Month: August 2021

ದೇಶಕ್ಕಾಗಿ ನಾವು ಸಂಘಟನಾ ವತಿಯಿಂದ ಬಡ ರೈತರಿಗೆ ಕೃಷಿಗೆ ಸಹಾಯ…

ದೇಶಕ್ಕಾಗಿ ನಾವು ಸಂಘಟನೆಯ ವತಿಯಿಂದ ಈಗಾಗಲೇ ತಾಲೂಕಿನ ಜನತೆಗೆ ಉಪಯೋಗವಾಗುವಂತಹ ಅನೇಕ ಮಾನವೀಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅದನ್ನು ನೆರವೇರಿಸಲು ಶ್ರಮಿಸಿದ್ದೇವೆ. ಕೊರೊನಾ ಎನ್ನುವ ಮಹಾಮಾರಿ ಕಾಯಿಲೆ ಬಂದಾಗಲೂ ಒಂದಿಲ್ಲೊಂದು ಕೆಲಸದಲ್ಲಿ ಸಂಘಟನೆಯ ಸತ್ಯಾಗ್ರಹಿಗಳು ಪಾಲ್ಗೊಂಡು ಜನರಲ್ಲಿ ಧೈರ್ಯ ತುಂಬಿಸುವ ಕೆಲಸವನ್ನು ಮಾಡಿದ್ದೇವೆ.…

ತೀರ್ಥಹಳ್ಳಿ ಶಾಸಕರ ಜೀವನದ ಕಿರುನೋಟ…

ಜನನ ,,15-3-1951 ರಂದು ತೀರ್ಥಹಳ್ಳಿ ತಾಲೂಕು ಅಗ್ರಹಾರ ಹೋಬಳಿ ಆರಗ ಪಂಚಾಯತ್ ಹಿಸಣ ಗ್ರಾಮದ ರಾಮಣ್ಣ ಗೌಡ ಮತ್ತು ಚಿನ್ನಮ್ಮ ದಂಪತಿಯ ಒಂಬತ್ತು ಮಕ್ಕಳಲ್ಲಿ ಮೊದಲನೇ ಮಗನಾಗಿ ಜನಿಸಿದರು. ಆರಗದಲ್ಲಿ ಪ್ರಾಥಮಿಕ ವಿಧ್ಯಾಭ್ಯಾಸ ಮುಗಿಸಿ ಬಡತನದ ಕಾರಣದಿಂದ ವಿಧ್ಯಾಭ್ಯಾಸ ಮೊಟಕುಗೊಳಿಸುವ ಹಂತದಲ್ಲಿ…

ಜಿಲ್ಲಾಡಳಿತದ ಬೇಜವಾಬ್ದಾರಿತನದಿಂದ ಹಾನಿಗೊಳಗಾದ ಮನೆ ಮಳೆಗೆ ನೆಲಸಮ ಗೋ.ರಮೇಶ್ ಗೌಡ…

ಶಿವಮೊಗ್ಗ ನಗರದ ಹೊರವಲಯದ ಹುಣಸೋಡು ಬಳಿ ದಿನಾಂಕ 21-01-2021 ರ ರಾತ್ರಿ 10.20 ರ ಸುಮಾರಿಗೆ ಕಲ್ಲು ಕ್ವಾರಿಗಳಿಗೆ ಉಪಯೋಗಿಸಲು ಅಕ್ರಮವಾಗಿ ತಂದಿದ್ದ ಜಿಲೆಟಿನ್ ಕಡ್ಡಿಗಳು ಮತ್ತು ಸಿಡಿಮದ್ದುಗಳು ಸ್ಫೋಟಗೊಂಡು ಶಿವಮೊಗ್ಗ ಜಿಲ್ಲಾದ್ಯಂತ ಭೂಕಂಪನ ಉಂಟಾಗಿ ಜಲ್ಲಿ ಕ್ರಷರ್ ಮತ್ತು ಕಲ್ಲು…

ಸೋಮವಾರ ಶ್ರಾವಣ ಮಾಸದ ಆರಂಭ 09-08-2021 ಈ ಮಾಸದಲ್ಲಿಯ ವಿಧಿ ವಿಧಾನಗಳು…

ವಿಷ್ಣುವಿನ ನಕ್ಷತ್ರವಾದ ಶ್ರವಣನಕ್ಷತ್ರವು ಹುಣ್ಣಿಮೆಯಂದು ಬರುವುದರಿಂದ ಇದಕ್ಕೆ ಶ್ರಾವಣಮಾಸ ಎಂದು ಹೆಸರು. ದೇವಾಸುರರು ಸಮುದ್ರಮಂಥನಮಾಡಿದ್ದು ಈ ಮಾಸದಲ್ಲೇ ಎನ್ನುವ ನಂಬಿಕೆ ಇದೆ. ಸನಾತನ ಧರ್ಮದಲ್ಲಿನ ವ್ರತ ಹಾಗೂ ಉತ್ಸವಗಳು ಋತು, ಪ್ರಕೃತಿ, ಕುಲ, ವೃತ್ತಿ ಹಾಗೂ ಪ್ರಾದೇಶಿಕ ಪ್ರಭಾವಗಳನ್ನು ಮೈದಾಳಿ ಬರುವಂತಹವು.…

ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆ…

ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆ ಜಿಲ್ಲಾ ಅಧ್ಯಕ್ಷೆಯಾದ ಶ್ರೀಮತಿ ವಿಧ್ಯಾ ಲಕ್ಷ್ಮೀಪತಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ. ಮೇಘರಾಜ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು ಈ ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಮೋರ್ಚಾ…

