Day: August 21, 2021

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪ್ರಕೋಷ್ಟ ಸಭೆ…

ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿವಿಧ ಪ್ರಕೋಷ್ಠ ಜಿಲ್ಲಾ ಸಮಿತಿ ಸಭೆಯನ್ನು ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಂ.ಬಿ.ಭಾನುಪ್ರಕಾಶ್ ಉದ್ಘಾಟಿಸಿ ಮುಂದಿನ ಸಂಘಟನೆ ಬಗ್ಗೆ ಮಾತಾಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ.ಮೇಘರಾಜ್ ಅವರು ವಹಿಸಿ ಮಾತಾಡಿದರು. ಈ ಸಂದರ್ಭದಲ್ಲಿ…

ಸಂಚಾರಕ್ಕೆ ತೊಂದರೆ ಆಗುವಂತೆ ವ್ಯಾಪಾರ ಮಾಡುತ್ತಿದ್ದ ಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸಲು ಮುಂದಾದ ಪಾಲಿಕೆ ಅಧಿಕಾರಿಗಳು….

ಶಿವಮೊಗ್ಗ ಬಸ್ಟಾಂಡ್ ಹಿಂಭಾಗ ಸಂತೆ ಮೈದಾನದಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಆಗುವಂತೆ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಬೀದಿ ಬದಿ ವ್ಯಾಪಾರಿಗಳನ್ನು ಪಾಲಿಕೆ ಅಧಿಕಾರಿಗಳು ಅವರನ್ನ ಅ ಸ್ಥಳದಿಂದ ಒಕ್ಕಲೆಬ್ಬಿಸಲು ಹೊರಟ ವಿಷಯವನ್ನು ಅಧ್ಯಕ್ಷರ ಗಮನಕ್ಕೆ ಬಂದ ಕೂಡಲೇ ಅ ಸ್ಥಳಕ್ಕೆ…

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ತಳಿ ತೆರವುಗೊಳಿಸಿದ್ದನ್ನು ವಿರೋಧಿಸುತ್ತದೆ ವಿದ್ಯಾರ್ಥಿ(ರಿ) – ವಿನಯ ರಾಜವತ್…

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನಾಡು ಕಂಡ ಅಪ್ರತಿಮ ಹೋರಾಟಗಾರ ಯಾವುದೇ ಜಾತಿ ಧರ್ಮಕ್ಕೆ ಸೀಮಿತವಾದ ಸ್ವತಂತ್ರ ಹೋರಾಟಗಾರರಲ್ಲ ನಮ್ಮ ನಾಡು ದೇಶಕ್ಕೋಸ್ಕರ ಹೋರಾಡಿ ಜೀವತೆತ್ತ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಪುತ್ಥಳಿ ತೆರವುಗೊಳಿಸಿರುವುದಕ್ಕೆ ವಿದ್ಯಾರ್ಥಿ ಸಂಘಟನೆಯ ವಿರೋಧವಿದೆ.ರಾಯಣ್ಣ ಬ್ರಿಗೇಡ್ ಎಂದು ಸಂಘಟನೆ ಮಾಡಿದ್ದ ಮಾನ್ಯ…

ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಭೆ…

ಸಹ್ಯಾದ್ರಿ ವಿಜ್ಞಾನ ಕಾಲೇಜು ಶಿವಮೊಗ್ಗದಲ್ಲಿ ಇಂದು ಹಿರಿಯ ವಿದ್ಯಾರ್ಥಿಗಳ ಸಂಘದ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಕಾಲೇಜಿನ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಯಿತು. ಈ ಸಭೆಯಲ್ಲಿ ಡಿ.ಹೆಚ್ ಶಂಕರ ಮೂರ್ತಿ ರವರು, ಆರ್.ಕೆ ಸಿದ್ದರಾಮಣ್ಣ ರವರು, ವಾಗ್ದೇವಿ ರವರು ಪ್ರಾಂಶುಪಾಲರು. ಹಾಗೂ ಕಾಲೇಜು ಉಪನ್ಯಾಸಕರು…

ಪ್ರತಿ ಬೂತ್ 10 ಯೂತ್ ಸಚಿವ ಕೆಎಸ್ ಈಶ್ವರಪ್ಪ…

ಜಿಲ್ಲಾ ಕಚೇರಿಯಲ್ಲಿ ರಾಜ್ಯ ಬಿ ಜೆ ಪಿ ಯಿಂದ ಪ್ರತಿ ಬೂತ್ ಅಧ್ಯಕ್ಷರ ಮನೆಗಳಿಗೆ ನಾಮ ಪಲಕ ನೀಡುವ ಕಾರ್ಯಕ್ರಮವನ್ನು ನಗರ ಬಿಜೆಪಿ ಸಮಿತಿ ವತಿಯಿಂದ ಆಯೋಜಿಸಲಾಯಿತು. ಈ ಕಾರ್ಯಕ್ರಮಕ್ಕೆ ಮಾನ್ಯ ಗ್ರಾಮೀಣ ಅಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಶಿವಮೊಗ್ಗ ಜಿಲ್ಲಾ…

ಬಿಜೆಪಿ ಯುವ ಮೋರ್ಚಾ ವತಿಯಿಂದ ಸೈಕಲ್ ಜಾಥಾ ಕಾರ್ಯಕ್ರಮ…

75ನೇ ಅಮೃತ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸೈಕಲ್ ಜಾಥಾ ಕಾರ್ಯಕ್ರಮವು ಶಿವಮೊಗ್ಗ ನಗರ ಯುವಮೋರ್ಚಾದ ಅಧ್ಯಕ್ಷರಾದ ದರ್ಶನ್. ಆರ್ .ವಿ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪನವರು ಬಲೂನ್ ಹಾರಿಸುವ ಮೂಲಕ ಹಾಗೂ ಸ್ವತಃ…

ಸಹೋದರತೆಯ ಬಂಧವನ್ನು ಗಟ್ಟಿಗೊಳಿಸುವ: ರಕ್ಷಾಬಂಧನ…

ಭಾರತೀಯರ ಶ್ರಾವಣ ಮಾಸದ ಹುಣ್ಣಿಮೆಯಂದು ಯಜುರ್ ಉಪಾಕರ್ಮ ಎಂದು ಹಿಂದಿನಿಂದ ಆಚರಿಸುತ್ತಾರೆ. ಮುಂಚೆ ಉತ್ತರ ಭಾರತದಲ್ಲಿ ಮಾತ್ರ ಹೆಚ್ಚು ಪ್ರಚಲಿತದಲ್ಲಿದ್ದ ರಕ್ಷಾಬಂಧನ” ಅಥವಾ ರಾಖಿ ಹಬ್ಬವನ್ನು ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಎಲ್ಲರೂ ಯಾವ ಜಾತಿ ಭೇದವಿಲ್ಲದೇ, ಎಲ್ಲಾ ಧರ್ಮಿಯರು ಆಚರಿಸುವ ಹಬ್ಬ…