Day: August 27, 2021

ಬಿಜೆಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಘಟನೆ ಖಂಡಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ…

ಶಿವಮೊಗ್ಗ ನಗರ ಬಿಜೆಪಿ ಮಹಿಳಾ ಮೋರ್ಚ ತಂಡವು ತಮ್ಮಲ್ಲಿ ಮನವಿ ಮಾಡಿಕೊಳ್ಳುವುದೇನೆಂದರೆ ಮೈಸೂರು ಜಿಲ್ಲೆಯ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದ ಅಮಾನವೀಯ ಘಟನೆ ನಡೆದಿದ್ದು ಇಡೀ ಮನುಕುಲವೇ ತಲೆ ತಗ್ಗಿಸುವಂತಾಗಿದೆ ಅತಿ ಶೀಘ್ರದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿ ಉಗ್ರ ಕ್ರಮ ಕೈಗೊಳ್ಳಬೇಕೆಂದು ತಮ್ಮನ್ನು…

ಹೆಬ್ರಿ ಬಳಿ ಭೀಕರ ಅಪಘಾತ…

ಹೆಬ್ರಿ ತಾಲೂಕು ನವೋದಯ ಶಾಲೆಯ ಬಳಿ ಬುಲೆರೋ ಗಾಡಿಯು ಬಾಲಕನಿಗೆ ಡಿಕ್ಕಿ ಹೊಡೆದಿದ್ದು ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಾಲಕ ಆರ್ಡಿ ಊರಿನವನಾದ ಚಿತ್ರ ರಂಜನ್ ಶೆಟ್ಟಿ ವಯಸ್ಸು 19 ಎಂದು ತಿಳಿದುಬಂದಿದೆ. ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ ಶಿವಮೊಗ್ಗ ಜಿಲ್ಲಾ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ…

ಕರ್ನಾಟಕದ ಕೆಲವು ನಗರಗಳು ಶರವೇಗದಿಂದ ಬೆಳೆಯುತ್ತಿವೆ. ಇದರಲ್ಲಿ ಶಿವಮೊಗ್ಗ ನಗರವೂ ಸಹ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ದಿನೇದಿನೇ ಜನಸಂದಣಿ ಹೆಚ್ಚಾಗಿ ಜನ ವಸತಿಯ ಸಮಸ್ಯೆ ತೀವ್ರಗೊಂಡಿರುವ ವುದನ್ನು ಮನಗಂಡ ಹಿಂದಿನ ಸರ್ಕಾರವು ಶಿವಮೊಗ್ಗ ನಗರದ ಗೋಪಿಶೆಟ್ಟಿ ಕೊಪ್ಪ ಗ್ರಾಮದ ಒಟ್ಟು ಹತ್ತೊಂಬತ್ತು…

ಸೊರಬದಲ್ಲಿ ಈಡಿಗರ ಭವನದ ಗುದ್ದಲಿ ಪೂಜೆ ಕಾರ್ಯಕ್ರಮ…

ಸೊರಬದ ಈಡಿಗರ ಭವನ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಮಾನ್ಯ ಮಾಜಿ ಸಚಿವರು ನಾಯಕರಾದ ಶ್ರೀ ಕಾಗೋಡು ತಿಮ್ಮಪ್ಪನವರನ್ನ ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ಸಾಗರದ ಮಾಜಿ ಶಾಸಕರು, ಕೆಪಿಸಿಸಿ ವಕ್ತಾರರು ಆದ ಗೋಪಾಲಕೃಷ್ಣ ಬೇಳೂರು, ಸಂಸದರಾದ ಬಿ,ವೈ,ರಾಘವೆಂದ್ರ, ಸಚಿವರಾದ ಈಶ್ವರಪ್ಪನವರು, ಸೊರಬ ಶಾಸಕರಾದ…

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಖಂಡಿಸಿ ಶಿವಮೊಗ್ಗ ನಗರ ಆಟೋ ಚಾಲಕರ ಮತ್ತು ಮಾಲೀಕರ ಸಂಘದಿಂದ ಪ್ರತಿಭಟನೆ…

ಶಿವಮೊಗ್ಗ ನಗರದ ಆಟೊ ಚಾಲಕರು ಮತ್ತು ಮಾಲೀಕರ ಸಂಘವು ತಮ್ಮಲ್ಲಿ ಮನವಿ ಮಾಡಿಕೊಳ್ಳುವುದೇನೆಂದರೆ 24-08-2021 ರಂದು ಮೈಸೂರು ಪ್ರಾಂತ್ಯದಲ್ಲಿ ಅಮಾನವೀಯ ಘಟನೆ ನಡೆದಿದ್ದು ಇಡೀ ಕರ್ನಾಟಕದ ಜನತೆ ತಲೆ ತಗ್ಗಿಸುವಂತೆ ಮಾಡಿದೆ ಕಾರಣ ಒಬ್ಬ ವಿದ್ಯಾರ್ಥಿಯ ಮೇಲೆ ಗ್ಯಾಂಗ್ ರೇಪ್ ನಡೆದಿರುವುದು…

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಖಂಡಿಸಿ N.S.U.I ಯಿಂದ ಬೃಹತ್ ಪ್ರತಿಭಟನೆ…

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಖಂಡನೀಯ ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸೂಕ್ತ ರಕ್ಷಣೆ ಇಲ್ಲವಾಗಿದೆ ಯುವತಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗಳನ್ನು ಕೂಡಲೇ ಬಂಧಿಸಬೇಕು ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಅತ್ಯಾಚಾರಿಗಳನ್ನು ಗಲ್ಲಿಗೇರಿಸಬೇಕು. ರಾಜ್ಯದ ಎಲ್ಲಾ…