Day: August 12, 2021

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ತಿದ್ದುಪಡೆ ಆದೇಶ…

ಶಿವಮೊಗ್ಗ, ಆಗಸ್ಟ್ 12 (ಕರ್ನಾಟಕ ವಾರ್ತೆ):ನೆರೆಹೊರೆ ರಾಜ್ಯಗಳಲ್ಲಿ ಕೋವಿಡ್ 19 ರ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಮುಂದೆ ಸಂಭವಿಸಬಹುದಾದ ಕೋವಿಡ್ 19 ಮೂರನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಈ ಹಿಂದೆ ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ಕೆಳಕಂಡಂತೆ ತಿದ್ದುಪಡಿ ಮಾಡಿ…

ಸಿದ್ದರಾಮಯ್ಯ ಹುಟ್ಟು ಹಬ್ಬದ ಪ್ರಯುಕ್ತ ಶಿಕಾರಿಪುರ ಕಾಂಗ್ರೆಸ್ ವತಿಯಿಂದ ದೇವಾಲಯದಲ್ಲಿ ಪೂಜೆ…

ಶ್ರೀ ಸಿದ್ದರಾಮಯ್ಯನವರ ಅಭಿಮಾನಿಗಳು ಹಾಗೂ ಶಿಕಾರಿಪುರ ತಾಲೂಕು ಕಾಂಗ್ರೆಸ್ ವತಿಯಿಂದ ಅನ್ನಭಾಗ್ಯದ ರುವಾರಿ ಸನ್ಮಾನ್ಯ ಸಿದ್ದರಾಮಯ್ಯನವರ ಜನ್ಮದಿನೋತ್ಸವದ ಅಂಗವಾಗಿ* ಶಿಕಾರಿಪುರ ನಗರದ ಆರಾಧ್ಯ ದೈವ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಈ ರಕ್ತದಾನ ಶಿಬಿರದ…

ಆಗುಂಬೆ ಪೊಲೀಸರಿಂದ ಭರ್ಜರಿ ಗೋಮಾಂಸ ವಶ…

ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಬಳಿಯಲ್ಲಿ ಗೋ ಮಾಂಸ ತುಂಬಿದ ಪಿಕಪ್ ವಾಹನ ಒಂದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ವಾಹನವು ಶಿವಮೊಗ್ಗದಿಂದ ಮಂಗಳೂರಿಗೆ ಹೋಗುತ್ತಿತ್ತು.ತರಕಾರಿ ತುಂಬಿದ ವಾಹನದಲ್ಲಿ ಅಂದಾಜು 250 ರಿಂದ 300 ಕೆ .ಜಿ ಗೋಮಾಂಸ ಇರಬಹುದು ಎಂದು ತಿಳಿದುಬಂದಿದೆ.ವಿಶ್ವ ಹಿಂದು…