Day: August 24, 2021

ಹೊಳಲೂರು ಸಮೀಪ ಬೈಕ್ ಬೈಕ್ ಡಿಕ್ಕಿ ಬೈಕ್ ಸವಾರನೊಬ್ಬನಿಗೆ ಗಂಭೀರ ಗಾಯ

ಹೊಳಲೂರು ಸಮೀಪದ ಹೊಳಲ ಟಿ ಹತ್ತಿರ ಬೈಕ್ ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು . ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸವಾರನೊಬ್ಬನ ಕಾಲ್ ಕಟ್ ಆಗಿದ್ದು. ಆಸ್ಪತ್ರೆಗೆ ಸೇರಿಸಲಾಗಿದೆ .ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

ಔರಾದ್ಕರ್ ವರದಿ ಜಾರಿಗೊಳಿಸುವಂತೆ ಸಂಯುಕ್ತ ಜನತಾದಳ ಕರ್ನಾಟಕ ವತಿಯಿಂದ ಗೃಹ ಸಚಿವರಿಗೆ ಮನವಿ…

ನಮ್ಮ ರಾಜ್ಯದಲ್ಲಿ ಔರಾದ್ಕರ್ ವರದಿಯನ್ನು ಸಮರ್ಪಕವಾಗಿ ಜಾರಿಗೊಳಿಸುವ ವಿಚಾರವಾಗಿ ನಮ್ಮ ಅಕ್ಕಪಕ್ಕದ ರಾಜ್ಯಗಳಲ್ಲಿ ಪೊಲೀಸರಿಗೆ ನಮ್ಮ ರಾಜ್ಯದ ಪೊಲೀಸರಿಂದಲೂ ಅತಿಹೆಚ್ಚು ಸಂಬಳ ಹಾಗೂ ಭತ್ಯೆ ವಿವಿಧ ವಸತಿ ಸಾಧ್ಯತೆಗಳೇ ಹೆಚ್ಚು ಇದೆ. ಅನೇಕ ವರ್ಷಗಳಿಂದ ಔರಾದ್ಕರ್ ವರದಿ ಜಾರಿಯಾಗುವ ಬಗ್ಗೆ ಯಾವ…

ಹೊಸನಗರ ತಾಲೂಕು ಪ್ರಾಥಮಿಕ ಕೇಂದ್ರ ಹಾಗೂ ಜಯ ಕರ್ನಾಟಕ ಸಂಘಟನೆ ಜಂಟಿ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ…

ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಜಯ ಕರ್ನಾಟಕ ಸಂಘಟನೆ ಜಂಟಿ ಸಹಯೋಗದೊಂದಿಗೆ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ” ಆಯೋಜಿಸಲಾಗಿತ್ತು. ತಾವು ರಕ್ತದಾನ ಮಾಡುವುದರ ಮೂಲಕ ಅಮೂಲ್ಯವಾದ ಜೀವ ಉಳಿಸಲು ಸಹಕಾರ ಶಿಬಿರವನ್ನು ಯಶಸ್ವಿಯಾಗಿ ನಡೆಸಿಕೊಡಲಾಗಿದೆ. ದಿನಾಂಕ :24.08.2021 ನೇ ಮಂಗಳವಾರ ಬೆಳಗ್ಗೆ…

ಶಿವಮೊಗ್ಗ ನಗರದಲ್ಲಿ ಉದ್ಯೋಗ ಮೇಳ…

ಕರ್ನಾಟಕ ಸರ್ಕಾರ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಜಿಲ್ಲಾ ಕೌಶಲ್ಯ ಮಿಷನ್, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ , ಪ್ರತಿಷ್ಟಿತ ಕಂಪನಿಗಳು ಭಾಗಿ, ನೇರ ಸಂದರ್ಶನ, ವಯೋಮಿತಿ 18 ರಿಂದ 35, ವಿದ್ಯಾರ್ಹತೆ 7ನೇ ತರಗತಿ ಮೇಲ್ಪಟ್ಟು ,…

ಗ್ರಾಮಾಂತರ ಶಾಸಕರಾದ ಅಶೋಕ ನಾಯ್ಕ ರವರಿಂದ ಕ್ರೀಡಾಂಗಣ ಉದ್ಘಾಟನೆ…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಸೂಡಿಯಲ್ಲಿ ಷಟಲ್ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣವನ್ನು ಮಾನ್ಯ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿಅಶೋಕನಾಯ್ಕ ರವರು ಉದ್ಘಾಟನಾ ಕಾರ್ಯಕ್ರಮವನ್ನು ನೇರವೇರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು. ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ…

ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರತಿಕೃತಿ ದಹಿಸಿ ಪ್ರತಿಭಟನೆ…

ದೇಶದಲ್ಲಿ ಶಾಂತಿ ಕದಡುವ ಹಾಗೂ ಕಾಂಗ್ರೆಸ್ ಪಕ್ಷದ ಕಾಂಗ್ರೆಸ್ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ , ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ರಾಜ್ಯದ ಬುದ್ಧಿಜೀವಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ- ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್…

ಗ್ರಾಮಾಂತರ ಶಾಸಕರಾದ ಅಶೋಕ ನಾಯ್ಕ್ ರವರಿಂದ ವೃತ್ತ ನಿರೀಕ್ಷಕ ಸಂಜೀವಕುಮಾರ್ ಮತ್ತು ತಂಡವನ್ನು ಸನ್ಮಾನಿಸಲಾಯಿತು…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಸೂಡಿಯ ಚಿಕ್ಕಮರಡಿ ಗ್ರಾಮದ ಮನೆಯೊಂದರಲ್ಲಿ ಕಳ್ಳತನದ ಪ್ರಕರಣ ಸಂಭವಿಸಿದ್ದು. ಶಿವಮೊಗ್ಗ ಗ್ರಾಮಾಂತರ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕ ಸಂಜೀವ್ ರವರ ತಂಡ ಈ ಕಳ್ಳತನ ಪ್ರಕರಣವನ್ನು ಭೇದಿಸಿ ಹಂತಕರನ್ನು ಬಂದಿಸಿದ್ದು, ಈ ಸಂಭಂದ ವೃತ್ತ…