Day: August 4, 2021

ಮುಂದಿನ ದಿನದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ-ಮಧು ಬಂಗಾರಪ್ಪ…

ಕಾಂಗ್ರೆಸ್ ಸೇರಿದ ಸೊರಬ ಮಾಜಿ ಶಾಸಕ ಮಧು ಬಂಗಾರಪ್ಪ ಎಲ್ಲರೂ ಒಟ್ಟಾಗಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸೋಣ ಮತ್ತು ಅಧಿಕಾರಕ್ಕೆ ತರೋಣ ಎಂದು ಹೇಳಿದರು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಡವರಿಗಾಗಿ ನೂರಾರು ಯೋಜನೆಗಳನ್ನು ಜಾರಿಗೆ ತಂದಿದೆ. ಜೆಡಿಎಸ್ ನಲ್ಲಿದ್ದ ನಾವು ಕಾಂಗ್ರೆಸ್ ಪಕ್ಷವನ್ನು ಸೇರುವುದಕ್ಕೆ…

ಭಾರತೀಯ ಜನತಾ ಪಕ್ಷದ ವತಿಯಿಂದ ಹಿರಿಯ ನಾಗರಿಕ ಪ್ರಕೊಸ್ಟದ ಸಭೆ…

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಹಿರಿಯ ನಾಗರಿಕ ಪ್ರಕೋಸ್ಟದ ಸಭೆಯನ್ನು ರಾಜ್ಯ ಬಿಜೆಪಿ ಹಿರಿಯ ನಾಗರಿಕ ಪ್ರಕೋಸ್ಟದ ರಾಜ್ಯ ಸಂಚಾಲಕರು ಹಾಗೂ ವಿಧಾನಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ಹಿರಿಯ ನಾಗರಿಕ ಪ್ರಕೋಸ್ಟದ…

ಹಳೆ ಜೈಲ್ ಆವರಣದಲ್ಲಿ ಇರುವ ದೇವಾಲಯನ್ನು ಮುಜರಾಯಿ ಇಲಾಖೆಗೆ ಸೇರಿಸಿ-ರಾಜ್ಯ ನಾಗರಿಕ ರಕ್ಷಣಾ ಸಮಿತಿ…

ಶಿವಮೊಗ್ಗ ನಗರದ ಹೃದಯಭಾಗದಲ್ಲಿರುವ ಹಳೆ ಜೈಲು ಬ್ರಿಟಿಷರ ಕಾಲದಲ್ಲಿ ಕಟ್ಟಿದ್ದು ಮತ್ತು ಹಳೆ ಜೈಲಿನ ಮುಂದೆ ಇರುವ ಈಶ್ವರ ಹಾಗೂ ಆಂಜನೇಯ ಸ್ವಾಮಿಯ ದೇವಾಲಯವನ್ನು ದಶಕಗಳ ಹಿಂದೆ ಅಂದಿನ ಜೈಲು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಿರ್ಮಿಸಿದ್ದರು ನಂತರ ಅದನ್ನು ಕ್ರಮೇಣ ಜೈಲಿನ…

ಚಿರಪರಿಚಿತರೂ ಕೂಡ ಕಷ್ಟಕಾಲದಲ್ಲಿ ಮೆಲ್ಲಮೆಲ್ಲಗೆ ಹೇಗೆ ಜಾರಿಕೊಳ್ಳುತ್ತಾರೆಂದೇ…

ಗರುಡ ಪುರಾಣದ ಕೆಲವು ನೀತಿವಚನಗಳು !ಕಷ್ಟಕಾಲದಲ್ಲಿ ಚಿರಪರಿಚಿತರೂ ಕೂಡ ಮೆಲ್ಲಮೆಲ್ಲಗೆ ಹೇಗೆ ಜಾರಿಕೊಳ್ಳುತ್ತಾರೆಂದರೆ – ಪಕ್ಷಿಗಳು ಹಣ್ಣುಗಳಿಲ್ಲದ ಮರವನ್ನು ಬಿಟ್ಟುಹೋಗುತ್ತವೆ. ನೀರು ಬತ್ತಿದ ಕೊಳದಲ್ಲಿ ಕಮಲಗಳಿರುವುದಿಲ್ಲ. ಹೂವು ಬಾಡಿದರೆ ದುಂಬಿಗಳು ಅಲ್ಲಿಗೆ ಬರುವುದಿಲ್ಲ. ಸುಟ್ಟುಹೋದ ಅಡವಿಯಲ್ಲಿ ಪ್ರಾಣಿಗಳು ಉಳಿಯಲಾರವು. ಅಂತೆಯೇ ಕಷ್ಟಕಾಲದಲ್ಲಿ…

ಭಾರತ ರಕ್ಷಿಸಿ ದಿನವನ್ನು ಯಶಸ್ವಿಗೊಳಿಸಿ…

ಕೇಂದ್ರ ಸರ್ಕಾರವು ಅಧಿಕಾರದ ಗದ್ದುಗೆ ಕೇಳಿದಾಗಿನಿಂದ ಒಂದಾದ ಮೇಲೊಂದರಂತೆ ಕಾರ್ಮಿಕ ವಿರೋಧಿ ರೈತ ವಿರೋಧಿ ಒಟ್ಟಾರೆಯಾಗಿ ಜನವಿರೋಧಿ ನೀತಿಗಳನ್ನು ಸತತವಾಗಿ ಜಾರಿಗೊಳಿಸುತ್ತಾ ಬಂದಿದೆ ಜನಸಾಮಾನ್ಯರ ಪರಿಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ. ಜನರ ಹಿತಾಸಕ್ತಿಗಳನ್ನು ಬಲಿಕೊಟ್ಟು ಕಾರ್ಪೊರೇಟ್ ದಣಿಗಳ ಹಿತಾಸಕ್ತಿಗೆ ಮುಂದಾಗಿರುವುದು ತೀರಾ…