Day: August 13, 2021

ಯುವ ಕಾಂಗ್ರೆಸ್ ಪದಗ್ರಹಣ ಸಮಾರಂಭ…

ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ನಡೆದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಪದಗ್ರಹಣ ಸಮಾರಂಭದಲ್ಲಿ ರಾಜ್ಯ ಅದ್ಯಕ್ಷರಾದ ರಕ್ಷರಾಮಯ್ಯ ರವರು , ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಪ್ರವೀಣ್ ಕುಮಾರ್ , ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾಗಿ ಹೆಚ್.ಪಿ ಗಿರೀಶ್…

ವಾಸವಿ ಶಾಲೆ ಮಕ್ಕಳಿಂದ ಕರೋನ ಜಾಗೃತಿ ಕಾರ್ಯಕ್ರಮ…

ಕರೋನಾ ಮೂರನೇ ಅಲೆ ಹಿನ್ನಲೆ ವಾಸವಿ ಶಾಲಾ ಮಕ್ಕಳಿಂದ ಬೀದಿ ನಾಟಕ ಎಂಬ ಮಹಾಮಾರಿ ರೋಗ ಪ್ರಾಣವನ್ನೇ ತೆಗೆಯುತ್ತದೆ ಎಚ್ಚರವಹಿಸಿ ನಿಮ್ಮ ಕುಟುಂಬದ ನಿರ್ವಹಣೆ ಜವಾಬ್ದಾರಿ ನಿಮ್ಮ ಮೇಲಿದೆ ಅಸಡ್ಡೆ ಮಾಡಬೇಡಿ ಮಾಸ್ಕ್ ಹಾಕಿ ಅಂತರ ಕಾಯ್ದುಕೊಳ್ಳಿ ಹೀಗೆ ಹೇಳುತ್ತಿರುವುದು ಬೇರಾರೂ…

ಒಂದನೇ ತರಗತಿಯಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಪಠ್ಯ ಪುಸ್ತಕ ಲಭ್ಯ…

ಒಂದರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಎಲ್ಲಾ ವಿಷಯಗಳ ಆನ್ ಲೈನ್ ನಲ್ಲಿ ಪುಸ್ತಕಗಳು ಲಭ್ಯವಿದೆ. http://www.ktbs.kar.nic.in/New/index.html#!/textbook ಈ ಲಿಂಕನ್ನು ಒತ್ತಿ ಪಠ್ಯಪುಸ್ತಕವನ್ನು ಡೌನ್ ಲೋಡ್ ಮಾಡಿ. ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ CCTV SALES…

ಸಚಿವ ಈಶ್ವರಪ್ಪರಿಂದ ನರೇಗಾ ಯೋಜನೆ ಸುದ್ದಿಗೋಷ್ಠಿ…

ಕೇಂದ್ರ ಸರ್ಕಾರದ ಜಲಶಕ್ತಿ ಅಭಿಯಾನವನ್ನು ಕಳೆದ 5 ತಿಂಗಳಲ್ಲಿ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದೇವೆ. ಕರ್ನಾಟಕ ರಾಜ್ಯ ನರೇರಾ ಯೋಜನೆ ಅನುಷ್ಠಾನದಲ್ಲಿ ದೇಶಕ್ಕೆ ಪ್ರಥಮ ಸ್ಥಾನ ಪಡೆದಿದೆ. ನರೇಗಾ ಯೋಜನೆಯ ಕೂಲಿಕಾರರನ್ನು ಸೈನಿಕರು ಎಂದು ಕರೆಯುತ್ತೇನೆ. ಜಲಶಕ್ತಿ ಯೋಜನೆ ( catch the…

ಗ್ರಾಮಾಂತರ ಶಾಸಕರಾದ ಅಶೋಕ ನಾಯ್ಕರಿಂದ ಗುದ್ದಲಿ ಪೂಜೆ…

ಶಿವಮೊಗ್ಗ ತಾಲೂಕು ಬೆಕ್ಕಿನಕಲ್ಮಠ ಹಾಗೂ ಹೊಳಲೂರು ಗ್ರಾಮದಲ್ಲಿ ನೂತನ ಸಮುದಾಯ ಭವನದ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

ಜಿಲ್ಲಾ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯ ಸೇನಾನಿಗಳು ಮತ್ತು ಹುತಾತ್ಮರ ದಿನಾಚರಣೆ…

ಸ್ವಾತಂತ್ರ್ಯದ 75ನೇ ವರ್ಷದ ಆಚರಣೆ ಅಂಗವಾಗಿ ಆಗಸ್ಟ್ 14 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಈಸೂರು ಗ್ರಾಮ ಶಿಕಾರಿಪುರ ತಾಲ್ಲೂಕು ಶಿವಮೊಗ್ಗ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜಿಸಿದ್ದು. ಈ ಸಭೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸಿ ಅಭಿನಂದಿಸುವ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲಾ…

ಮುಂಬರುವ ಹಬ್ಬಗಳಿಗೆ ಕೋವಿಡ್ ನಿಯಮ ಪಾಲನೆ ಸರ್ಕಾರದ ಮಾರ್ಗಸೂಚಿ ಬಿಡುಗಡೆ…

ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ಅರೆ ಸರ್ಕಾರಿ ಪತ್ರದಲ್ಲಿ 2021 ರ ಆಗಸ್ಟ್ ರಿಂದ ಅಕ್ಟೋಬರ್ ಮಾಹೆಯಲ್ಲಿ ಆಚರಿಸಲಾಗುವ ಹಬ್ಬಗಳಾದ ಮೊಹರಂ ಶ್ರೀಕೃಷ್ಣ ಜನ್ಮಾಷ್ಟಮಿ ಗಣೇಶ ಚತುರ್ಥಿ ದುರ್ಗಾ ಪೂಜೆ ಮೊದಲಾದ ಹಬ್ಬಗಳನ್ನು ಆಚರಿಸುವಾಗ ಜನದಟ್ಟಣೆ ಮತ್ತು…