Month: September 2021

ಮಕ್ಕಳಿಗೆ ದಾರಿಯನ್ನೇ ನಿರ್ಮಿಸಲು ಹೊರಡುವುದು ಮೂರ್ಖತನ. ಆದರೆ ದಾರಿ ತಪ್ಪಿದಾಗ ತಿದ್ದಬೇಕಾದ್ದು ನಮ್ಮ ಕೆಲಸ…

ಮನುಷ್ಯರಾದ ನಾವು ಮಕ್ಕಳ ವಿಷಯದಲ್ಲಿ ನಡೆದುಕೊಳ್ಳುತ್ತಿರುವುದು ಹೇಗೆ.ನಡೆಯಲು ಕಲಿತಿರುವ ಮಕ್ಕಳನ್ನೂ ಕೈಹಿಡಿದುಕೊಂಡೆ ಸಾಗುತ್ತಿದ್ದೇವೆ. ಕುಂತಲ್ಲಿ ನಿಂತಲ್ಲಿ ಮಕ್ಕಳ ಬಗ್ಗೆಯೇ ಚಿಂತಿಸಿ ನಾವು ಮನೋರೋಗಿಗಳಾಗುವುದರ ಜೊತೆಗೆ ಅವರನ್ನೂ ಒತ್ತಡದ ಬೆಂಕಿಯಲ್ಲಿ ಬೇಯಿಸುತ್ತಿದ್ದೇವೆ. ನಾವು ದುಡಿಯುವ ಪ್ರತಿ ಕಾಸಿನ ಮೇಲೂ ಮಕ್ಕಳ ಹೆಸರನ್ನೇ ಕೆತ್ತುತ್ತಿದ್ದೇವೆ.…

ನಾಮಪತ್ರ ಹಿಂಪಡೆಯಲು ಲಂಚ ಪ್ರಕರಣ ವಿಚಾರಣೆಗೆ ಹಾಜರಾದ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ….

ನಾಮಪತ್ರ ಹಿಂಪಡೆಯಲು ಲಂಚ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಸೆ.16ರಂದು ಕಾಸರಗೋಡು ಕ್ರೈಂ ಬ್ರಾಂಚ್ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಎಪ್ರಿಲ್ ನಲ್ಲಿ ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರದ ಬಿಎಸ್ಪಿ ಅಭ್ಯರ್ಥಿಯಾಗಿದ್ದ ಕೆ.ಸುಂದರ ಅವರನ್ನು ಕಣದಿಂದ ಹಿಂದಕ್ಕೆ…

ಪುಷ್ಪ ಶೆಟ್ಟಿ ಇವರಿಗೆ ಬಂಟರ ಸಂಘದಿಂದ ಅಭಿನಂದನೆಗಳು…

ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆಯಿಂದ “ಕಮಲ ಪತ್ರ ಅವಾರ್ಡ್” ಪಡೆದ JC ಪುಷ್ಪ ಶೆಟ್ಟಿ ಇವರಿಗೆ ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಲಾಗಿದೆ. ಅವರ ಸಾಮಾಜಿಕ ಸೇವಾ ಕಾರ್ಯಗಳು ಸದಾಕಾಲ ಹೀಗೆ ಮುಂದುವರೆಯಲಿ ಮತ್ತು ಸಮಾಜದ…

ಜೆಸಿಐ ಶಿವಮೊಗ್ಗ ವಿವೇಕ ಸಂಸ್ಥೆಯಿಂದ ಶೇಖರ್ ಶೆಟ್ಟಿ ಪುಷ್ಪ ಶೆಟ್ಟಿ ದಂಪತಿಗೆ ಸನ್ಮಾನ…

ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯಿಂದ ಶಿವಮೊಗ್ಗ ಬಂಟರ ಸಂಘದ ಸದಸ್ಯರಾದ ಶೇಖರ್ ಶೆಟ್ಟಿ ಮತ್ತು ಪುಷ್ಪ ಶೆಟ್ಟಿ ದಂಪತಿಯನ್ನು ಹಾಗೂ ಶರಾವತಿ ನಗರ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಾದ ರಮೇಶ್ ಕುಮಾರ್ ಮತ್ತು ದಂಪತಿಯನ್ನು ಮತ್ತು ನಟನೆ ಹಾಗೂ ಡ್ಯಾನ್ಸ್ ಮತ್ತು ಗಾಯಕರಾಗಿರುವ…

ದೇವಸ್ಥಾನವನ್ನು ಧ್ವಂಸ ಮಾಡಿಸುವ ಮೂಲಕ ಬಿಜೆಪಿ ಭಾವನೆ ನಕಲಿ ಹಿಂದುತ್ವ ಪ್ರದರ್ಶಿಸಿದೆ-ಆರ್ ಕಿರಣ್…

