Month: August 2021

ಯುವ ಕಾಂಗ್ರೆಸ್ ವತಿಯಿಂದ ಸಂಸದರ ಮನೆ ಮುತ್ತಿಗೆ…

ರೈತರ, ಕಾರ್ಮಿಕರ ಶ್ರೀಸಾಮಾನ್ಯನ ವಿರೋಧಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ರಾಜ್ಯದ ಪರವಾಗಿ ಸಂಸತ್ತಿನಲ್ಲಿ ತುಟಿಬಿಚ್ಚದ ಬಿಜೆಪಿ ಸಂಸದರುಗಳ ಮೌನ ನಡೆಯನ್ನು ಖಂಡಿಸಿ ಯುವ ಕಾಂಗ್ರೆಸ್ ನಿಂದ ಸಂಸದರ ಮನೆ ಮುತ್ತಿಗೆ – 75ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ. ಪೆಟ್ರೋಲ್…

ಶಿವಮೊಗ್ಗ ನಗರ ಶಾಸಕರು ನೂತನ ಸಚಿವರ K.S. ಈಶ್ವರಪ್ಪನವರ ಜೀವನದ ಕಿರುನೋಟ…

ಬಳ್ಳಾರಿ ಮೂಲದ ಕೌಡಿಕ ಕುಟುಂಬದ ಹಲವಾರು ದಶಕಗಳ ಕೆಳಗೆ ಶಿವಮೊಗ್ಗೆಯಲ್ಲಿ ನೆಲೆಸಿದ್ದರು. ಈ ಕುಟುಂಬದ ಶ್ರೀ ಶರಣಪ್ಪ ಮತ್ತು ಶ್ರೀಮತಿ ಬಸಮ್ಮನವರ 4ನೇ ಪುತ್ರರಾಗಿ ಶ್ರೀ ಕೆ.ಎಸ್.ಈಶ್ವರಪ್ಪನವರು 1948 ರಲ್ಲಿ ಶಿವಮೊಗ್ಗದಲ್ಲಿ ಜನಿಸಿದರು. ಶಾಲಾ ದಿನಗಳಲ್ಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್.ಎಸ್.ಎಸ್) ಶಾಖೆಗಳ…

ಮುಂದಿನ ದಿನದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ-ಮಧು ಬಂಗಾರಪ್ಪ…

ಕಾಂಗ್ರೆಸ್ ಸೇರಿದ ಸೊರಬ ಮಾಜಿ ಶಾಸಕ ಮಧು ಬಂಗಾರಪ್ಪ ಎಲ್ಲರೂ ಒಟ್ಟಾಗಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸೋಣ ಮತ್ತು ಅಧಿಕಾರಕ್ಕೆ ತರೋಣ ಎಂದು ಹೇಳಿದರು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಡವರಿಗಾಗಿ ನೂರಾರು ಯೋಜನೆಗಳನ್ನು ಜಾರಿಗೆ ತಂದಿದೆ. ಜೆಡಿಎಸ್ ನಲ್ಲಿದ್ದ ನಾವು ಕಾಂಗ್ರೆಸ್ ಪಕ್ಷವನ್ನು ಸೇರುವುದಕ್ಕೆ…

ಭಾರತೀಯ ಜನತಾ ಪಕ್ಷದ ವತಿಯಿಂದ ಹಿರಿಯ ನಾಗರಿಕ ಪ್ರಕೊಸ್ಟದ ಸಭೆ…

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಹಿರಿಯ ನಾಗರಿಕ ಪ್ರಕೋಸ್ಟದ ಸಭೆಯನ್ನು ರಾಜ್ಯ ಬಿಜೆಪಿ ಹಿರಿಯ ನಾಗರಿಕ ಪ್ರಕೋಸ್ಟದ ರಾಜ್ಯ ಸಂಚಾಲಕರು ಹಾಗೂ ವಿಧಾನಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ಹಿರಿಯ ನಾಗರಿಕ ಪ್ರಕೋಸ್ಟದ…

ಹಳೆ ಜೈಲ್ ಆವರಣದಲ್ಲಿ ಇರುವ ದೇವಾಲಯನ್ನು ಮುಜರಾಯಿ ಇಲಾಖೆಗೆ ಸೇರಿಸಿ-ರಾಜ್ಯ ನಾಗರಿಕ ರಕ್ಷಣಾ ಸಮಿತಿ…

ಶಿವಮೊಗ್ಗ ನಗರದ ಹೃದಯಭಾಗದಲ್ಲಿರುವ ಹಳೆ ಜೈಲು ಬ್ರಿಟಿಷರ ಕಾಲದಲ್ಲಿ ಕಟ್ಟಿದ್ದು ಮತ್ತು ಹಳೆ ಜೈಲಿನ ಮುಂದೆ ಇರುವ ಈಶ್ವರ ಹಾಗೂ ಆಂಜನೇಯ ಸ್ವಾಮಿಯ ದೇವಾಲಯವನ್ನು ದಶಕಗಳ ಹಿಂದೆ ಅಂದಿನ ಜೈಲು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಿರ್ಮಿಸಿದ್ದರು ನಂತರ ಅದನ್ನು ಕ್ರಮೇಣ ಜೈಲಿನ…

