯಕ್ಷರು ಅಸ್ಗರ್ ಭಾಷಾ, ಅಲ್ಲಭಕಷ್ ಹರೀಶ್, ರಿಯಾಜ್ ರಾಮಣ್ಣ ಹಾಗೂ…

ಶಿಕಾರಿಪುರದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆ…

ದಿನಾಂಕ :9.8.2021.ಸೋಮವಾರ ಬೆಳಗ್ಗೆ 11 ಗಂಟೆಗೆ ಶಿಕಾರಿಪುರದಲ್ಲಿ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ತಾಲ್ಲೂಕು ಮಹಿಳಾ ಮೋರ್ಚದ ಕಾರ್ಯಕಾರಿಣಿ ಸಭೆಯನ್ನು ಶ್ರೀಮತಿ ಜ್ಯೋತಿ ರಮೇಶ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಮಹಿಳಾ ಮೋರ್ಚದ ಅಧ್ಯಕ್ಷರು ಶ್ರೀಮತಿ ವಿದ್ಯಾಲಕ್ಷೀಪತಿ ಇವರು…

KPYC ವತಿಯಿಂದ 60ನೇ ವರ್ಷದ ಯುವ ಕಾಂಗ್ರೆಸ್ ಸಂಸ್ಥಾಪನಾ ದಿನ ಆಚರಣೆ…

ಯುವ ಕಾಂಗ್ರೆಸ್ ನ ಸಂಸ್ಥಾಪನಾ ದಿನದ ಅಂಗವಾಗಿ ಇಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ನಗರದ ಕಾಂಗ್ರೆಸ್ ಭವನದಲ್ಲಿ ನೂರಾರು ಆರ್ಥಿಕವಾಗಿ ಹಿಂದುಳಿದಿರುವ ಶಾಲಾ ಮಕ್ಕಳಿಗೆ ಬ್ಯಾಗ್ ಹಾಗೂ ನೋಟ್ ಬುಕ್ ವಿತರಿಸುವ ಕಾರ್ಯಕ್ರಮಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ…

ಸಹ್ಯಾದ್ರಿ ಕಾಲೇಜು ಕ್ಯಾಂಪಸ್ ನಲ್ಲಿ ವಿಶೇಷ ಕ್ರೀಡಾ ಸಂಕಿರಣ ಯೋಜನೆ ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನಿಂದ ಪ್ರತಿಭಟನೆ…

ಶಿವಮೊಗ್ಗ ಜಿಲ್ಲಾಡಳಿತ ಮತ್ತು ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಒಂದು ವಿಶೇಷ ಕ್ರೀಡಾ ತರಬೇತಿಯ ಕ್ರೀಡಾ ಸಂಕೀರ್ಣವನ್ನು ಶಿವಮೊಗ್ಗದಲ್ಲಿ ಮಾಡಲಿಚ್ಚಿಸಿರುವುದು ಸ್ವಾಗತಾರ್ಹ.ಆದರೆ ಈ ಯೋಜನೆಯನ್ನು ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಕ್ಯಾಂಪಸ್ಸಿನ ಸುಮಾರು 25 ಎಕರೆ ಗೂ ಹೆಚ್ಚಿನ ಭೂಮಿಯನ್ನು ಮತ್ತು…

ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಸೆಮಿಸ್ಟರ್ ಪರೀಕ್ಷೆ ರಾಜ್ಯ ಸರ್ಕಾರ ಹಾಗೂ ಯುಜಿಸಿ ಆದೇಶದಂತೆ ನಡೆಸಿ-ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ…

ದೇಶಾದ್ಯಂತ ಕೋವಿಡ್‌ನಿಂದಾಗಿ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ರಾಜ್ಯದಲ್ಲೂ ಕೂಡ ಕರೋನದ ಎರಡು ಅಲೆಗಳ ಲಾಕ್‌ಡೌನ್‌ನಿಂದ ರಾಜ್ಯದಲ್ಲೂ ಶಾಲಾ, ಕಾಲೇಜುಗಳು ಮುಚ್ಚಲಾಗಿತ್ತು. ಇದರಿಂದ ಶೈಕ್ಷಣಿಕ ವರ್ಷದ ಕೆಲವು ತರಗತಿಗಳನ್ನು ಆನ್‌ಲೈನ್ ಮೂಲಕ ಪಾಠ ಮಾಡಲಾಗುತ್ತಿದೆ. ಪದವಿ ವಿದ್ಯಾರ್ಥಿಗಳ ಅಂತಿಮ ವರ್ಷದ ಪರೀಕ್ಷೆಗಳನ್ನು…

ಭದ್ರಾವತಿ ನಗರಸಭೆ ವತಿಯಿಂದ ಸ್ಲಂ ನಿವಾಸಿಗಳಿಗೆ ಆಹಾರ ಪ್ಯಾಕೆಟ್ ನೀಡಿ-ಸಂಯುಕ್ತ ಜನತಾದಳ ಕರ್ನಾಟಕ ಶಶಿಕುಮಾರ…

ಭದ್ರಾವತಿ ನಗರಸಭೆಗೆ ಜಿಲ್ಲಾಧಿಕಾರಿಗಳ ವಿಶೇಷ ಅನುದಾನದಲ್ಲಿ 1 ಕೋಟಿ ರೂ. ಹಣವನ್ನು ಬಿ.ಪಿ.ಎಲ್. ಮತ್ತು ಅಂತ್ಯೋದಯ ಕಾರ್ಡ್ ಹೊಂದಿದ ಬಡವರಿಗೆ ನ್ಯಾಯಬೆಲೆ ಅಂಗಡಿ ಮೂಲಕ ಆಹಾರ ಪೊಟ್ಟಣವನ್ನು ಹಂಚಲು ನೀಡಿದ್ದು ಭದ್ರಾವತಿ ನಗರಸಭೆ ಅಧಿಕಾರಿಗಳು ಇದುವರೆಗೆ 40% ಬಡ ಕುಟುಂಬಗಳಿಗೆ ಫುಡ್…

ಬೀದಿ ಬದಿ ವ್ಯಾಪಾರಸ್ಥರಿಂದ ಆಯುಕ್ತರಿಗೆ ಮನವಿ…

ಶಿವಮೊಗ್ಗ ನಗರದ ಪೊಲೀಸ್ ಚೌಕಿಯಿಂದ ಉಷಾ ನರ್ಸಿಂಗ್ ಹೋಂ ವರೆಗೆ ಬೀದಿ ಬದಿಯಲ್ಲಿ ಹಣ್ಣು ತರಕಾರಿ ಸೊಪ್ಪು ತಿಂಡಿಗಾಡಿಗಳು, ಇತ್ಯಾದಿಗಳನ್ನು ಮಾರಾಟ ಮಾಡುತ್ತಿರುವ ಬೀದಿಬದಿ ವ್ಯಾಪಾರಿಗಳಿಗೆ ದಿನಾಂಕ : 08-08-2021 ಭಾನುವಾರದಂದು ರಾತ್ರಿ 8-30 ರ ವೇಳೆಗೆ ಏಕಾಏಕಿ ಈ ಜಾಗದಲ್ಲಿ…