ದೇವಸ್ಥಾನವನ್ನು ಧ್ವಂಸ ಮಾಡಿಸುವ ಮೂಲಕ ಬಿಜೆಪಿ ಭಾವನೆಗಳ ಕೆರಳಿಸಿ ನಕಲಿ ಹಿಂದುತ್ವ ಪ್ರದರ್ಶಿಸಿದೆ ಎಂದು ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಆರ್. ಕಿರಣ್ ಆರೋಪಿಸಿದ್ದಾರೆ.ಧಾರ್ಮಿಕ ಕಟ್ಟಡಗಳನ್ನು ಸ್ಥಳೀಯರ ವಿಶ್ವಾಸಕ್ಕೆ ತೆಗೆದುಕೊಳ್ಳದೇ ಒಡೆದು ಹಾಕುವುದು ಅವಿವೇಕದ ನಿರ್ಧಾರವಾಗಿದೆ. ಇದು ಅಧಿಕಾರಿಗಳ ಕೆಲಸ. ತನಗೇನೂ…

ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಸೂಚನೆ…

ಶಿವಮೊಗ್ಗ ನಗರದ ವಿನೋಬನಗರದ ಆರನೇ ತಿರುವು 30ಅಡಿ ರಸ್ತೆಯಾಗಿದ್ದು, ಸದರಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರದಿಂದ ಅಲ್ಲಿನ ನಿವಾಸಿಗಳಿಗೆ ವಾಯುಮಾಲಿನ್ಯ, ಶಬ್ಧಮಾಲಿನ್ಯ ಹಾಗೂ ಅಪಘಾತಗಳಾಗುವ ಸಂಭವವಿರುವುದರಿಂದ ಭಾರೀ ವಾಹನಗಳ ಚಾಲಕರು ತಮ್ಮ ವಾಹನಗಳನ್ನು ಈ ಮಾರ್ಗದ ಬದಲಾಗಿ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ…

ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ…

ರಾಜ್ಯದಲ್ಲಿ ರಕ್ತದ ಕೊರತೆ ಕಂಡು ಬಾರದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವ ಪ್ರಯುಕ್ತ ದಿನಾಂಕ 17-09-2021 ರಂದು ರಾಜ್ಯದಾದ್ಯಂತ ರಕ್ತ ಕೇಂದ್ರಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬೃಹತ್ ರಕ್ತದಾನ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂಬಂದ ಸ್ಥಳೀಯ ಹಲವು ಸರ್ಕಾರಿ, ಸರ್ಕಾರೇತರ, ರಕ್ತಕೇಂದ್ರಗಳು, ಲಯನ್ಸ್, ಭಾರತೀಯ…

ವಿದ್ಯಾರ್ಥಿಗಳಿಗೆ ಬಸ್ ಸೇವೆ, ಶಿಷ್ಯವೇತನ, ಹಾಸ್ಟೆಲ್ ಗಳನ್ನು ಪ್ರಾರಂಭಿಸಲು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ….

ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲ ಗ್ರಾಮಗಳಿಗೂ ಬಸ್ ಸೇವೆ ಪುನರಾರಂಭಿಸಿ : ಶಾಲಾ ಕಾಲೇಜುಗಳು ಆರಂಭವಾಗಿ ವಿದ್ಯಾರ್ಥಿಗಳು ಕಲಿಕೆಯ ಕಡೆಗೆ ಉತ್ಸಾಹದಿಂದ ಗಮನ ಹರಿಸಿದ್ದಾರೆ ಕೋವಿಡ್ ಕಾರಣಕ್ಕೆ ಬದಲಾದ ತರಗತಿಗಳ ಸಮಯಕ್ಕೆ ಹಾಜರಾಗಲು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ ಕರ್ನಾಟಕ ರಾಜ್ಯ ರಸ್ತೆ…

ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ…

ರಾಜ್ಯದ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2000ರಿಂದ 2021ರ ಅವಧಿಯ ವರೆಗೆ ನಿಯಮಾನುಸಾರವಾಗಿ ಆಯ್ಕೆಗೊಂಡ 14.564ಅತಿಥಿ ಉಪನ್ಯಾಸಕರುಗಳು ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳ್ಳುತ್ತಿರುವ ಈ ಸಂದರ್ಭದಲ್ಲಿ ಗುಣಮಟ್ಟದ ಪಾಠ ಪ್ರವಚನ…

ಮಲೆನಾಡು ರೈತರ ಹೋರಾಟ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ…

ಅರಣ್ಯ ಹಕ್ಕು ಕಾಯಿದೆ ತಿದ್ದುಪಡಿ ಆಗಬೇಕು ಕೇಂದ್ರ ಸರ್ಕಾರ ಅರಣ್ಯ ಹಕ್ಕು ಕಾಯಿದೆ 2008 ಜಾರಿ ತಂದು 13 ವರ್ಷಗಳು ಕಳೆದಿದೆ. ಇದು ಜಾರಿ ಬಂದು ರೈತರಿಗೆ ಹಕ್ಕುಪತ್ರ ಸಿಗುತ್ತಿಲ್ಲ ಪ್ರಧಾನಿ ಮನಮೋಹನ್ ಸಿಂಗ್ 2009 ರಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ನವರಿಗೆ…