ಚಿರಪರಿಚಿತರೂ ಕೂಡ ಕಷ್ಟಕಾಲದಲ್ಲಿ ಮೆಲ್ಲಮೆಲ್ಲಗೆ ಹೇಗೆ ಜಾರಿಕೊಳ್ಳುತ್ತಾರೆಂದೇ…

ಗರುಡ ಪುರಾಣದ ಕೆಲವು ನೀತಿವಚನಗಳು !ಕಷ್ಟಕಾಲದಲ್ಲಿ ಚಿರಪರಿಚಿತರೂ ಕೂಡ ಮೆಲ್ಲಮೆಲ್ಲಗೆ ಹೇಗೆ ಜಾರಿಕೊಳ್ಳುತ್ತಾರೆಂದರೆ – ಪಕ್ಷಿಗಳು ಹಣ್ಣುಗಳಿಲ್ಲದ ಮರವನ್ನು ಬಿಟ್ಟುಹೋಗುತ್ತವೆ. ನೀರು ಬತ್ತಿದ ಕೊಳದಲ್ಲಿ ಕಮಲಗಳಿರುವುದಿಲ್ಲ. ಹೂವು ಬಾಡಿದರೆ ದುಂಬಿಗಳು ಅಲ್ಲಿಗೆ ಬರುವುದಿಲ್ಲ. ಸುಟ್ಟುಹೋದ ಅಡವಿಯಲ್ಲಿ ಪ್ರಾಣಿಗಳು ಉಳಿಯಲಾರವು. ಅಂತೆಯೇ ಕಷ್ಟಕಾಲದಲ್ಲಿ…

ಭಾರತ ರಕ್ಷಿಸಿ ದಿನವನ್ನು ಯಶಸ್ವಿಗೊಳಿಸಿ…

ಕೇಂದ್ರ ಸರ್ಕಾರವು ಅಧಿಕಾರದ ಗದ್ದುಗೆ ಕೇಳಿದಾಗಿನಿಂದ ಒಂದಾದ ಮೇಲೊಂದರಂತೆ ಕಾರ್ಮಿಕ ವಿರೋಧಿ ರೈತ ವಿರೋಧಿ ಒಟ್ಟಾರೆಯಾಗಿ ಜನವಿರೋಧಿ ನೀತಿಗಳನ್ನು ಸತತವಾಗಿ ಜಾರಿಗೊಳಿಸುತ್ತಾ ಬಂದಿದೆ ಜನಸಾಮಾನ್ಯರ ಪರಿಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ. ಜನರ ಹಿತಾಸಕ್ತಿಗಳನ್ನು ಬಲಿಕೊಟ್ಟು ಕಾರ್ಪೊರೇಟ್ ದಣಿಗಳ ಹಿತಾಸಕ್ತಿಗೆ ಮುಂದಾಗಿರುವುದು ತೀರಾ…

ಶಿವಮೊಗ್ಗ ಗ್ರಾಮಾಂತರದಲ್ಲಿ ವಿದ್ಯುತ್ ವ್ಯತ್ಯಯ

ದಿನಾಂಕ 04-08-2021 ರಂದು ಶಿವಮೊಗ್ಗ ತಾಲ್ಲೂಕು ಸಂತೆಕಡೂರು ಗ್ರಾಮದಲ್ಲಿರುವ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳುವುದರಿಂದ ಸದರಿ ದಿನದಂದು ಈ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಈ ಕೆಳಕಂಡ ಗ್ರಾಮಗಳಾದ ಸಂತೆಕಡೂರು, ಶ್ರೀರಾಮನಗರ, ರಂಪುರ,…

ತೀರ್ಥಹಳ್ಳಿ ಶಾಸಕರ ಜೀವನದ ಕಿರುನೋಟ…

ಜನನ ,15-3-1951 ರಂದು ತೀರ್ಥಹಳ್ಳಿ ತಾಲೂಕು ಅಗ್ರಹಾರ ಹೋಬಳಿ ಆರಗ ಪಂಚಾಯತ್ ಹಿಸಣ ಗ್ರಾಮದ ರಾಮಣ್ಣ ಗೌಡ ಮತ್ತು ಚಿನ್ನಮ್ಮ ದಂಪತಿಯ ಒಂಬತ್ತು ಮಕ್ಕಳಲ್ಲಿ ಮೊದಲನೇ ಮಗನಾಗಿ ಜನಿಸಿದರು. ಆರಗದಲ್ಲಿ ಪ್ರಾಥಮಿಕ ವಿಧ್ಯಾಭ್ಯಾಸ ಮುಗಿಸಿ ಬಡತನದ ಕಾರಣದಿಂದ ವಿಧ್ಯಾಭ್ಯಾಸ ಮೊಟಕುಗೊಳಿಸುವ ಹಂತದಲ್ಲಿ…

ಈಶ್ವರಪ್ಪನವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಅಭಿಮಾನಿ ಬಳಗದಿಂದ ಒತ್ತಾಯ…

ಸನ್ಮಾನ್ಯ ಶ್ರೀ ಕೆ.ಎಸ್ ಈಶ್ವರಪ್ಪನವರು ಭಾರತೀಯ ಜನತಾ ಪಾರ್ಟಿಯಲ್ಲಿ ಯಡಿಯೂರಪ್ಪನವರ ಜತೆಯಲ್ಲಿ ತಳ ಮಟ್ಟದಿಂದ ಸಂಘಟನೆ ಮಾಡಿದ್ದಾರೆ. ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರು ವಿರೋಧ ಪಕ್ಷದ ನಾಯಕರಾಗಿ ಹಲವು ಬಾರಿ ಶಾಸಕರಾಗಿ ಹಾಗೂ ಹಲವು ಬಾರಿ ಸಚಿವರಾಗಿ ರಾಜ್ಯದ ಜನತೆಗೆ ಕೊಡುಗೆ…