ಆಯನೂರು ಚನ್ನಹಳ್ಳಿ ಕ್ರಾಸ್ ಬಳಿ ಗಾಂಜಾ ವಶ…

ಮಾನ್ಯ ಅಬಕಾರಿ ಉಪ ಆಯುಕ್ತರು ಶಿವಮೊಗ್ಗ ಜಿಲ್ಲೆ ರವರ ನಿರ್ದೇಶನದ ಮೇರೆಗೆ ಅಬಕಾರಿ ಉಪ ಅಧೀಕ್ಷಕರು, ಶಿವಮೊಗ್ಗ ಉಪವಿಭಾಗರವರ ಮಾರ್ಗದರ್ಶನದಲ್ಲಿ ದಿನಾಂಕ 30/07/2021 ರಂದು ಸಮಯ ರಾತ್ರಿ 10 ಗಂಟೆಗೆ ಎ1 ಆರೋಪಿಯಾದ ನವೀನ್ ಬಿನ್, ಚಂದ್ರನಾಯ್ಕ ಎ2 ಆರೋಪಿಯಾದ ಮಂಜುನಾಥ…

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮಿಕಾಂತ ಚಿಮಣೂರು ಆಯ್ಕೆ…

ಶ್ರೀ ಲಕ್ಷ್ಮೀಕಾಂತ್ ಚಿಮಣೂರು ಆದ ತಾವು ಕಳೆದ 20 ವರ್ಷಗಳಿಂದ ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತರಾಗಿ ಎನ್. ಎಸ್. ಯು. ಐ, ಹಾಗೂ ಯುವ ಕಾಂಗ್ರೆಸ್ ನಲ್ಲಿ ಪದಾಧಿಕಾರಿಗಳಾಗಿ ಕಳೆದ 5 ವರ್ಷಗಳಿಂದ ಜಿಲ್ಲಾ ಕಾಂಗ್ರೆಸ್ ಕಾನೂನು ಮತ್ತು ಮಾನವ ಹಕ್ಕುಗಳ…

ಬೊಮ್ಮನಕಟ್ಟೆ ನಿವಾಸಿಗಳ ಸಮಸ್ಯೆ ಆಲಿಸಿದ ಮೇಯರ್ ಸುನಿತಾ ಅಣ್ಣಪ್ಪ…

ಕೆಲವು ದಿನಗಳ ಹಿಂದೆ ಬೊಮ್ಮನಕಟ್ಟೆಯ ನಿವಾಸಿಗಳು ಮಹಾನಗರಪಾಲಿಕೆಗೆ ಬಂದು ಬೊಮ್ಮನಕಟ್ಟೆಯ ನಿವಾಸಿಗಳು ಹಲವಾರು ವರ್ಷಗಳಿಂದ ವಾಸಿಸುತ್ತಿದ್ದು ಆದರೆ ಸರಿಯಾದ ದಾಖಲೆಪತ್ರ ಗಳಿಲ್ಲದೆ ಸಮಸ್ಯೆ ಅನುಭವಿಸುತ್ತಿದ್ದೇವೆ ಎಂದು ತಮ್ಮ ಸಮಸ್ಯೆಯನ್ನು ತೋಡಿಕೊಂಡಿದ್ದರು. ಇಂದು ಶಿವಮೊಗ್ಗ ಮಹಾನಗರ ಪಾಲಿಕೆ ಮಹಾಪೌರರಾದ ಶ್ರೀಮತಿ ಸುನೀತಾ ಅಣ್ಣಪ್ಪ…

ಶಿವಮೊಗ್ಗ ತೀರ್ಥಹಳ್ಳಿ ಭಾರಿ ವಾಹನಗಳ ಸಂಚಾರ ನಿಷೇಧ…

ನಗರ ನಾಗೋಡಿ ಮಾರ್ಗವಾಗಿ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766(ಸಿ) ರಲ್ಲಿ ನಗರ- ಚಿಕ್ಕಪೇಟೆ ಮಧ್ಯದಲ್ಲಿರುವ ಸೇತುವೆ ಕುಸಿದಿರುವುದರಿಂದ ಮತ್ತು ಶಿವಮೊಗ್ಗ – ತೀರ್ಥಹಳ್ಳಿ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ವಿಹಂಗಮ ನರ್ಸರಿ ತಿರುವಿನಿಂದ ಭಾರತೀಪುರ ತಿರುವಿನ ವರೆಗೆ ರಸ್ತೆ…

ಕರುನಾಡು ಹಿತರಕ್ಷಣಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ…

ಕಾರ್ಯವ್ಯಾಪ್ತಿಯಲ್ಲಿ ಬರುವ ನಾಗತಿ ಬೆಳಗಲು ತಾಂಡದ ನಿವಾಸಿಗಳಿಗೆ ಸ್ಮಶಾನಕ್ಕೆಂದು ಕಾಯ್ದಿರಿಸಿರುವ ಭದ್ರಾವತಿ ತಾಲೂಕು ,ಕೂಡ್ಲಿಗೆರೆ ಹೋಬಳಿ ,ಹೊಸಳ್ಳಿ ಗ್ರಾಮದ ಸ.ನಂ 16 ರಲ್ಲಿ 1 ಎಕರೆ ಜಮೀನನ್ನು ಸ್ಮಶಾನಕ್ಕೆ ಕಾಯ್ದಿರಿಸಲು ಆ ಜಾಗವು ನಾಗತಿ ಬೆಳಗಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವುದರಿಂದ…